nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಮರ ಶಿಲ್ಪಿ ಜಕಣಾಚಾರಿ ಕಲಾಕೃತಿಗಳು ಅದ್ಭುತ: ಜಿ.ರವಿ
    ಜಿಲ್ಲಾ ಸುದ್ದಿ January 3, 2026

    ಅಮರ ಶಿಲ್ಪಿ ಜಕಣಾಚಾರಿ ಕಲಾಕೃತಿಗಳು ಅದ್ಭುತ: ಜಿ.ರವಿ

    By adminJanuary 3, 2026No Comments2 Mins Read
    jakhanachari

    ಸರಗೂರು:  ಅಮರ ಶಿಲ್ಪಿ ಜಕಣಾಚಾರಿ ಅವರು ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂ ನಮ್ಮನ್ನು ಬೆರಗುಗೊಳಿಸುತ್ತವೆ. ಇಂಥ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ವಿಶ್ವಕರ್ಮ ಸಮಾಜದ ಗೌರವಾಧ್ಯಕ್ಷ ಜಿ.ರವಿ ತಿಳಿಸಿದರು.

    ತಾಲೂಕು ಕಚೇರಿಯಲ್ಲಿ ಗುರುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ಅಮರ ಶಿಲ್ಪಿಜಕಣಾಚಾರಿ ಜಯಂತಿ ಕಾರ್ಯಕ್ರಮದಲ್ಲಿ ಅಮರ ಶಿಲ್ಪಿ ಜಕಣಾಚಾರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

    ಜಗತ್ತಿನಲ್ಲೆ ಪ್ರಸಿದ್ಧಿ ಪಡೆದ ಬೇಲೂರು ಮತ್ತು ಹಳೆಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವದೇ ಒಂದು ಸೌಭಾಗ್ಯ. ಮಾಡುವ ಕೆಲಸದ ಬಗ್ಗೆ ತಿಳಿವಳಿಕೆ, ಶ್ರದ್ಧೆ, ನಿಷ್ಠೆಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸ್ಸು ಗಳಿಸಲಿದೆ” ಎಂದು ಅವರು ಹೇಳಿದರು.

    “ನಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸಲು ಸಾಧ್ಯ. ಸಾಧರ‍್ನು ಸ್ಮರಣೆ ಮಾಡಿದರಷ್ಟೆ ಸಾಲದು. ಅವರ ಗುಣ ಮತ್ತು ಬೆಳೆದು ಬಂದ ಪ್ರರಿಶ್ರಮ ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದು ನೆನೆಯುವುದರೊಂದಿಗೆ ಅವರ ಉತ್ತಮ ಜ್ಞಾನ, ಕಲಾತ್ಮಕ ಪ್ರವೃತ್ತಿ ರೂಢಿಸಿಕೊಂಡಲ್ಲಿ ಮುಂದಿನ ದಿನಗಳಲ್ಲಿ ಸಮಾಜ ನಮ್ಮನ್ನು  ಸ್ಮರಿಸಲಿದೆ” ಎಂದು ಅವರು ತಿಳಿಸಿದರು.

    ಯುವ ಬ್ರೀಗೇಡ್‌ನ ತಾಲ್ಲೂಕು ಅಧ್ಯಕ್ಷ ಬಿ.ಡಿ.ದಾಸಚಾರಿ ಮಾತನಾಡಿ, “ಮಕ್ಕಳು ಶಿಕ್ಷಣ ಪಡೆಯುವುದರೊಂದಿಗೆ ನಾನಾ ಕೌಶಲ್ಯಗಳ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಬೇಕು. ವೃತ್ತಿಧರ್ಮವನ್ನೂ ಮರೆಯಬಾರದು” ಎಂದು ಸಲಹೆ ನೀಡಿದರು.

    ತಹಶೀಲ್ದಾರ್ ಮೋಹನ್‌ಕುಮಾರಿ ಅಧ್ಯಕ್ಷತೆ ವಹಿಸಿದ್ದರು.  ಪಟ್ಟಣ ಪಂಚಾಯತಿ ಅಧ್ಯಕ್ಷೆ ಚೈತ್ರಾಸ್ವಾಮಿ, ಉಪಾಧ್ಯಕ್ಷ ಶಿವಕುಮಾರ್,  ವಿಶ್ವಕರ್ಮ ಸಮಾಜದ ಅಧ್ಯಕ್ಷ ನಟರಾಜು, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಸಂತೋಷ್‌ಕುಮಾರ್, ಮುಖಂಡರಾದ ಲಿಂಗಾಚಾರ್, ರಾಜೇಶ್, ಪುಟ್ಟಸ್ವಾಮಿಆಚಾರ್, ಶ್ರೀನಿವಾಸ್, ಬೀರ‍್ವಾಳ್ ಸೋಮಚಾರ್, ಲೋಕೇಶ್, ಶ್ರೀನಿವಾಸಚಾರ್, ಬಸವರಾಜು, ಕಾಳಸ್ವಾಮಿ ಆಚಾರ್, ಚೇತನ್, ಸುರೇಶ್, ನರಸಿಂಹಾಚಾರ್, ಪ್ರಕಾಶ್‌ ಆಚಾರ್, ಸತೀಶ್‌ಕದಂಬ, ಮಹೇಶ್, ವೇಣುಗೋಪಾಲ್, ಗ್ರೇಟ್-೨ ತಹಸೀಲ್ದಾರ್ ಪರಶಿವಮೂರ್ತಿ ಸೇರಿದಂತೆ ಇನ್ನಿತರರು ಹಾಜರಿದ್ದರು.

    ಇದೇ ಸಂದರ್ಭದಲ್ಲಿ ಶಿಲ್ಪಿಗಳಾದ ಅನಿಲ್‌ಕುಮಾರ್, ನಾಗೇಶ್‌ಆಚಾರ್, ಶಿವಮಲ್ಲು, ಕರಾಟೆ ಶಿಕ್ಷಕ ಗೋವಿಂದರಾಜು, ಹಲಸೂರು ನಿಂಗಾಚಾರ್, ಜಿ.ರವಿ ಅವರನ್ನು ಅಭಿನಂದಿಸಲಾಯಿತು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ…

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.