nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ತಿಪಟೂರು: ಕಾರು–ಬೈಕ್ ನಡುವೆ ಭೀಕರ ಅಪಘಾತ: ವೆಲ್ಡಿಂಗ್ ಕಾರ್ಮಿಕ ಸಾವು
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಸ್ಪೃಶ್ಯ ಜಾತಿಗಳು ಒಂದಾಗದಿದ್ದರೆ ಮುಂದಿನ ದಿನಗಳು ಮಾರಕ: ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ
    ತುಮಕೂರು February 21, 2022

    ಅಸ್ಪೃಶ್ಯ ಜಾತಿಗಳು ಒಂದಾಗದಿದ್ದರೆ ಮುಂದಿನ ದಿನಗಳು ಮಾರಕ: ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ

    By adminFebruary 21, 2022No Comments2 Mins Read
    yeda bala

    ತುಮಕೂರು: ದಲಿತ ಸಮುದಾಯಗಳಾದ ಎಡ-ಬಲ ಸಮುದಾಯಗಳು ಒಂದಾಗದಿದ್ದರೆ , ಮುಂದಿನ ದಿನಗಳು ಕ್ಲಿಷ್ಟಕರ ದಿನಗಳಾಗಿ ಸಮುದಾಯಗಳನ್ನು ಕಾಡಲಿದೆ ಎಂದು ಆದಿಜಾಂಬವ ಬೃಹನಮಠದ ಸ್ವಾಮೀಜಿ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮಿ ತಿಳಿಸಿದ್ದಾರೆ.

    ತುಮಕೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಎಡ-ಬಲ ಸಮುದಾಯಗಳ ಸಮನ್ವಯ ಸಮಿತಿಯ ವತಿಯಿಂದ ನಡೆದ ಎಡ-ಬಲ ಸಮುದಾಯಗಳ ಜಾಗೃತಿ ಸಮಾರಂಭದಲ್ಲಿ ಮಾತನಾಡಿದ ಅವರು, ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದಾಗಬೇಕು ಆಗ ಅವಕಾಶಗಳು ತಮ್ಮನ್ನ ಹುಡುಕಿ ಬರುವುದು ಈ ಮೂಲಕ ಅಸ್ಪೃಶ್ಯ ಸಮಾಜಗಳು ಇತರ ಸಮುದಾಯಗಳಿಗೆ ಮಾದರಿಯಾಗಬೇಕು ಎಂದು ತಿಳಿಸಿದರು.


    Provided by
    Provided by

    ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಎಡಬಲ ಸಮುದಾಯಗಳ ಸಮನ್ವಯ ಸಮಿತಿಯ ರಾಜ್ಯಾಧ್ಯಕ್ಷ ಪಿ.ಎನ್ ರಾಮಯ್ಯ, ಶೋಷಿತ ಸಮುದಾಯಗಳಿಗೆ ಸಂವಿಧಾನವೇ ಆಧಾರ ಇಂದಿನ ದಿನದಲ್ಲಿ ಸಂವಿಧಾನ ಹಾಗೂ ಸಂವಿಧಾನದ ಬರೆದ ಮಹಾಪುರುಷರಿಗೆ ಅವಮಾನ ಮಾಡುತ್ತಿದ್ದಾರೆ ಹಾಗಾಗಿ ಇಂತಹ ಬೆಳವಣಿಗೆಗಳನ್ನು ತಡೆಯದೆ ಇದ್ದಲ್ಲಿ ಮುಂದಿನ ದಿನಗಳು ದಲಿತ ಸಮುದಾಯಗಳಿಗೆ ಮಾರಕವಾಗಲಿದೆ ಹಾಗಾಗಿ ಸಮುದಾಯಗಳನ್ನು ಒಟ್ಟುಗೂಡಿಸುವ ಸಲುವಾಗಿ ಕರ್ನಾಟಕ ರಾಜ್ಯ ಎಡ-ಬಲ ಸಮನ್ವಯ ಸಮಿತಿ ಮುಂದಾಗಲಿದೆ. ಪ್ರಥಮ ಬಾರಿಗೆ ತುಮಕೂರಿನಲ್ಲಿ ಸಮುದಾಯಗಳನ್ನು ಒಟ್ಟುಗೂಡಿಸುವ ಸಂಬಂಧ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಎಡ-ಬಲ ಸಮನ್ವಯ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಎನ್.ಕೆ ನಿಧಿ ಕುಮಾರ್ ಮಾತನಾಡಿ ಅಸ್ಪೃಶ್ಯ ಸಮುದಾಯಗಳ ಮೇಲೆ ಇಂದಿಗೂ ಸಹ ನಿರಂತರ ಶೋಷಣೆ ,ದೌರ್ಜನ್ಯಗಳು ನಡೆಯುತ್ತಿವೆ . ಸರ್ಕಾರಗಳ ವೈಫಲ್ಯದಿಂದ ಇಂತಹ ಬೆಳವಣಿಗೆಗಳು ನಡೆಯುತ್ತಿವೆ ಹಾಗಾಗಿ ಅಸ್ಪೃಶ್ಯ ಸಮುದಾಯಗಳು ಸಮಾನತೆ, ಮೀಸಲಾತಿಗಾಗಿ ಹೋರಾಟ ಮಾಡುವ ಸ್ಥಿತಿ ಮುಂದಾಗಿದೆ ರಾಜಕೀಯವಾಗಿ ನಮ್ಮ ಸಮುದಾಯದ ಮುಖಂಡರು ಇಂತಹ ಘಟನೆಗಳ ಬಗ್ಗೆ ಧ್ವನಿ ಎತ್ತಬೇಕು ಆಗಮಾತ್ರ ಸಮುದಾಯಗಳು ಮುಂದೆ ಬರಲು ಸಹಕಾರಿಯಾಗಲಿದೆ ಎಂದರು.

