nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು
    ಜಿಲ್ಲಾ ಸುದ್ದಿ December 24, 2025

    ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು

    By adminDecember 24, 2025No Comments2 Mins Read
    sargur

    ಸರಗೂರು:  ವಿಕಲಚೇತನರ ಹಿತರಕ್ಷಣೆಗಾಗಿ ಇರುವ ಕಾನೂನಿನ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ’ ಎಂದು ಪ್ಯಾನೆಲ್ ವಕೀಲ ಹಾಗೂ ವಕೀಲರ ಸಂಘದ ಸಹ ಕಾರ್ಯದರ್ಶಿ ಮಣಿರಾಜು ಹೇಳಿದರು.

    ಪಟ್ಟಣದ ತಾಲ್ಲೂಕು ಪಂಚಾಯಿತಿ ಪಟ್ಟಣ ಪಂಚಾಯಿತಿ, ತಾಲ್ಲೂಕು ಕಾನೂನು ಸೇವಾ ಸಮಿತಿ ತಾಲ್ಲೂಕು ವಕೀಲರ ಸಂಘ ಹಾಗೂ ಸರ್ಕಾರಿ ಅಭಿಯೋಜನಾ ಇಲಾಖೆ.ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಇವರ  ಸಂಯುಕ್ತಾಶ್ರಯದಲ್ಲಿ ಬುಧವಾರ ದಂದು ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ವಿಶೇಷ ವಿಕಲಚೇತನರ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ವಿಕಲಚೇತನರು ಸರ್ಕಾರದ ಉದ್ಯೋಗ ಹಾಗೂ ವಿವಿಧ ಸೌಲಭ್ಯಗಳು, ಸ್ಥಳೀಯ ನ್ಯಾಯಾಲಯದ ಉಚಿತ ಕಾನೂನು ನೆರವು ಪಡೆದುಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದರು.

    ವಿಕಲಚೇತನರಿಗೆ ಸರಕಾರದಿಂದ ಸಿಗುವ ಅನುದಾನ ಗಳನ್ನು ಸಮರ್ಪಕವಾಗಿ ತಲುಪಿಸಲು ಎಲ್ಲರೂ ಶ್ರಮಿಸಬೇಕು ಎಂದರು.

    ಇಓ ಪ್ರೇಮ್ ಕುಮಾರ್ ಮಾತನಾಡಿ, ವಿಕಲಚೇತನರಿಗೆ ನಾಲ್ಕು ರೀತಿಯ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕಾಗಿದೆ. ಮುಖ್ಯವಾಗಿ 0–6 ವರ್ಷದ ಮಕ್ಕಳಿಗೆ ಶೀಘ್ರ ಪತ್ತೆ ಹಚ್ಚುವಿಕೆ ಕಾರ್ಯಕ್ರಮ, 6–14 ವರ್ಷದ ಮಕ್ಕಳಿಗೆ ಶಿಕ್ಷಣ ದೊರಕಿಸಿಕೊಡುವ ಕಾರ್ಯ ಕ್ರಮ, ಯುವಜನರಿಗೆ ಉದ್ಯೋಗಾದಾರಿತ ಕಾರ್ಯಕ್ರಮ ಹಾಗೂ ಇತರರಿಗೆ ಅರಿವು ಮೂಡಿಸುವಂತಹ ಕಾರ್ಯ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸ ಬೇಕಿದೆ ಎಂದು ಸಲಹೆ ನೀಡಿದರು.

    ಪ್ರಾಸ್ತಾವಿಕವಾಗಿ ಮಾತನಾಡಿದ  ವಿಕಲಚೇತನರ ಸಂಯೋಜಕ ಜವರಾಜು,   ಕಳೆದ ಸುಮಾರು ವರ್ಷಗಳಿಂದ ವಿಕಲಚೇತನ ಮಕ್ಕಳಿಗಾಗಿ ಬೇಸಿಗೆಯಲ್ಲಿ ಶಿಬಿರಗಳನ್ನು ಆಯೋಜಿಸುತ್ತಿದೆ. ಪ್ರತಿ ಬಾರಿಯು ಒಂದೊಂದು ವಿಷಯದ ಮೇಲೆ ಶಿಬಿರವನ್ನು ಆಯೋಜಿಸಿದ್ದೇವೆ ಎಂದರು.

    ವಿಕಲಚೇತನರು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಯುಡಿಆರ್ ಕಾರ್ಡ್ ಮಾಡಿಸಿಕೊಳ್ಳಬೇಕು.ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಡ್ ಗಳನ್ನು ಮಾಡಲಾಗುತ್ತದೆ. ನಮ್ಮ ವಿಕಲಚೇತನರು ಕಾರ್ಡ್ ಮಾಡಿಸಿಕೊಂಡು ಸೌಲಭ್ಯಗಳನ್ನು ಪಡೆಯಲು ಅವಕಾಶ ಕಲ್ಪಿಸುತ್ತದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಪ್ಯಾನೆಲ್ ವಕೀಲ ಮಹೇಶ್ ಕುಮಾರ್, ವಕೀಲ ಶ್ರೀಕಂಠ ಮೂರ್ತಿ, ಮಾತನಾಡಿದರು. ಕಾರ್ಯಕ್ರಮದಲ್ಲಿ ಪಪಂ ಅಧ್ಯಕ್ಷೆ ಚೈತ್ರ ಸ್ವಾಮಿ, ಉಪಾಧ್ಯಕ್ಷ ಶಿವಕುಮಾರ್ (ವೀರೇಶ್), ಪಪಂ ಮುಖ್ಯಾಧಿಕಾರಿ ಸಂತೋಷ ಕುಮಾರ್, ಎಚ್.ಡಿ.ಕೋಟೆ ವೀಲಕಚೇತನರ ಸಂಯೋಜಕ ಎಸ್.ಎಸ್.ಮಹಾದೇವಯ್ಯ, ತಾಲೂಕು ಕಾನೂನು ಸೇವೆ ಸಮಿತಿ ಸಿಬ್ಬಂದಿಗಳು ಕವಿತಾ, ಶೃತಿ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ  ಸ್ವಾಮೇಶ್, ಬಸವರಾಜು,  ಮಾದೇವ ಮೂರ್ತಿ, ಕೆಂಡಗಣ, ಸಂತೋಷ , ಚಿನ್ನಪ್ಪ ನಾಗರಾಜು, ಕುಮಾರಸ್ವಾಮಿ ಇನ್ನೂ ಮುಖಂಡರು ಸೇರಿದಂತೆ ವಿಕಲಚೇತನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

    February 16, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ನವದೆಹಲಿ: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ (India AI Impact Expo 2026)…

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.