nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ

    February 7, 2026

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026
    Facebook Twitter Instagram
    ಟ್ರೆಂಡಿಂಗ್
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿರಾ: ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಪಡೆಯಬಹುದು ಇ–ಖಾತೆ
    ಸಿರಾ December 20, 2025

    ಶಿರಾ: ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಪಡೆಯಬಹುದು ಇ–ಖಾತೆ

    By adminDecember 20, 2025No Comments1 Min Read
    sira nagara sabhe

    ಶಿರಾ: ನಗರದ ಆಸ್ತಿ ಮಾಲೀಕರಿಗೆ ಇ-ಖಾತೆ ಪಡೆಯುವುದನ್ನು ಸರ್ಕಾರವು ಅತ್ಯಂತ ಸರಳೀಕರಿಸಿದ್ದು, ಇನ್ನು ಮುಂದೆ ಸಾರ್ವಜನಿಕರು ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲದೆ ಮನೆಯಲ್ಲೇ ಕುಳಿತು ಆನ್‌ ಲೈನ್ ಮೂಲಕ ಇ–ಖಾತೆ ಪಡೆಯಬಹುದು ಎಂದು ನಗರಸಭೆ ಪೌರಾಯುಕ್ತ ಕೆ.ರುದ್ರೇಶ್ ತಿಳಿಸಿದ್ದಾರೆ.

    ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಜಿಟಲೀಕರಣದ ಭಾಗವಾಗಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈಗಾಗಲೇ ನಗರಸಭೆಯಿಂದ ಸುಮಾರು 10,198 ಇ–ಖಾತೆಗಳನ್ನು ವಿತರಿಸಲಾಗಿದ್ದು, ಆನ್‌ ಲೈನ್ ಅರ್ಜಿ ಸಲ್ಲಿಕೆಯಿಂದ ಪ್ರಕ್ರಿಯೆ ಮತ್ತಷ್ಟು ತ್ವರಿತಗೊಳ್ಳಲಿದೆ ಎಂದು ಆಶಯ ವ್ಯಕ್ತಪಡಿಸಿದರು.


    Provided by
    Provided by

    ಅಗತ್ಯವಿರುವ ದಾಖಲೆಗಳು: ಇ-ಖಾತೆಗೆ ಅರ್ಜಿ ಸಲ್ಲಿಸಲು ಮಾಲೀಕರ ಭಾವಚಿತ್ರ, ಸ್ವಚ್ಛಗೊಳಿಸಿದ ಕಟ್ಟಡ ಅಥವಾ ನಿವೇಶನದ ಜಿಪಿಎಸ್ ಭಾವಚಿತ್ರ, ಗುರುತಿನ ಚೀಟಿ, ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಚಲನ್, ನೀರು ಮತ್ತು ಒಳಚರಂಡಿ ಶುಲ್ಕದ ಪಾವತಿ ರಶೀದಿ, ಕ್ರಯಪತ್ರ, ಇ.ಸಿ (EC), ವಿದ್ಯುತ್ ಆರ್‌ ಆರ್ ಸಂಖ್ಯೆ ಮತ್ತು ಕಟ್ಟಡ ಪರವಾನಗಿ ಪತ್ರಗಳನ್ನು ಆನ್‌ ಲೈನ್‌ ನಲ್ಲಿ ಅಪ್‌ಲೋಡ್ ಮಾಡಬೇಕಾಗುತ್ತದೆ.

    ದಾಖಲೆಗಳು ಸರಿಯಾಗಿದ್ದರೆ ಪರಿಶೀಲನೆಯ ನಂತರ ಶೀಘ್ರವಾಗಿ ಇ–ಖಾತೆ ನೀಡಲಾಗುವುದು. ಇದಲ್ಲದೆ, ನಗರದ 17 ಕೊಳಗೇರಿ ಪ್ರದೇಶಗಳ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ ವಿತರಿಸುವ ನಿಟ್ಟಿನಲ್ಲಿ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಅವರು ಮಾಹಿತಿ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ

    February 5, 2026

    ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ

    February 1, 2026

    Leave A Reply Cancel Reply

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ

    February 7, 2026

    ಒಮ್ಮೆ ಏನಾಯಿತೆಂದರೆ, ಒಬ್ಬ ಸನ್ಯಾಸಿ ಜೀವನದಲ್ಲಿ ಸಾಕಷ್ಟು ನೊಂದು ಬೆಂದು ಬೇಸತ್ತು ಹೋಗಿದ್ದನು. ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದನು. ಅವನಿಗೆ…

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.