nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಯಿ ಹುಣ್ಣಿನ ನೋವಿನಿಂದ ತಿನ್ನಲೂ ಆಗುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ!

    November 3, 2026

    ನಮ್ಮತುಮಕೂರು: ಜನಪರ ಪತ್ರಿಕೋದ್ಯಮದ ಐದು ಸಾರ್ಥಕ ವರ್ಷಗಳ ಹೆಜ್ಜೆಗುರುತುಗಳು | ಸಂಪಾದಕೀಯ

    November 3, 2026

    ಮೂರು ದಶಕಗಳ ರಂಗ ಸಾಧನೆಗೆ ರಾಜ್ಯೋತ್ಸವ ಪ್ರಶಸ್ತಿಯ ಗೌರವ! | ಸ್ತ್ರೀ ವೇಷದ ಅಭಿನಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ ದವಡಬೆಟ್ಟದ ಈರಣ್ಣ ಬಿ.ಡಿ.ಗೆ ಒಲಿದ ಪ್ರಶಸ್ತಿ

    November 3, 2026
    Facebook Twitter Instagram
    ಟ್ರೆಂಡಿಂಗ್
    • ಬಾಯಿ ಹುಣ್ಣಿನ ನೋವಿನಿಂದ ತಿನ್ನಲೂ ಆಗುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ!
    • ನಮ್ಮತುಮಕೂರು: ಜನಪರ ಪತ್ರಿಕೋದ್ಯಮದ ಐದು ಸಾರ್ಥಕ ವರ್ಷಗಳ ಹೆಜ್ಜೆಗುರುತುಗಳು | ಸಂಪಾದಕೀಯ
    • ಮೂರು ದಶಕಗಳ ರಂಗ ಸಾಧನೆಗೆ ರಾಜ್ಯೋತ್ಸವ ಪ್ರಶಸ್ತಿಯ ಗೌರವ! | ಸ್ತ್ರೀ ವೇಷದ ಅಭಿನಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ ದವಡಬೆಟ್ಟದ ಈರಣ್ಣ ಬಿ.ಡಿ.ಗೆ ಒಲಿದ ಪ್ರಶಸ್ತಿ
    • 12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಶಿವತಾರಕ್ ಆಯ್ಕೆ | ಶಾಸಕ ಸಿ.ಬಿ. ಸುರೇಶ್‌ ಬಾಬು ನೇತೃತ್ವದಲ್ಲಿ ಸಮ್ಮೇಳನಕ್ಕೆ ಸಿದ್ಧತೆ
    • ಔರಾದ್‌ | ಕುಡಿಯುವ ನೀರು ಪೂರೈಕೆಯಲ್ಲಿ ಲೋಪವಾದರೆ ಕ್ರಮ: ಶಾಸಕ ಪ್ರಭು ಚವ್ಹಾಣ
    • ಔರಾದ್: ಕುಡಿಯುವ ನೀರಿಗಾಗಿ 2.5 ಕೋಟಿ ಅನುದಾನಕ್ಕೆ ಶಾಸಕ ಪ್ರಭು ಚವ್ಹಾಣ ಆಗ್ರಹ
    • ಜೈನ ಸಮಾಜದ ತ್ಯಾಗ, ಸೇವೆ ಶ್ಲಾಘನೀಯ: ಸಿದ್ಧಲಿಂಗ ಸ್ವಾಮೀಜಿ
    • ಹಾಲಿನ ದರ ಹೆಚ್ಚಳದಿಂದ ರೈತರಿಗೆ ಹೆಚ್ಚಿನ:  ತುಮಕೂರು ಹಾಲು ಒಕ್ಕೂಟದ ನಿರ್ದೇಶಕಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋಟಿ ಕೋಟಿ ಕನ್ನಡಿಗರ ಹೃದಯದಲ್ಲಿ ಅಪ್ಪು ಅಜರಾಮರ
    ರಾಜ್ಯ ಸುದ್ದಿ February 21, 2022

