nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026
    Facebook Twitter Instagram
    ಟ್ರೆಂಡಿಂಗ್
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಯಸಂದ್ರ ಗ್ರಾಮದಲ್ಲಿ “ಗ್ರಾಮ‌ಒನ್”ನೂತನ ನಾಗರೀಕ ಸೇವಾ ಕೇಂದ್ರಕ್ಕೆ ಚಾಲನೆ
    ತುರುವೇಕೆರೆ February 20, 2022

    ಮಾಯಸಂದ್ರ ಗ್ರಾಮದಲ್ಲಿ “ಗ್ರಾಮ‌ಒನ್”ನೂತನ ನಾಗರೀಕ ಸೇವಾ ಕೇಂದ್ರಕ್ಕೆ ಚಾಲನೆ

    By adminFebruary 20, 2022No Comments2 Mins Read
    grama one

    ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಯಸಂದ್ರ ಗ್ರಾಮದಲ್ಲಿ “ಗ್ರಾಮಒನ್” ನೂತನ ನಾಗರಿಕ ಸೇವಾ ಕೇಂದ್ರಕ್ಕೆ, ಗ್ರಾಮ ಪಂಚಾಯಿತಿ ‌ಅಧ್ಯಕ್ಷರಾದ ಶ್ರೀಮತಿ ಮಂಗಳಗೌರಮ್ಮಹೊನ್ನಪ್ಪನವರ, ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಸತೀಶ್ ಕುಮಾರ್, ನಾಡಕಚೇರಿ ಉಪತಹಶೀಲ್ದಾರ್ ಗಿರೀಶ್ ರವರ ಅಮೃತಹಸ್ತದಿಂದ ಚಾಲನೆ ನೀಡಲಾಯಿತು.

    ಈ ವೇಳೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್ ಮಾತನಾಡಿ, ದೇಶದಲ್ಲಿ ಯಾವುದೇ ಪಕ್ಷದ ಸರ್ಕಾರಗಳು ಇರಲಿ, ಜನಪರ ಯೋಜನೆಗಳನ್ನು ಜಾರಿಗೆ ತರುತ್ತೀವೆ. ಎಲ್ಲಾ ಸರ್ಕಾರಗಳು ಸಹ ದೇಶದ ಕ್ರಿಯಾಶೀಲತೆ ಸರ್ಕಾರಗಳಾಗಿದ್ದು, ಗ್ರಾಮೀಣ ಪ್ರದೇಶಗಳಿಗೆ ಹಲವು ರೀತಿಯ ಅಭಿವೃದ್ಧಿ ಯೋಜನೆಗಳನ್ನು ರೂಪಿಸುತ್ತೀವೆ. ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರ ತೆರೆದು, ಇದೀಗ ಕಂದಾಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಗ್ರಾಮ ಒನ್ ನಾಗರೀಕ ಸೇವಾ ಕೇಂದ್ರವನ್ನು ಪ್ರಾರಂಭಿಸಿದೆ.


    Provided by
    Provided by

    ಈಗಾಗಲೇ ನೆಮ್ಮದಿ ಕೇಂದ್ರವನ್ನು ಸ್ಥಾಪಿಸಿ 35 ಸರ್ಕಾರಿ ಸೇವೆಗಳನ್ನು ನೀಡುತ್ತಿದ್ದು, ಇದೀಗ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ‌ಒನ್ ಕೇಂದ್ರಗಳನ್ನು ನೀಡುವುದರ 56 ಇಲಾಖೆಯ 750ಕ್ಕೂ ಹೆಚ್ಚಿನ ಸರ್ಕಾರಿ  ಸೇವೆಗಳನ್ನು ನೀಡುವುದರ ಮೂಲಕ ಗ್ರಾಮೀಣ ಪ್ರದೇಶದ ಜನತೆಗೆ ಹತ್ತಿರವಾಗಿ ಸೇವೆಯನ್ನು ಮಾಡುವುದು ಸ್ಪಷ್ಟಪಡಿಸಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಲು ಮನವಿ ಮಾಡಿದರು.

