nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
    ಪಾವಗಡ December 10, 2025

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    By adminDecember 10, 2025No Comments1 Min Read
    pavagada

    ಪಾವಗಡ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಧುಗಿರಿ ಇವರ ವತಿಯಿಂದ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಮಂಗಳವಾರ  ಏರ್ಪಡಿಸಿದ ಜಿಲ್ಲಾ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪಾವಗಡ ಪಟ್ಟಣದ ಹೆಸರಾಂತ ಜ್ಞಾನ ಭೋದಿನಿ ಪ್ರೌಢ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ಏಕೇಶ್ ಎಸ್. ಮತ್ತು ಈಶ್ವರ್ ರವರು ವಿಜ್ಞಾನ ಶಿಕ್ಷಕರಾದ ಗುಣತೇಜ ರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಅಡೆತಡೆಗಳನ್ನು ತಡೆಯುವ ರೋಬೋಟಿಕ್ ಕಾರ್ (OBSTACLE AVOIDING ROBOTIC CAR)ನ್ನು ಪ್ರದರ್ಶಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಇವರಿಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

    ರಾಜ್ಯ ಮಟ್ಟಕ್ಕೆ ಆಯ್ಕೆ:

    ಮಧುಗಿರಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( DIET) ಮಧುಗಿರಿ ರವರ ವತಿಯಿಂದ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯ 10 ನೇ ತರಗತಿಯ  ವಿದ್ಯಾರ್ಥಿ ಹೃತಿಕ್ ಹೆಚ್. ವೈಯಕ್ತಿಕ ವಿಭಾಗದಲ್ಲಿ  ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಹಾಗೆಯೇ ಶಿಕ್ಷಕರ ವಿಭಾಗದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜ್ಞಾನ ಶಿಕ್ಷಕರು ಮತ್ತು ಪ್ರಭಾರಿ ಮುಖ್ಯ ಶಿಕ್ಷಕರಾದ ರೇಣುಕರಾಜ್. ಜಿ.ಹೆಚ್ ರವರ ಮಾದರಿಯು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ರಾಜ್ಯ ಮಟ್ಟದ ಸ್ಪರ್ಧೆಯು ಇದೇ ತಿಂಗಳಲ್ಲಿ ಧಾರವಾಡದಲ್ಲಿ ನಡೆಯಲಿದೆ. ವಿಜೇತ ವಿದ್ಯಾರ್ಥಿಗಳಿಗೆ  ಮತ್ತು ಶಿಕ್ಷಕರಿಗೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರೇಣುಕಮ್ಮ, ಎಮ್. ಬಿ.ಆರ್.ಸಿ ವೆಂಕಟೇಶ್ ಜಿ.,  ಎಸ್.ಡಿ.ಎಂ.ಅಧ್ಯಕ್ಷರಾದ ಪ್ರೇಮ್ ಕುಮಾರ್, ಉಪಾಧ್ಯಕ್ಷರಾದ ಕವಿತಮ್ಮ ಎಸ್.ಡಿ.ಎಂ.ಸಿ ಸದಸ್ಯರು, ಸಹಶಿಕ್ಷಕರಾದ ಹನುಮೇಶ್ ಎನ್., ಮೋಹನ್ ಕುಮಾರ್ ಜಿ.ಕೆ., ಕುಮಾರ್ ಎಸ್. , ಅಭಿಷೇಕ್.ಎಂ.ವಿ., ಶಿಕ್ಷಕಿಯರಾದ ವಿಮಲಾ ಆರ್., ರಶ್ಮಿ ಸಿ.ಎಸ್., ಮಾನಸ, ಶ್ರೀಲಕ್ಷ್ಮೀ ಮತ್ತು ಸಮಸ್ತ ಪೋಷಕರು ಅಭಿನಂದಿಸಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.