ಪಾವಗಡ: ಪಾವಗಡ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 51 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆ ನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ತಮ ಅರ್ಜಿಯನ್ನು 2026ರ ಜನವರಿ 9ರೊಳಗಾಗಿ https://karnemaka-one.kar.nic.in/abcd/ ವಿಳಾಸದ ಮೂಲಕ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 08136–245733ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


