ಬೀದರ್: ಜಿಲ್ಲೆಯ ಔರಾದ್ (ಬಿ) ತಾಲೂಕಿನ ಸಂತಪುರ ಗ್ರಾಮದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಡಾ. ಫೈಸಲ್ ಉಜೈರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಿಸ್ಟರ್ ಸಂಗೀತಾ, ಆಶಾ ಕಾರ್ಯಕರ್ತೆ ಶ್ರೀದೇವಿ, ಸಾಮಾಜಿಕ ಕಾರ್ಯಕರ್ತ ತುಕಾರಾಮ ಹಸನ್ಮುಖಿ, ಪೊಲೀಸ್ ಸಿಬ್ಬಂದಿಗಳಾದ ಪ್ರಕಾಶ್ ಹಾಗೂ ಅಶ್ವಿನಿ, ಮದುಕರ ಸೇರಿದಂತೆ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು. ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಕರೆ ನೀಡಲಾಯಿತು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


