nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    December 6, 2025

    ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್

    December 6, 2025

    ಶಿಕ್ಷಕರ ಅರ್ಹತಾ ಪರೀಕ್ಷೆ: ಅಡೆತಡೆಗಳಿಲ್ಲದೇ ವ್ಯವಸ್ಥಿತವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ

    December 6, 2025
    Facebook Twitter Instagram
    ಟ್ರೆಂಡಿಂಗ್
    • ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ
    • ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್
    • ಶಿಕ್ಷಕರ ಅರ್ಹತಾ ಪರೀಕ್ಷೆ: ಅಡೆತಡೆಗಳಿಲ್ಲದೇ ವ್ಯವಸ್ಥಿತವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ
    • ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ
    • ಹಣಕಾಸಿನ ವಿಚಾರಕ್ಕೆ ಮಹಿಳೆಯ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    • ಅಂಬೇಡ್ಕರ್ ಎಂದರೆ, ಮಹಾನ್ ಶಕ್ತಿ: ತಹಶೀಲ್ದಾರ್ ಮೋಹನಕುಮಾರಿ
    • ತುಮಕೂರು | ಡಿಸೆಂಬರ್ 7ರಂದು ಕನ್ನಡ ಕವಿತೆಗಳ ಗೀತ ಗಾಯನ ಕಾರ್ಯಕ್ರಮ
    • ಉದ್ಘಾಟನೆಗೆ ಸಿದ್ದವಾಗಿರುವ ರೋಪ್ ವೇನಲ್ಲಿ ಜಾರಿ, ತೇಲಿ ಸಂಭ್ರಮಿಸಿದ ಶಾಸಕ ಬಿ.ಸುರೇಶ್‌ ಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ
    ಜಿಲ್ಲಾ ಸುದ್ದಿ December 6, 2025

    ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ

    By adminDecember 6, 2025No Comments1 Min Read
    ganesh gowda

    ಚಿಕ್ಕಮಗಳೂರು: ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

    ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿದೆ.  ಗಣೇಶ್ ಗೌಡ (38ವ) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.


    Provided by
    Provided by

    ಕಳೆದ ರಾತ್ರಿ 10:30ರ ವೇಳೆ ಸಖರಾಯಪಟ್ಟಣ ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಮಠದ ಬಳಿ ಮತ್ತೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ಹೋಗಿ ಮಚ್ಚಿನಿಂದ ಗಣೇಶ್‌ ಮೇಲೆ ಹಲ್ಲೆ ನಡೆದು ಹತ್ಯೆ ಮಾಡಲಾಗಿದೆ.

    ಗಣೇಶ್ ಅವರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ. ಗಲಾಟೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಆತನನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆ ಬಳಿಕ ಸಖರಾಯಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಚಿಕ್ಕಮಗಳೂರು ಎಸ್‌ ಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Banner Removal Issue Barbaric Murder Chikkamagaluru Violence Communal Tensions Karnataka Congress GP Member Murder DattaJayanti Row Kadur Taluk Kalmurudeschara Mutt Political Murder Sakharapattana
    admin
    • Website

    Related Posts

    ಅಂಬೇಡ್ಕರ್ ಎಂದರೆ, ಮಹಾನ್ ಶಕ್ತಿ: ತಹಶೀಲ್ದಾರ್ ಮೋಹನಕುಮಾರಿ

    December 6, 2025

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ

    December 4, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    December 6, 2025

    ತುಮಕೂರು: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ನಿರುದ್ಯೋಗಿ ಮಹಿಳೆಯರು ಹಾಗೂ…

    ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್

    December 6, 2025

    ಶಿಕ್ಷಕರ ಅರ್ಹತಾ ಪರೀಕ್ಷೆ: ಅಡೆತಡೆಗಳಿಲ್ಲದೇ ವ್ಯವಸ್ಥಿತವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ

    December 6, 2025

    ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ

    December 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.