    ಹೋಬಳಿಯ ರಾಜಸ್ವ ನಿರೀಕ್ಷಕ ಪರಮೇಶ್ ಮಾತನಾಡಿ, ಸರ್ಕಾರವು ಜಾರಿಗೆ ತಂದಿರುವ ಹಲವು ಜನಪರ ಯೋಜನೆಗಳಲ್ಲಿ ಮುಂದುವರೆದು ಈಗ ಗ್ರಾಮಮಟ್ಟದಲ್ಲಿ ಗ್ರಾಮಒನ್ ಸೇವಾ ಕೇಂದ್ರವನ್ನು ಪ್ರಾರಂಭಿಸಿದೆ. ಇಂತಹ ಸೇವೆಗಳು ಸಾರ್ವಜನಿಕರಿಗೆ ಅನುಕೂಲವಾಗಲಿದ್ದು, ಸೇವಾಕೇಂದ್ರದ ಕಾರ್ಯನಿರ್ವಾಹಕರು ಮುಖ್ಯವಾಗಿ ಯಾವುದೇ ಸರಕಾರಿ ಸೇವೆಗಳ ಅರ್ಜಿಯನ್ನು ಸಲ್ಲಿಸುವ ಮೊದಲು ಅರ್ಜಿಗಳಿಗೆ ನೀಡಿರುವ ಮೂಲ ಅಧಿಕೃತ ದಾಖಲಾತಿಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಮೂಲ ದಾಖಲಾತಿಗಳನ್ನು ಪರಿಶೀಲಿಸಿದ ನಂತರವೇ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಸಂದರ್ಭಗಳಲ್ಲಿ ಯಾವುದೇ ಗೊಂದಲಗಳು ಉಂಟಾದಾಗ, ಸಂಬಂಧಪಟ್ಟ ಕಂದಾಯ ಇಲಾಖೆ ಅಧಿಕಾರಿಗಳನ್ನು, ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳನ್ನು ಕೂಡಲೇ ಸಂಪರ್ಕಿಸಿ ಮಾಹಿತಿಗಳನ್ನು ಪಡೆದುಕೊಳ್ಳಬೇಕು. ಸ್ಥಳೀಯವಾಗಿ ನಮ್ಮ ಇಲಾಖೆ ಗ್ರಾಮಒನ್ ಸೇವಾ ಕೇಂದ್ರಕ್ಕೆ ಪ್ರತಿ ಸಂದರ್ಭದಲ್ಲೂ ಸಹ ಸರ್ಕಾರಿ ಸೇವೆಗಳ ಕುರಿತು ಮಾಹಿತಿಗಳನ್ನು ನೀಡುವುದರ ಮೂಲಕ ಸಹಕರಿಸುವುದಾಗಿ ಸಲಹೆ ನೀಡಿದರು.

    ಗ್ರಾಮ ಪಂಚಾಯಿತಿ  ಅಧ್ಯಕ್ಷ ರಾದ ಶ್ರೀಮತಿಮಂಗಳಗೌರಮ್ಮ ಮತ್ತು ಉಪ‌ ತಹಶೀಲ್ದಾರ್ ಗಿರೀಶ್ ರವರು ನೂತನ ಸೇವಾ ಕೇಂದ್ರಕ್ಕೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಿಗರಾದ ಅಣ್ಣಪ್ಪ. ದಿಲೀಪ್. ಸಿಬ್ಬಂದಿಗಳಾದ ಗಂಗಾಧರ್ ಸಿಬ್ಬಂದಿ ವರ್ಗ. ಗ್ರಾ.ಪಂ ಪಿ.ಡಿ.ಒ. ಶ್ರೀನಿವಾಸಮೂರ್ತಿ. ಸಿಬ್ಬಂದಿ ವರ್ಗ. ಮತ್ತು ಗ್ರಾಮದ ಹಿರಿಯ ಮುಖಂಡರಾದ ಅಬೂಬಕರ್. ಪ್ರಕಾಶ್. ಸುಬ್ರಮಣ್ಯ. ಪಾರ್ಥಸಾರಥಿ. ಹೊನ್ನಪ್ಪ. ತಬ್ರೇಜ್ ಸೇರಿದಂತೆ ಸೇವಾಕೇಂದ್ರದ ಕಾರ್ಯನಿರ್ವಾಹಕ ಮಹಮ್ಮದ್ ಜುಬೇರ್ ಮುಂತಾದ ಗಣ್ಯರು ಉಪಸ್ಥಿತರಿದ್ದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ರಹಮತ್ ಉಲ್ಲಾ ರವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

    ವರದಿ: ಸಚಿನ್ ಮಾಯಸಂದ್ರ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    ಬೇಸಿಗೆ ಬಂತೆಂದರೆ ಸಾಕು ಪ್ರತಿಯೊಬ್ಬರಿಗೂ ನೆನಪಾಗುವುದು ಹಣ್ಣುಗಳ ರಾಜ ಮಾವಿನಹಣ್ಣು. ಕೇವಲ ಅದ್ಭುತ ರುಚಿಗಷ್ಟೇ ಅಲ್ಲದೆ, ಮಾವಿನಹಣ್ಣು ತನ್ನಲ್ಲಿರುವ ಪೋಷಕಾಂಶಗಳ…

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.