nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

    March 20, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ಯುಗಾದಿ ಹಬ್ಬದಂದೇ ಬಸ್ಸಾಪುರ ಮಠದ ಸ್ವಾಮೀಜಿ ನೇಣಿಗೆ ಶರಣು

    March 20, 2026
    Facebook Twitter Instagram
    ಟ್ರೆಂಡಿಂಗ್
    • ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ
    • ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • ಯುಗಾದಿ ಹಬ್ಬದಂದೇ ಬಸ್ಸಾಪುರ ಮಠದ ಸ್ವಾಮೀಜಿ ನೇಣಿಗೆ ಶರಣು
    • ಯುಗಾದಿ: ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ವಿಜೃಂಭಣೆಯಿಂದ ಜರುಗಿದ ಜಾತ್ರಾ ಮಹೋತ್ಸವ
    • ರಾಜ್ಯಕ್ಕೆ ಬೇಕಿರೋದು 44 ಸಾವಿರ ಸಿಲಿಂಡರ್, ಪೂರೈಕೆ ಆಗ್ತಿರೋದು ಕೇವಲ 9 ಸಾವಿರ: ಸಚಿವ ಕೆ.ಎಚ್. ಮುನಿಯಪ್ಪ
    • ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ
    • ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಧಂ ಹೋಡಿಯೋದ್ ಕಮ್ಮಿ ಮಾಡ್ಬೇಕಲೈ…!” | ಒಂದು ಸಿಗರೇಟ್‌ ಬೆಲೆ ಎಷ್ಟು ಏರಲಿದೆ? 72 ರೂ. ಆಗೋದು ಸತ್ಯನಾ?
    ರಾಜ್ಯ ಸುದ್ದಿ December 29, 2025

    “ಧಂ ಹೋಡಿಯೋದ್ ಕಮ್ಮಿ ಮಾಡ್ಬೇಕಲೈ…!” | ಒಂದು ಸಿಗರೇಟ್‌ ಬೆಲೆ ಎಷ್ಟು ಏರಲಿದೆ? 72 ರೂ. ಆಗೋದು ಸತ್ಯನಾ?

    By adminDecember 29, 2025No Comments2 Mins Read
    cigarette

    ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಿಗರೇಟ್ ಬೆಲೆ ಏರಿಕೆಯ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಕೇಂದ್ರ ಸರ್ಕಾರ ಸಿಗರೇಟ್ ಮೇಲೆ ಹೊಸ ತೆರಿಗೆ ವಿಧಿಸಲು ಮುಂದಾಗಿದ್ದು, ಇದರಿಂದ ಒಂದು ಸಿಗರೇಟ್ ಬೆಲೆ ಬರೋಬ್ಬರಿ 72 ರೂಪಾಯಿಗೆ ಏರಿಕೆಯಾಗಲಿದೆ ಎಂಬ ಸುದ್ದಿಗಳು ವೈರಲ್ ಆಗಿದ್ದವು. ಆದರೆ, ಈ ಸುದ್ದಿಗಳು ಕೇವಲ ವದಂತಿಯಾಗಿದ್ದು, ವಾಸ್ತವದಲ್ಲಿ ಬೆಲೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಏರಿಕೆಯಾಗುವುದಿಲ್ಲ ಎಂದು ವರದಿಗಳು ಸ್ಪಷ್ಟಪಡಿಸಿವೆ.

    ತೆರಿಗೆ ಲೆಕ್ಕಾಚಾರ ಹೇಗಿದೆ? ಭಾರತದಲ್ಲಿ ಸಿಗರೇಟ್ ಮೇಲೆ ಅಬಕಾರಿ ಸುಂಕವನ್ನು ಪ್ರತಿ 1,000 ಸಿಗರೇಟ್‌ಗಳ ಆಧಾರದ ಮೇಲೆ ಲೆಕ್ಕ ಹಾಕಲಾಗುತ್ತದೆ. ಹಳೆಯ ಸುಂಕದ ಪ್ರಕಾರ ಪ್ರತಿ ಸಾವಿರ ಸಿಗರೇಟ್‌ಗೆ 200 ರಿಂದ 735 ರೂಪಾಯಿ ಇತ್ತು (ಅಂದರೆ ಪ್ರತಿ ಸಿಗರೇಟ್‌ಗೆ ಅಂದಾಜು 0.20 ರಿಂದ 0.73 ಪೈಸೆ). ಈಗ ಪ್ರಸ್ತಾವಿತ ಹೊಸ ಸುಂಕವು ಪ್ರತಿ ಸಾವಿರ ಸಿಗರೇಟ್‌ಗೆ 2,700 ರಿಂದ 11,000 ರೂಪಾಯಿ ಆಗಬಹುದು ಎಂದು ಅಂದಾಜಿಸಲಾಗಿದೆ.


