nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    • ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ
    ಉದ್ಯೋಗ January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    By adminJanuary 2, 2026No Comments1 Min Read
    chicken farming

    ತುಮಕೂರು: ರುಡ್‌ಸೆಟ್ ಸಂಸ್ಥೆ ವತಿಯಿಂದ ಜನವರಿ 19 ರಿಂದ 13 ದಿನಗಳ ಉಚಿತ ಹಸು, ಕುರಿ ಮತ್ತು ಕೋಳಿ ಸಾಕಾಣಿಕೆ ತರಬೇತಿ ನೀಡಲು ಉದ್ದೇಶಿಸಿದ್ದು, ತರಬೇತಿ ಪಡೆಯಲಿಚ್ಛಿಸುವ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

    ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗುವುದು.

    ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9241482541, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ನವವಿವಾಹಿತೆಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದ್ದು, ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪ…

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

    August 17, 2026

    ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.