nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    • ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಸ ವರ್ಷ –2026,   ಸಂಕ್ರಾಂತಿ…!
    ಲೇಖನ January 14, 2026

    ಹೊಸ ವರ್ಷ –2026,   ಸಂಕ್ರಾಂತಿ…!

    By adminJanuary 14, 2026No Comments2 Mins Read
    m s gopi

    ಹೊಸ ವರ್ಷ ಆರಂಭದಲ್ಲಿ ಬರುವ ಮೊದಲ ಹಬ್ಬ ಸಂಕ್ರಾಂತಿ.  ಮಕರ ಸಂಕ್ರಾಂತಿಯನ್ನು ಉತ್ಸವ ಸಂಭ್ರಮದಿಂದ ಆಚರಿಸುತ್ತಾರೆ.  ಆದರೆ ದಕ್ಷಿಣ ಭಾರತದಲ್ಲಿ ಇದರ ಸಂಭ್ರಮ ಹೆಚ್ಚು ತಮ್ಮದೇ ಆದ ರೀತಿಯಲ್ಲಿ. ಪದ್ಧತಿಯಲ್ಲಿ ನಡೆಯುವ ಹಬ್ಬದ ಸಿದ್ಧತೆಗಳು ಆರಂಭವಾಗುತ್ತದೆ. ಅಕ್ಕ ಪಕ್ಕದ ಮನೆಯ ಹೆಂಗಸರು ಒಬ್ಬರನ್ನೊಬ್ಬರು  ಕೇಳುತ್ತಾ…  ಹಬ್ಬಕ್ಕೆ ಸಿದ್ಧವಾಗುತ್ತಾರೆ ಎಳ್ಳು ಬೆಲ್ಲಕ್ಕೆ ಬೇಕೆಂದು ಕಡಲೆಕಾಯಿ ಸುಲಿಯೋದು,  ಕೊಬ್ಬರಿ ಕಾಯಿ ಸಣ್ಣದಾಗಿ ಹಚ್ಚೋದು ಸಕ್ಕರೆ ಅಚ್ಚುಗಳನ್ನು ಮಾಡುವುದು ಬಿಳಿ ಎಳ್ಳನ್ನು ಹುರಿದು ಅದಕ್ಕೆ ಕಡಲೇ ಬೀಜ ಕೊಬ್ಬರಿ ಸಕ್ಕರೆ  ಅಚ್ಚುಗಳನ್ನು ಸೇರಿಸಿ ಪ್ಯಾಕೇಟ್ ಮಾಡುವುದು.  ಹಬ್ಬದ ದಿನ ಬೆಳಿಗ್ಗೆ ಎದ್ದು,  ಮನೆಯಂಗಳದಲ್ಲಿ ಪೊಂಗಲ್ ಉಕ್ಕುತ್ತಿರುವ ರಂಗೋಲಿ ಮತ್ತು ಕಬ್ಬುಗಳ ಚಿತ್ರಗಳ ರಂಗೋಲಿ ಬಿಡಿಸಿ. ಬಣ್ಣ ಮತ್ತು ಹೂಗಳಿಂದ ರಂಗೋಲಿಗೆ ಅಲಂಕಾರ ಮಾಡುತ್ತಾರೆ.

    ಮನೆಯ ಹೊಸ್ತಿಲು ಮತ್ತು ದೇವರ ಕೋಣೆಯನ್ನು ಮಾವಿನ ತಳಿರು ತೋರಣಗಳು ಮತ್ತು ಕಬ್ಬು ಹೂವುಗಳಿಂದ ಅಲಂಕರಿಸುತ್ತಾರೆ.   ಮನೆಯಲ್ಲಿ ಪೂಜೆ ಪುನಸ್ಕಾರ ಮುಗಿಸಿ ಊಟ ಮಾಡುವ ಹೊತ್ತಿಗೆ ಮಧ್ಯಾಹ್ನ ಆಗುತ್ತದೆ.  ಸಂಜೆ ವೇಳೆಗೆ ದೇವಸ್ಥಾನಕ್ಕೆ ಹೋಗಿ ಬರುತ್ತಾರೆ.  ಅಕ್ಕ ಪಕ್ಕದ ಮನೆಗಳಿಗೆ  ಕಬ್ಬು,  ಗೆಣಸು,  ಅವರೇಕಾಯಿ,  ಎಳ್ಳು ಬೆಲ್ಲ ಕೊಡುವುದರ ಮೂಲಕ ಸಂಕ್ರಾಂತಿ ಹಬ್ಬದ ಶುಭಾಶಯಗಳು ಹೇಳುತ್ತಾರೆ.

    ತಮಿಳುನಾಡಿನಲ್ಲಿ ಪೊಂಗಲ್,   ಸುಗ್ಗಿ ಹಬ್ಬವೆಂದೂ ಸಂಕ್ರಾಂತಿಯನ್ನು ಕರೆಯುತ್ತಾರೆ. ಮಡಿಕೆಯಲ್ಲಿ ಅಕ್ಕಿ ಬೇಳೆಯನ್ನು ಬೇಯಿಸಿ ಮಾಡುವ ಪೊಂಗಲ್ ಹಬ್ಬದ ವಿಶೇಷ.  ಹೊಸ ಬಟ್ಟೆ ತೊಟ್ಟು ಬಂಧು ಮಿತ್ರರು ಮತ್ತು ಸ್ನೇಹಿತರಿಗೆ ಸಂಕ್ರಾಂತಿಯ ಶುಭಾಶಯ ಹೇಳಿ  ಕಬ್ಬು ಎಳ್ಳು ಬೆಲ್ಲಗಳ ವಿನಿಮಯ ಮಾಡುವುದು ಹಬ್ಬದ  ಆಚಾರ.