    ಕೋಟಿ ಕೋಟಿ ಕನ್ನಡಿಗರ ಹೃದಯದಲ್ಲಿ ಅಪ್ಪು ಅಜರಾಮರ

    By adminFebruary 21, 2022No Comments1 Min Read
    appu ajaramara

    ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನೇತ್ರದಾನದ ಬಗ್ಗೆ ಕನ್ನಡಿಗರಲ್ಲಿ ಮೂಡಿಸಿರುವ ಜಾಗೃತಿ ಎಂದೆಂದಿಗೂ ಜೀವಂತ. ಹೀಗೆ ಕನ್ನಡದ ಪ್ರತಿಷ್ಠಿತ ಝೀ ವಾಹಿನಿಯಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು’ ಷೋ ಖ್ಯಾತಿಯ ದಂಪತಿ ತಮ್ಮ ಸೀಮಂತ ಕಾರ್ಯಕ್ರಮದಲ್ಲಿ ನೇತ್ರದಾನ ಶಿಬಿರ ಆಯೋಜಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ.

    ‘ನೇತ್ರದಾನ ಮಹಾದಾನ'(Eye Donation) ಎಂಬ ಮಾತಿದೆ. ಈ ಮಾತಿಗೆ ಮತ್ತಷ್ಟು ಮಹತ್ವ ತಂದುಕೊಟ್ಟವರೇ ವರನಟ ಡಾ.ರಾಜ್‌ಕುಮಾರ್‌(Dr.Rajkumar). ವರನಟ ರಾಜ್‌ಕುಮಾರ್‌ ಅವರು ನೇತ್ರದಾನ ಮಾಡುವ ಮೂಲಕ ಕೋಟ್ಯಂತರ ಅಭಿಮಾನಿಗಳಿಗೆ ಮಾದರಿಯಾಗಿದ್ದರು. ಹಾಗೇ ದಿವಂಗತ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಕೂಡ ತಮ್ಮ ನೇತ್ರದಾನ ಮಾಡಿ ಕನ್ನಡಿಗರಲ್ಲಿ ನೇತ್ರದಾನದ ಬಗ್ಗೆ ಅರಿವು ಮೂಡಿಸಿದ್ದಾರೆ. ಹೀಗೆ ಮಹಾನ್‌ ನಟರು ಮೂಡಿಸಿರುವ ನೇತ್ರದಾನದ ಅರಿವು ಇಂದು ದೊಡ್ಡ ಜ್ಯೋತಿಯಾಗಿ ಕನ್ನಡಿಗರ ಹೃದಯದಲ್ಲಿ ಬೆಳಗುತ್ತಿದೆ.

    ಜನಮೆಚ್ಚಿದ ಶಿಬಿರ:

    ಅಂದಹಾಗೆ ‘ಕಾಮಿಡಿ ಕಿಲಾಡಿಗಳು’ ಷೋ ಖ್ಯಾತಿಯ ಗೋವಿಂದೇಗೌಡರ  ಪತ್ನಿ ದಿವ್ಯಶ್ರೀ(Govinde Gowda and Divyashree)ಯವರ ಸೀಮಂತ ಕಾರ್ಯಕ್ರಮ ಸರಳವಾಗಿ ನಡೆಯಿತು. ಆದರೆ ಈ ಕಾರ್ಯಕ್ರಮದಲ್ಲಿ ಆಯೋಜಿಸಿದ್ದ ಶಿಬಿರವೊಂದು ಎಲ್ಲರ ಗಮನ ಸೆಳೆಯಿತು. ನಟನ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಯಿತು.ಪವರ್‌ ಸ್ಟಾರ್‌ಗೆ ಗೌರವ