    ರಾಜ್ಯ ಉಪಾಧ್ಯಕ್ಷರಾದ ನರಸಿಂಹಮೂರ್ತಿ ಮಾತನಾಡಿ 21ನೇ ಶತಮಾನದಲ್ಲೂ ಸಹ ಜಾತೀಯತೆ ,ಅಸ್ಪೃಶ್ಯತೆ ತಾಂಡವವಾಡುತ್ತಿದೆ ಹಾಗಾಗಿ ದಲಿತ ಸಮುದಾಯಗಳಾದ ಎಡ ಹಾಗೂ ಬಲ ಸಮುದಾಯಗಳು ಒಂದಾಗುವ ಅನಿವಾರ್ಯತೆ ಸೃಷ್ಟಿಯಾಗಿದೆ ಈಗಲೂ ಸಹ ಒಂದಾಗದಿದ್ದರೆ ಅಸ್ಪೃಶ್ಯ ಸಮುದಾಯಗಳು ಪರಕೆ ಹಾಗೂ ಮಡಕೆ ಹಿಡಿಯುವ ಸಂಪ್ರದಾಯ ಬರಲಿವೆ ಎಂದರು.

    ಇನ್ನು ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಎಡ-ಬಲ ಸಮುದಾಯಗಳ ಸಮನ್ವಯ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ ಸಮಾರಂಭ ನಡೆಯಿತು.

    ಇನ್ನು ಕಾರ್ಯಕ್ರಮದಲ್ಲಿ ಶಿವಮುನಿ ದೇಶಿಕೇಂದ್ರ ಸ್ವಾಮೀಜಿ, ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯದ ರಾಜ್ಯಾಧ್ಯಕ್ಷ ನಗುತಾ ರಂಗನಾಥ್, ಎಡ-ಬಲ ಸಮನ್ವಯ ಸಮಿತಿಯ ರಾಜ್ಯ ಗೌರವಾಧ್ಯಕ್ಷರಾದ ಗುರುಪ್ರಸಾದ್, ರಾಜ್ಯ ಉಪಾಧ್ಯಕ್ಷರಾದ ನರಸಿಂಹಮೂರ್ತಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಗೋವಿಂದರಾಜು, ಸಿದ್ದಲಿಂಗಯ್ಯ, ರಾಜ್ಯ ನಿರ್ದೇಶಕರಾದ ರಜನಿಕಾಂತ್, ತುಮಕೂರು ಘಟಕದ ಜಿಲ್ಲಾಧ್ಯಕ್ಷರಾದ ನರಸಿಂಹರಾಜು, ಜಿಲ್ಲಾ ಗೌರವಾಧ್ಯಕ್ಷರಾದ ನರಸಿಯಪ್ಪ, ಲಕ್ಷ್ಮೀನಾರಾಯಣ್, ರಾಜೇಶ್, ಮಾರುತಿ, ಶಿವರಾಜು ಕುಚ್ಚಂಗಿ, ಸಿದ್ದಲಿಂಗಯ್ಯ, ಗಂಗಾಧರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

    ವರದಿ: ಮಾರುತಿ ಪ್ರಸಾದ್. ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ

    April 5, 2026

    ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ

    April 5, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಸಿದ್ದಗಂಗಾ ಮಠದಲ್ಲಿಂದು ಅತ್ಯಂತ ಸಡಗರದ…

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.