nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026
    Facebook Twitter Instagram
    ಟ್ರೆಂಡಿಂಗ್
    • ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು
    ಜಿಲ್ಲಾ ಸುದ್ದಿ January 12, 2026

    ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು

    By adminJanuary 12, 2026No Comments2 Mins Read
    anil chikkamadu

    ಸರಗೂರು:  ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ , ಕ್ರೀಡಾಪಟುಗಳು ಸೋತರೂ ಗೆದ್ದರೂ ಒಂದೇ ಮನಸ್ಥಿತಿಯನ್ನು ಹೊಂದಿರಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕ್ರೀಡಾಪಟುಗಳು ಮನೋರಂಜನೆಗಾಗಿ ಆಡಬೇಕು. ಕ್ರೀಡೆಗಳ ಮೂಲಕ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢ ರಾಗಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.

    ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಭಾನುವಾರ ದಂದು ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಅರ್ಜುನ ವಾಲಿಬಾಲ್ ಪ್ರೀಮಿಯರ್ ಲೀಗ್ ಸಮಾರೋಪ ಸಮಾರಂಭ ಪಂದ್ಯಾವಳಿಯಲ್ಲಿ ಮಾತನಾಡಿದರು.

    ಪಂದ್ಯಾಟದಲ್ಲಿ ಯಾವುದಾದರೂ ಒಂದು ತಂಡ ಗೆಲ್ಲಲೇ ಬೇಕು.ಇನ್ನೊಂದು ತಂಡ ಸೋಲಬೇಕು. ಇಂದಿನ ಪಂದ್ಯಾವಳಿ ಅತ್ಯಂತ ಶಿಸ್ತಿನಿಂದ ನಡೆದಿದೆ ಎಂದು ಅಭಿನಂದಿಸಿದರು.

    ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನಲ್ಲಿ ತಲೆಮಾರಿನಿಂದ ವಾಲಿಬಾಲ್ ಆಟಗಾರರು ಇದ್ದಾರೆ. ಸರಗೂರಿನಲ್ಲಿ ವಾಲಿಬಾಲ್ ಪ್ರಸಿದ್ಧವಾದ ಆಟ. ಜಾತ್ರಾ ಹಾಗೂ ಜಯಂತಿ ಆಚರಣೆ ಮಾಡುವ ಸಮಯದಲ್ಲಿ ಪ್ರತಿಯೊಂದು ಗ್ರಾಮಗಳಲ್ಲಿ ಪಂದ್ಯಾವಳಿಯನ್ನು ಮಾಡಿಕೊಂಡು ಬರುತ್ತಿದ್ದಾರೆ.  ಇತ್ತೀಚೆಗೆ ದಿನಗಳಲ್ಲಿ ಯುವಕರು ಕ್ಲಬ್ ಮಾಡಿ ಉತ್ತಮ ಸಾಮಾಜಿಕ ಕೆಲಸ ಮಾಡಿಕೊಂಡು ಬರುತ್ತಿದೆ. ತಾಲೂಕಿನಲ್ಲಿ ಪ್ರತಿಯೊಂದು ಜನಾಂಗದವರು ಸೀಮಿತವಾಗಿ ಹಲವು ಪಂದ್ಯಾ ವಳಿ ನಡೆಯುತ್ತದೆ.  ಆದರೆ ಎಲ್ಲ ಸಮುದಾಯದಗಳ ಒಂದೆ ವೇದಿಕೆ ಯಲ್ಲಿ ತರುವ ಪ್ರಯತ್ನವಾಗಿ ಈ ಪಂದ್ಯಾವಳಿ ಹೆಚ್ಚಿನ ಮಹತ್ವ ಪಡೆದಿದೆ. ಯುವಕರು ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಎಲ್ಲಾರೂ ಒಗ್ಗಾಟಾಗಿ ಕಾರ‌್ಯನಿರ್ವಹಿಸಬೇಕೆಂದು ಹೇಳಿದರು.

    ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದ ಸೋಗಹಳ್ಳಿ ಡ್ರೀಮ್ ಮೇಕರ್ಸ್ ಟ್ರೋಫಿ ಮತ್ತು ಬಹುಮಾನ ಪಡೆದುಕೊಂಡರು.ಎರಡನೇ ಸ್ಥಾನವನ್ನು ಪಡೆದ ಮಗ್ಗೆ ಅನೀಲ್ ಚಿಕ್ಕಮಾದು ಬಳಗ ಟ್ರೋಫಿ ಮತ್ತು ಬಹುಮಾನ ಪಡೆದಿದ್ದರು. ಮೂರನೇ ಸ್ಥಾನ ಕಬಿನಿ.ನಾಲ್ಕನೇ ತುಂಬಸೋಗೆ ಧ್ರುವ ಬಳಗ ಬಹುಮಾನ ವಿತರಿಸಲಾಯಿತು.

    ಈ ಸಂದರ್ಭದಲ್ಲಿ ಪಪಂ ಸದಸ್ಯ ಶ್ರೀನಿವಾಸ, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಎಸಿಎಫ್ ಮಧು ದೇವಯ್ಯ,ಕಳಸೂರು ಬಸವರಾಜು,ದೈಹಿಕ ಶಿಕ್ಷಣ ನಿರ್ದೇಶಕ ಎಸ್ ಜೆ ಪುಟ್ಟರಾಜು,ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್ ಅಧ್ಯಕ್ಷ ಮಹೇಶ್ ಎನ್ ಬೇಗೂರು, ಗೌರವಾಧ್ಯಕ್ಷ ಸೋಮೇಶ್ ಕಳಸೂರು, ಉಪಾಧ್ಯಕ್ಷರು ಅನೀಲ್ ಕುಮಾರ್, ಕಾರ್ಯದರ್ಶಿ ರತ್ನಯ್ಯ ಮಗ್ಗೆ, ಖಜಾಂಚಿ ಅಪ್ಪು ಜಕ್ಕಹಳ್ಳಿ, ಲಿಂಗೇನಹಳ್ಳಿ ವಿಷಕಂಠ, ಶಿವಕುಮಾರ್, ಪರಶಿವ, ಬಸವರಾಜು, ನವೀನ್, ಭಾಸ್ಕರ್, ಜ್ಯೋತೀಶ್, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಮುಂಬೈ: ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಅವರ ನಿಧನದ ಬೆನ್ನಲ್ಲೇ ಅವರ ಸಿನಿಮಾಗಳಷ್ಟೇ ಅಲ್ಲ, ಅವರ ಸರಳ ಜೀವನಶೈಲಿ,…

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.