ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025–26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್ ಡಿ ಅಧ್ಯಯನ ಪ್ರಾರಂಭಿಸಿರುವ ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ–1, 2ಎ, 3ಎ ಹಾಗೂ 3ಬಿಗೆ ಸೇರಿದ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಜನವರಿ 9 ಕೊನೆಯದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ ಸೈಟ್ https://bcwd.karnataka.gov.in ನಲ್ಲಿ ಅಥವಾ ದೂ.ವಾ.ಸಂ. 8050770004ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