    ಅಂದಹಾಗೆ ಕಾರ್ಯಕ್ರಮದಲ್ಲಿ ನೇತ್ರದಾನ ಶಿಬಿರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಾ. ರಾಜಕುಮಾರ್ ಐ ಬ್ಯಾಂಕ್(Dr.Rajkumar Eye Bank) ನ ಚೇರ್ಮನ ಡಾ. ಭುಜಂಗ ಶೆಟ್ಟಿ ಅವರು ಭಾಗವಹಿಸಿದ್ದರು. ಸೀಮಂತ ಕಾರ್ಯಕ್ರಮದಲ್ಲಿ ನೇತ್ರದಾನ ಶಿಬಿರ ಆಯೋಜಿಸಿದ್ದಕ್ಕೆ ಶ್ಲಾಘನೆ ವ್ಯಕ್ತವಾಯಿತು. ಈ ಪ್ರಯತ್ನಕ್ಕೆ ಹಲವು ಗಣ್ಯರು ಖುಷ್‌ ಆಗಿದ್ದಾರೆ ಕೂಡ.ಇನ್ನು ಈ ಶಿಬಿರದಲ್ಲಿ 30 ಕ್ಕೂ ಹೆಚ್ಚು ಜನ ನೇತ್ರದಾನ(Eye Donation) ಮಾಡಿದ್ದು, ಶಿಬಿರ ಯಶಸ್ವಿಯಾಯಿತು. ಈ ಮೂಲಕ ‘ಕಾಮಿಡಿ ಕಿಲಾಡಿಗಳು’ ಷೋ ಖ್ಯಾತಿಯ ದಂಪತಿ ಸೀಮಂತ ಕಾರ್ಯಕ್ರಮದಲ್ಲಿ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌(Puneeth Rajkumar) ಅವರಿಗೆ ವಿಶಿಷ್ಟವಾಗಿ ಗೌರವ ಸಲ್ಲಿಸಿದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಿದ್ದರಾಮಯ್ಯ ಮೇಲೆ ವಿವಾದಾತ್ಮಕ ಸ್ಟಿಂಗ್ ಆಪರೇಷನ್ ವಿಡಿಯೋ: ಹೆಚ್ ಡಿಕೆ ಕೈವಾಡ: ಸಚಿವ ಕೃಷ್ಣ ಬೈರೇಗೌಡ

    November 3, 2026

    ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ

    October 30, 2026

    ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ

    October 30, 2026

    Leave A Reply Cancel Reply

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಬಾಯಿ ಹುಣ್ಣಿನ ನೋವಿನಿಂದ ತಿನ್ನಲೂ ಆಗುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ!

    November 3, 2026

    ಬಾಯಿಯಲ್ಲಿ ಹುಣ್ಣು ಕಾಣಿಸಿಕೊಂಡರೆ ಅದರ ನೋವು ಮತ್ತು ಉರಿ ಸಹಿಸಿಕೊಳ್ಳುವುದು ಕಷ್ಟ. ಕೆಲವೊಮ್ಮೆ ಒಂದೇ ಬಾರಿಗೆ ಎರಡು-ಮೂರು ಹುಣ್ಣುಗಳು ಕಾಣಿಸಿಕೊಳ್ಳುತ್ತವೆ.…

    ನಮ್ಮತುಮಕೂರು: ಜನಪರ ಪತ್ರಿಕೋದ್ಯಮದ ಐದು ಸಾರ್ಥಕ ವರ್ಷಗಳ ಹೆಜ್ಜೆಗುರುತುಗಳು | ಸಂಪಾದಕೀಯ

    November 3, 2026

    ಮೂರು ದಶಕಗಳ ರಂಗ ಸಾಧನೆಗೆ ರಾಜ್ಯೋತ್ಸವ ಪ್ರಶಸ್ತಿಯ ಗೌರವ! | ಸ್ತ್ರೀ ವೇಷದ ಅಭಿನಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ ದವಡಬೆಟ್ಟದ ಈರಣ್ಣ ಬಿ.ಡಿ.ಗೆ ಒಲಿದ ಪ್ರಶಸ್ತಿ

    November 3, 2026

    12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಶಿವತಾರಕ್ ಆಯ್ಕೆ | ಶಾಸಕ ಸಿ.ಬಿ. ಸುರೇಶ್‌ ಬಾಬು ನೇತೃತ್ವದಲ್ಲಿ ಸಮ್ಮೇಳನಕ್ಕೆ ಸಿದ್ಧತೆ

    November 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.