nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!
    ಪಾವಗಡ December 10, 2025

    ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!

    By adminDecember 10, 2025No Comments1 Min Read
    police

    ತುಮಕೂರು:  ಬಸ್ಸಿಗಾಗಿ ಕಾಯುತ್ತಿದ್ದ ದಂಪತಿಯನ್ನು ಡ್ರಾಪ್ ನೀಡುವ ನೆಪದಲ್ಲಿ ಕರೆದೊಯ್ದು ಮಹಿಳೆಯ ಕಿವಿಯಲ್ಲಿದ್ದ ಓಲೆ ಹಾಗೂ ಸರವನ್ನು ದೋಚಿರುವ ಘಟನೆ ಪಾವಗಡ ತಾಲ್ಲೂಕಿನ ಕೆ.ರಾಂಪುರ-ನೀಲಮ್ಮನಹಳ್ಳಿ ಗೇಟ್ ಬಳಿ ನಡೆದಿದೆ.

    ಘಟನೆಯ ವಿವರ:


    Provided by
    Provided by

    ದೊಡ್ಡಹಳ್ಳಿ ಗ್ರಾಮದ ಗುಂಡಮ್ಮ ಹಾಗೂ ಆಕೆಯ ಪತಿ ಅಮರನಾರಾಯಣ ತಮ್ಮ ಸ್ವಗ್ರಾಮಕ್ಕೆ ಹೋಗಲು ಬಸ್ಸಿಗಾಗಿ ಕಾಯುತ್ತಿದ್ದರು. ಇದನ್ನು ಕಂಡ ಅಪರಿಚಿತ ವ್ಯಕ್ತಿಗಳು ಎರಡು ಬೈಕ್‌ ಗಳಲ್ಲಿ ಬಂದು ಆಕೆಯ ಪತಿ ಅಮರನಾರಾಯಣ ಅವರನ್ನ ಒಂದು ಬೈಕ್‌ ನಲ್ಲಿ ಮತ್ತೊಂದರಲ್ಲಿ ಗುಂಡಮ್ಮ ಅವರನ್ನು ಕುಳ್ಳರಿಸಿಕೊಂಡು ಕರೆದೊಯ್ದಿದ್ದಾರೆ. ಗುಂಡಮ್ಮ ಹತ್ತಿಸಿಕೊಂಡಿದ್ದ ಬೈಕ್ ಸವಾರ ಹಿಂದೆ ಬರುತ್ತಿದ್ದು, ಮಾರ್ಗಮಧ್ಯೆ ನೀಲಮ್ಮನಹಳ್ಳಿ ಕೆ.ರಾಂಪುರದ ಮಧ್ಯದ ಕಾಲುದಾರಿಗೆ ವಾಹನವನ್ನು ತಿರುಗಿಸಿದಾಗ ಗುಂಡಮ್ಮ ಅವರು ಏಕೆ ಹೀಗೆ ಬೈಕನ್ನು ತಿರುಗಿಸುತ್ತಿದ್ದೀಯಾ, ನಿಲ್ಲಿಸುವಂತೆ ಗೋಗರೆದರೂ ಆತ ಬೈಕನ್ನು ನಿಲ್ಲಿಸದೆ ಇದ್ದಾಗ ಗುಂಡಮ್ಮ ಅವರು ಬೈಕ್ ಸವಾರನ ಹಿಡಿದು ಎಳೆದಾಡಿ ನಿಲ್ಲಿಸುವಂತೆ ಕೇಳಿದರು.

    ಈ ವೇಳೆ ಕಳ್ಳ ಬೈಕ್‌ ನ್ನು ನಿಲ್ಲಿಸದೆ ಗುಂಡಮ್ಮ ಅವರ ಕಿವಿಯಲ್ಲಿದ್ದ ಓಲೆಗಳು ರಕ್ತ ಬರುವ ಹಾಗೆ ಕಿತ್ತಿದ್ದಾನೆ. ಹರಿದ ಕಿವಿಯಲ್ಲಿದ್ದ ಓಲೆ ಹಾಗೂ ಮಾಂಗಲ್ಯ ಸರವನ್ನು ಕೈ ಹಾಕಿ ಎಳೆದಾಗ ಅದು ತುಂಡಾಗಿದೆ. ತಕ್ಷಣ ಓಲೆಗಳೊಂದಿಗೆ ಅಲ್ಲಿಂದ ಆತ ಪರಾರಿಯಾಗಿದ್ದಾನೆ.

    ಘಟನೆ ಸಂಬಂಧ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ

    May 24, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ತುಮಕೂರು: ಜಿಲ್ಲೆಯಲ್ಲಿ ಮೇ 28 ರಂದು ಮುಸ್ಲಿಮರು  ಆಚರಿಸಲಿರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಪ್ರಚೋದನೆ ನೀಡುವ ಬ್ಯಾನರ್, ಬಂಟಿಂಗ್ಸ್ ಸೇರಿದಂತೆ…

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.