nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    • ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    ಪಾವಗಡ December 7, 2025

    ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    By adminDecember 7, 2025No Comments1 Min Read
    arasikere

    ಪಾವಗಡ:  ಶಾಲಾ ಶಿಕ್ಷಣ ಇಲಾಖೆ ಪಾವಗಡದ ವತಿಯಿಂದ ಗುರುಭವನದಲ್ಲಿ ನಡೆದ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯ 10 ನೇ ತರಗತಿಯ ವಿದ್ಯಾರ್ಥಿ ಗಳಾದ  ಜಯಶ್ರೀ ಬಿ. ಮತ್ತು ರಚನಾ ಎಂ. ಗುಂಪು ವಿಭಾಗದ ಪ್ರದರ್ಶನದಲ್ಲಿ ದ್ವಿತೀಯ ಸ್ಥಾನ ಮತ್ತು ವೈಯಕ್ತಿಕ  ವಿಭಾಗದಲ್ಲಿ 10 ನೇ ತರಗತಿಯ ವಿದ್ಯಾರ್ಥಿ ಹೃತಿಕ್ ಹೆಚ್. ಕೂಡಾ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ಜಿಲ್ಲಾ ಮಟ್ಟದ ಸ್ಪರ್ಧೆಯು ದಿನಾಂಕ :09—12–2025 ರಂದು ಮಧುಗಿರಿಯಲ್ಲಿ ನಡೆಯಲಿದೆ, ವಿಜೇತ ವಿದ್ಯಾರ್ಥಿಗಳಿಗೆ  ಪ್ರಭಾರಿ ಮುಖ್ಯಶಿಕ್ಷಕರಾದ ರೇಣುಕರಾಜ್ ಜಿ.ಹೆಚ್., ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪ್ರೇಮ್ ಕುಮಾರ್, ಉಪಾಧ್ಯಕ್ಷರಾದ ಕವಿತಮ್ಮ ಎಸ್.ಡಿ.ಎಂ.ಸಿ. ಸದಸ್ಯರು, ಸಹಶಿಕ್ಷಕರಾದ ಹನುಮೇಶ್ ಎನ್., ಮೋಹನ್ ಕುಮಾರ್ ಜಿ.ಕೆ., ಕುಮಾರ್ ಎಸ್.,  ಅಭಿಷೇಕ್ ಎಂ.ವಿ., ಶಿಕ್ಷಕಿಯರಾದ ವಿಮಲಾ ಆರ್.,ರಶ್ಮಿ ಸಿ.ಎಸ್., ಮಾನಸ, ಶ್ರೀಲಕ್ಷ್ಮೀ ಮತ್ತು ಸಮಸ್ತ ಪೋಷಕರು ಅಭಿನಂಧಿಸಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Arasikere DistrictLevel EducationNews Innovation Karnataka Namma Tumakuru Pavagada ScienceExhibition ScienceModel StudentAchievement Tumakuru Tumkur
    admin
    • Website

    Related Posts

    ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ

    August 21, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ತುಮಕೂರು: ಮಹಿಳೆಯೊಬ್ಬರನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು…

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.