nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ | ಡಿಸೆಂಬರ್ 21ರಂದು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ
    ತುರುವೇಕೆರೆ December 18, 2025

    ತುರುವೇಕೆರೆ | ಡಿಸೆಂಬರ್ 21ರಂದು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ

    By adminDecember 18, 2025No Comments2 Mins Read
    turuvekere

    ತುರುವೇಕೆರೆ: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ದಂಡಾಧಿಕಾರಿ ಕುಂ ಹಿ ಅಹಮದ್ ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಟಿ ಹೆಚ್ ಓ ರಂಗನಾಥ್, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶ್ರೀನಾಥ್ ಬಾಬು ಉಪಸ್ಥಿತಿಯಲ್ಲಿ ಪಲ್ಸ್ ಪೋಲಿಯೋ ಕುರಿತು ಪತ್ರಿಕಾ ಮಾಧ್ಯಮಗೋಷ್ಠಿಯನ್ನು ನಡೆಸಲಾಯಿತು.

    ಇದೇ ವೇಳೆ ಟಿಹೆಚ್ ಓ ರಂಗನಾಥ್ ಮಾತನಾಡಿ, ರಾಜ್ಯದ್ಯಂತ ಡಿಸೆಂಬರ್ 21ನೇ ಭಾನುವಾರದಂದು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಮ್ಮ ತುರುವೇಕೆರೆ ತಾಲೂಕಿನಲ್ಲೂ ಪಲ್ಸ್ ಪೋಲಿಯೋ ನಿಮಿತ್ತ ತಾಲೂಕಿನಲ್ಲಿ ಸುಮಾರು 90 ಬೂತ್ ಗಳನ್ನು ನಿರ್ಮಿಸಲಾಗಿದ್ದು ಡಿಸೆಂಬರ್ 21 ಭಾನುವಾರ  ಬೆಳಿಗ್ಗೆ 8ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದ್ದು,  ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೂ ಪೋಷಕರು ಪಲ್ಸ್ ಪೋಲಿಯ ಲಸಿಕೆಯನ್ನು ಹಾಕಿಸಿ ಎಂದರು.


    Provided by
    Provided by

    ಜೊತೆಗೆ ತಾಲೂಕಿನಾದ್ಯಂತ ಎಲ್ಲಾ ಬೂತ್ ಗಳಲ್ಲಿ ನಮ್ಮ ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮತ್ತು ಸ್ವಯಂ ಪ್ರೇರಿತ ಕಾರ್ಯಕರ್ತರು ಸೇರಿದಂತೆ ಕಾರ್ಯನಿರ್ವಹಿಸಲಿದ್ದು, ಜೊತೆಗೆ ಆರೋಗ್ಯ ಇಲಾಖೆಯಿಂದ ದಿನಾಂಕ 22 ರಿಂದ 24 ನೇ ತಾರೀಖಿನವರೆಗೂ ನಮ್ಮ ಆರೋಗ್ಯ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ತಾಲೂಕಿನ ಅತ್ಯಂತ ಪ್ರತಿ ಮನೆಗೂ ಭೇಟಿ ನೀಡಿ 5 ವರ್ಷ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಲಿದ್ದಾರೆ. ಇದಲ್ಲದೆ ಟ್ರಾನ್ಸಿಸ್ಟ್ ಕೇಂದ್ರಗಳಲ್ಲಿ ತಾಲೂಕಿನ ವ್ಯಾಪ್ತಿಯಲ್ಲಿರುವ ಅಮ್ಮಸಂದ್ರದ ರೈಲ್ವೆ ಸ್ಟೇಷನ್ ಬಳಿ, ತುರುವೇಕೆರೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಳಿ, ಮಲ್ಲಾಗಟ್ಟ ಗಂಗಾಧರೇಶ್ವರ ದೇವಸ್ಥಾನದ ಬಳಿ, ಬಾಣಸಂದ್ರ ರೈಲ್ವೆ ನಿಲ್ದಾಣದ ಬಳಿ, ಸತತ ಮೂರು ದಿನಗಳ ಕಾಲ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಲಾಗುವುದು ಹಾಗಾಗಿ ಐದು ವರ್ಷ ಒಳಗಿನ ಮಕ್ಕಳಿಗೆ ತಾಯಂದಿರುಗಳು ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಎಂದು ಮನವಿ ಮಾಡಿದರು.

    ನಂತರ ತಾಲೂಕು ತಹಶೀಲ್ದಾರ್ ಕುಂ.ಹಿ.ಅಹಮದ್ ಮಾತನಾಡಿ, ಈಗಾಗಲೇ 2014 ರಲ್ಲಿ ಪೋಲಿಯೋ ಲಸಿಕೆ ಕುರಿತು ಪೋಲಿಯೋ ಮುಕ್ತ ಭಾರತ ಎಂದು ವಿಶ್ವ ಆರೋಗ್ಯ ಸಂಸ್ಥೆಯಿಂದ ದೃಢೀಕರಣ ಪಡೆದಿದ್ದು ಹಾಗಾಗಿ ಈ ವರ್ಷವೂ ಕೂಡ ನಮ್ಮ ತಾಲೂಕಿನಲ್ಲಿ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನವನ್ನು ಆರಂಭಿಸುತ್ತಿದ್ದು, ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ನಮ್ಮ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ನಮ್ಮ ತಾಲೂಕು ಆಡಳಿತ ಸೇರಿದಂತೆ ತುರುವೇಕೆರೆ ತಾಲೂಕಿನಾದ್ಯಂತ ಇದೇ ತಿಂಗಳು ದಿನಾಂಕ 21 ರಿಂದ 24ರ ವರೆಗೆ ಈ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದ್ದು, ತಾಲೂಕಿನ ಪ್ರತಿ ಹಳ್ಳಿಗಳಲ್ಲೂ ಐದು ವರ್ಷ ಒಳಗಿನ ಮಕ್ಕಳಿಗೆ ಲಸಿಕೆಯನ್ನು ಹಾಕಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಎಂದು ವಿನಂತಿಸಿದರು.

    ವರದಿ:  ಮಂಜುನಾಥ್ ಕೆ.ಎ., ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ವಿಚಾರವಾಗಿ ಗೃಹ ಸಚಿವ ಡಾ. ಜಿ.…

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.