nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಲ್ಪ್ ಸೊಸೈಟಿ: ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ
    ಪಾವಗಡ December 20, 2025

    ಹೆಲ್ಪ್ ಸೊಸೈಟಿ: ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ

    By adminDecember 20, 2025No Comments1 Min Read
    pavagada

    ಪಾವಗಡ: ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ಪಾವಗಡ, ಶಂಕರ ಕಣ್ಣಿನ ಆಸ್ಪತ್ರೆ ಬೆಂಗಳೂರು ಇವರ ಒಂದು ಸಂಯುಕ್ತ ಆಶ್ರಯದಲ್ಲಿ ಇಂದು ತಿರುಮಣಿಯ ಶ್ರೀ ಆಂಜನೇಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರವನ್ನು ಶುಕ್ರವಾರ ಆಯೋಜಿಸಲಾಗಿತ್ತು.

    ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ತಿರುಮಣಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿಜಯ್  ಕುಮಾರ್, ಗಡಿನಾಡಿನ ಜನತೆಗೆ ಉತ್ತಮ ಚಿಕಿತ್ಸೆ ನೀಡುವ ಸಲುವಾಗಿ ಯಾವುದೇ ಫಲಾಪೇಕ್ಷೆ ಇಲ್ಲದೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಇಂತಹ ಉತ್ತಮ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದರು.


    Provided by
    Provided by

    ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಮಾತನಾಡಿ,  ನಮ್ಮ ಸಂಸ್ಥೆ ಆರೋಗ್ಯ ಸೇವಾ ಜೊತೆಯಲ್ಲಿ ಶೈಕ್ಷಣಿಕ, ಸಾಮಾಜಿಕ ಸೇವೆಯಲ್ಲಿ ನಿರತವಾಗಿದ್ದು ಸದಾ ಜನಸೇವೆಯೇ ನನ್ನ ಏಕೈಕ ಗುರಿ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ತಿರುಮಣಿಯ ರಾಜಕೀಯ ಮುಖಂಡರಾದ ಅರುಣಪ್ಪ, ವೆಂಕಟರಮಪ್ಪ, ಶಂಕರ ಆಸ್ಪತ್ರೆಯ ವೈದ್ಯರಾದ ಮನ್ವಿತ್, ಶ್ರುತಿ ಹಾಗೂ ಸಂಯೋಜಕರಾದ ಹರೀಶ್, ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ್ ಉಪಸ್ಥಿತರಿದ್ದರು.

    ಶಿಬಿರದಲ್ಲಿ 150 ಕ್ಕೂ ಹೆಚ್ಚು ಜನ ಪರೀಕ್ಷೆಗೆ ಒಳಪಟ್ಟಿದ್ದು 45 ರೋಗಿಗಳಿಗೆ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆ ಬಸ್ಸಿನಲ್ಲಿ ಕಳಿಸಿಕೊಡಲಾಯಿತು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ

    May 24, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ತುಮಕೂರು: ಜಿಲ್ಲೆಯಲ್ಲಿ ಮೇ 28 ರಂದು ಮುಸ್ಲಿಮರು  ಆಚರಿಸಲಿರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಪ್ರಚೋದನೆ ನೀಡುವ ಬ್ಯಾನರ್, ಬಂಟಿಂಗ್ಸ್ ಸೇರಿದಂತೆ…

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.