nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026
    Facebook Twitter Instagram
    ಟ್ರೆಂಡಿಂಗ್
    • ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು
    • ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು
    • ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ
    • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
    • ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ
    • ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
    • ಕಾರವಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ  14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
    ಲೇಖನ December 29, 2025

    ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ  14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!

    By adminDecember 29, 2025No Comments1 Min Read
    campbell

    ಜಮೈಕಾದಲ್ಲಿ ವ್ಯಕ್ತಿಯೊಬ್ಬ ಬರೋಬ್ಬರಿ 158 ಮಿಲಿಯನ್ ಡಾಲರ್ (ಸುಮಾರು 14,190 ಕೋಟಿ ರೂಪಾಯಿ) ಲಾಟರಿ ಗೆದ್ದಿದ್ದು, ಈ ಹಣವನ್ನು ಸ್ವೀಕರಿಸಲು ಆತ ಅನುಸರಿಸಿದ ಮಾರ್ಗ ಈಗ ಜಗತ್ತಿನಾದ್ಯಂತ ಸುದ್ದಿಯಾಗಿದೆ. ತಾನು ಇಷ್ಟು ದೊಡ್ಡ ಮೊತ್ತದ ಹಣ ಗೆದ್ದಿರುವ ವಿಚಾರ ತನ್ನ ಕುಟುಂಬಸ್ಥರಿಗಾಗಲಿ ಅಥವಾ ಸ್ನೇಹಿತರಿಗಾಗಲಿ ತಿಳಿಯಬಾರದು ಎಂಬ ಕಾರಣಕ್ಕೆ ಆತ ‘ಸ್ಕ್ರೀಮ್’ (Scream) ಸಿನೆಮಾದ ಭೀಕರ ಮುಖವಾಡ ಧರಿಸಿ ಹಣವನ್ನು ಪಡೆದಿದ್ದಾನೆ.

    ಕ್ಯಾಂಪೆಬೆಲ್ ಎಂಬ ಹೆಸರಿನ ಈ ವ್ಯಕ್ತಿ, ಜಮೈಕಾದ ಸ್ಪ್ಯಾನಿಷ್ ಕೋರ್ಟ್ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ಆಯೋಜಕರಿಂದ ಚೆಕ್ ಪಡೆದರು. ಲಾಟರಿ ಗೆದ್ದ ನಂತರದ 54 ವಾರಗಳ ಕಾಲ ತಾನು ತೀವ್ರ ಭಯ ಮತ್ತು ಒತ್ತಡದಲ್ಲಿ ಬದುಕಿದ್ದಾಗಿ ಅವರು ತಿಳಿಸಿದ್ದಾರೆ. “ನನಗೆ ಹಣ ಸಿಕ್ಕಿದೆ ಎಂದು ಗೊತ್ತಾದರೆ ಎಲ್ಲರೂ ಸಹಾಯ ಕೇಳಲು ಬರುತ್ತಾರೆ ಅಥವಾ ಹಣಕ್ಕಾಗಿ ನನ್ನ ಜೀವಕ್ಕೆ ಅಪಾಯವಾಗಬಹುದು ಎಂಬ ಭಯವಿತ್ತು. ಹೀಗಾಗಿ ನನ್ನ ಗುರುತನ್ನು ಗೌಪ್ಯವಾಗಿಡಲು ಈ ನಿರ್ಧಾರ ಮಾಡಿದೆ” ಎಂದು ಅವರು ಹೇಳಿದ್ದಾರೆ.


    Provided by
    Provided by

    ಸಾಮಾನ್ಯವಾಗಿ ಲಾಟರಿ ಗೆದ್ದವರು ಸಂಭ್ರಮದಿಂದ ಫೋಟೋ ತೆಗೆಸಿಕೊಳ್ಳುತ್ತಾರೆ. ಆದರೆ ಜಮೈಕಾದಲ್ಲಿ ಅಪರಾಧ ಕೃತ್ಯಗಳ ಭಯದಿಂದಾಗಿ ಬಹುತೇಕ ಲಾಟರಿ ವಿಜೇತರು ಮುಖವಾಡ ಧರಿಸಿಯೇ ಬಹುಮಾನ ಪಡೆಯುವುದು ಒಂದು ಸಂಪ್ರದಾಯದಂತಾಗಿದೆ. ಈತನ ಬುದ್ಧಿವಂತಿಕೆಯನ್ನು ಕಂಡು ಸಾಮಾಜಿಕ ಜಾಲತಾಣಗಳಲ್ಲಿ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. “ಹಣ ಕಂಡರೆ ಹೆಣನೂ ಬಾಯಿ ಬಿಡುತ್ತದೆ ಎನ್ನುವ ಕಾಲದಲ್ಲಿ, ತನ್ನ ಸ್ವಂತ ಸುರಕ್ಷತೆಗಾಗಿ ಈತ ಮಾಡಿದ ಕೆಲಸ ಸರಿ ಇದೆ” ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಸದ್ಯ ಈ ವಿಚಿತ್ರ ಘಟನೆಯ ಫೋಟೋಗಳು ಅಂತರ್ಜಾಲದಲ್ಲಿ ಭಾರಿ ವೈರಲ್ ಆಗಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

    February 23, 2026

    ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು

    February 18, 2026

    ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!

    February 17, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಮಂಗಳೂರು: ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಲೂಡೋ ಕಾಯಿನ್ (ದಾಳ) ನುಂಗಿದ ಪರಿಣಾಮ ಎಂಟು ವರ್ಷದ ಬಾಲಕಿಯೊಬ್ಬಳು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ…

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026

    ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ

    February 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.