    ಕರ್ನಾಟಕ,  ಕೇರಳ, ಆಂಧ್ರಪ್ರದೇಶ,  ತಮಿಳುನಾಡಿನಲ್ಲಿ ಹಬ್ಬದ  ಸಡಗರ ಭೋಗಿ, ಪೊಂಗಲ್,  ಮಾಟ್ಟು ಪೊಂಗಲ್,  ಕಾಣು ಪೊಂಗಲ್ ಮತ್ತು ಜಲ್ಲಿ ಕಟ್ಟು ಎನ್ನುವ ಗೂಳಿಯನ್ನು ಪಳಗಿಸುವ ಆಟವೂ ತಮಿಳುನಾಡಿನಲ್ಲಿ ನಡೆಯುತ್ತದೆ.  ಹೊಸ ಮಡಿಕೆ ಹೊಸ ಪಾತ್ರೆಗಳಿಗೆ  ಅರಿಶಿನ ಕುಂಕುಮ ಇಟ್ಟು. ಅರಿಶಿನ  ದಾರದಲ್ಲಿ ಹಸಿ ಅರಿಶಿನ ಗಡ್ಡೆ ಮಡಿಕೆಗೆ ಕಟ್ಟಿ ಒಲೆಯ ಮೇಲಿಟ್ಟು ಮಡಿಕೆಯಲ್ಲಿ  ಅಕ್ಕಿ ಬೇಳೆ ಮತ್ತು ಹಾಲು ತುಪ್ಪ ಬೆಲ್ಲಗಳನ್ನು ಮಡಿಕೆಯಲ್ಲಿ ಕುದಿಸಿ  ಪೊಂಗಲ್ ಉಕ್ಕಿಸಲಾಗುತ್ತದೆ.  ಇದು ಶುಭ ಸಮೃದ್ಧಿಯ ಸಂಕೇತವಾಗಿರುತ್ತದೆ.

    ಗೋಪೂಜೆ ಹೆಚ್ಚು ಜನಪ್ರಿಯ ವರ್ಷವಿಡಿ ತಮ್ಮ ವ್ಯವಸಾಯ ಕ್ಷೇತ್ರದಲ್ಲಿ ದುಡಿದು ಧಾನ್ಯ ಸಮೃದ್ಧಿಗೆ ಕಾರಣವಾಗುವ ಮತ್ತು ಹಾಲು ನೀಡುವ  ಗೋವುಗಳನ್ನು ಸಂಕ್ರಾಂತಿಯೆಂದು ಪೂಜಿಸುವ ಮೂಲಕ ಕೃತಜ್ಞತೆ ಅರ್ಪಿಸುವುದು ಧಾನ್ಯಗಳ ಜೊತೆಗಿರುವ ಕಸ ಕಡ್ಡಿಗಳನ್ನು ಬೇಪಡಿಸಿ ಹುಲ್ಲು ಕಡ್ಡಿಗಳಿಗೆ ಬೆಂಕಿ ಹಚ್ಚುತ್ತಾರೆ.  ಜಾನುವಾರುಗಳನ್ನು  ಕಿಚ್ಚು ಹಾಯಿಸುವಿಕೆ ಸಂಭ್ರಮ ಆಟ ಆಚರಣೆ ನಡೆಯುತ್ತದೆ.  ಪೊಂಗಲ್ ಹಬ್ಬದ ದೀನವೆ ಕೇರಳ ರಾಜ್ಯದಲ್ಲಿ ಮಕರ ಸಂಕ್ರಾಂತಿಯೆಂದು  ಶಬರಿಮಲೆಯಲ್ಲಿ ಕಾಣ್ಣುವ ಮಕರ ಜ್ಯೋತಿ ನೋಡಲು ಅಯ್ಯಪ್ಪ ಭಕ್ತಾದಿಗಳು ಶಬರಿ ಮಲೆಗೆ ಹೋಗಿ ಅಯ್ಯಪ್ಪ ಸ್ವಾಮಿ ನೋಡಲು ಅಯ್ಯಪ್ಪ ಭಕ್ತಾದಿಗಳು ಶಬರಿಮಲೆಗೆ ಹೋಗಿ ಅಯ್ಯಪ್ಪ ಸ್ವಾಮಿ ಮತ್ತು ಮಕರ ಜ್ಯೋತಿಯ ದರ್ಶನವನ್ನು ಮಾಡುತ್ತಾರೆ.

    ಲೇಖಕರು:  ವಿ.ಎಂ.ಎಸ್.ಗೋಪಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್

    August 5, 2026

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ತಿಪಟೂರು: ತಿಪಟೂರು ಗ್ರಾಮಾಂತರ ತಾಲೂಕಿನ ಬಿಳಿಗೆರೆ ವಲಯದ ಕುಪ್ಪುರು ಕಾರ್ಯಕ್ಷೇತ್ರದ ಶೆಟ್ಟಿಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ…

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.