    Provided by
    Provided by

    ವಾಸ್ತವ ಬೆಲೆ ಏರಿಕೆ ಎಷ್ಟು? ಈ ಹೊಸ ತೆರಿಗೆಯನ್ನು ಗಮನಿಸಿದರೆ, ಪ್ರತಿ ಸಿಗರೇಟ್‌ಗೆ ಕನಿಷ್ಠ 2.50 ರೂಪಾಯಿಯಿಂದ ಗರಿಷ್ಠ 10.30 ರೂಪಾಯಿಗಳವರೆಗೆ ಮಾತ್ರ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಉದಾಹರಣೆಗೆ, ಪ್ರಸ್ತುತ 18 ರೂಪಾಯಿ ಇರುವ ಒಂದು ಸಿಗರೇಟ್ ಬೆಲೆ ಹೊಸ ತೆರಿಗೆಯ ನಂತರ 21 ರಿಂದ 28 ರೂಪಾಯಿವರೆಗೆ ತಲುಪಬಹುದು.

    72 ರೂಪಾಯಿ ಸುಳ್ಳು ಸುದ್ದಿ: ಯಾವುದೇ ಬ್ರ್ಯಾಂಡ್‌ನ ಒಂದು ಸಿಗರೇಟ್ ಬೆಲೆ 72 ರೂಪಾಯಿಗೆ ಏರಿಕೆಯಾಗುತ್ತದೆ ಎನ್ನುವುದು ಕೇವಲ ಕಲ್ಪಿತ ಸುದ್ದಿಯಾಗಿದೆ. ರೆಡ್ಡಿಟ್‌ನಂತಹ ವೇದಿಕೆಗಳಲ್ಲಿ ಬಳಕೆದಾರರು ಈ ತೆರಿಗೆ ವ್ಯತ್ಯಾಸವನ್ನು ವಿವರವಾಗಿ ಬಿಡಿಸಿಟ್ಟಿದ್ದು, ಬೆಲೆ ಏರಿಕೆ ಖಚಿತವಾಗಿದ್ದರೂ ಅದು ಜನರ ಅಂದಾಜಿಗಿಂತ ಕಡಿಮೆ ಇರಲಿದೆ ಎಂದು ವಿವರಿಸಿದ್ದಾರೆ.

    ಒಟ್ಟಾರೆಯಾಗಿ, ಧೂಮಪಾನಿಗಳ ಜೇಬಿಗೆ ಈ ಹೊಸ ತೆರಿಗೆ ಸ್ವಲ್ಪ ಕತ್ತರಿ ಹಾಕುವುದಂತೂ ನಿಜ, ಆದರೆ ವೈರಲ್ ಆಗಿರುವ ಸುದ್ದಿಯಂತೆ ಸಿಗರೇಟ್ ಬೆಲೆ ಗಗನಕ್ಕೇರುವುದಿಲ್ಲ ಎಂಬುದು ಸದ್ಯದ ಸಮಾಧಾನಕರ ವಿಷಯ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರಾಜ್ಯಕ್ಕೆ ಬೇಕಿರೋದು 44 ಸಾವಿರ ಸಿಲಿಂಡರ್, ಪೂರೈಕೆ ಆಗ್ತಿರೋದು ಕೇವಲ 9 ಸಾವಿರ: ಸಚಿವ ಕೆ.ಎಚ್. ಮುನಿಯಪ್ಪ

    March 19, 2026

    ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ

    March 19, 2026

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    Leave A Reply Cancel Reply

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

    March 20, 2026

    ತಿಪಟೂರು:  ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ ನಾಲ್ಕು ದಿನಗಳ ಕಾಲ ನಡೆಯಲಿದೆ ಅಂತರಾಷ್ಟ್ರೀಯ ತಾಂತ್ರಿಕ…

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ಯುಗಾದಿ ಹಬ್ಬದಂದೇ ಬಸ್ಸಾಪುರ ಮಠದ ಸ್ವಾಮೀಜಿ ನೇಣಿಗೆ ಶರಣು

    March 20, 2026

    ಯುಗಾದಿ: ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ವಿಜೃಂಭಣೆಯಿಂದ ಜರುಗಿದ ಜಾತ್ರಾ ಮಹೋತ್ಸವ

    March 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.