nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    • ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವರಾಯನ ದುರ್ಗದ ಬಳಿ ಕೋತಿಗಳ ಮಾರಣಹೋಮ
    ತುಮಕೂರು January 3, 2026

    ದೇವರಾಯನ ದುರ್ಗದ ಬಳಿ ಕೋತಿಗಳ ಮಾರಣಹೋಮ

    By adminJanuary 3, 2026No Comments1 Min Read
    monkey

    ತುಮಕೂರು: ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದ ನಾಮದ ಚಿಲುಮೆ ಬಳಿ ಸಾಕಷ್ಟು ಕೋತಿಗಳು ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ನಾಮದ ಚಿಲುಮೆ ಸಮೀಪ ಕೋತಿಗಳು ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಾಹಿತಿ ದೊರಕುತ್ತಿದ್ದಂತೆಯೇ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ತಕ್ಷಣವೇ ತನಿಖೆ ಆರಂಭಿಸಿದ್ದಾರೆ.

    ಸಂಜೆ 5 ಗಂಟೆಯಿಂದ ತಡರಾತ್ರಿ ವರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಇದು ಸಾಮಾನ್ಯ ಮಂಗಗಳು ಹಾಗೂ ಎರಡು ಹನುಮಾನ್ ಲಂಗೂರ್‌ಗಳು ಸೇರಿದಂತೆ ಒಟ್ಟು ಏಳು ಕೋತಿಗಳ ಮೃತದೇಹಗಳನ್ನು ಪತ್ತೆಹಚ್ಚಿದ್ದಾರೆ.

    ಈ ಪ್ರದೇಶದಲ್ಲಿ ಇನ್ನೂ ಹೆಚ್ಚಿನ ಕೋತಿಗಳು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ಮುಂಜಾನೆ ಮತ್ತೆ ಶೋಧ ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

    ಕೋತಿಗಳ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ವಿಷ ಸೇವನೆ ಮಾಡಿರುವ ಸಾಧ್ಯತೆ ಅಥವಾ ಮಂಗನ ಕಾಯಿಲೆ (Monkey Disease) ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    August 16, 2026

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ನವವಿವಾಹಿತೆಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದ್ದು, ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪ…

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

    August 17, 2026

    ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.