ತುಮಕೂರು: ಹಿಂದೂ ಸಮಾಜೋತ್ಸವ ಸಮಿತಿ ತುಮಕೂರು ಇವರ ವತಿಯಿಂದ ಜ.18ರ ಭಾನುವಾರ ನಳಂದ ಪ್ರೌಢಶಾಲಾ ಆವರಣ, ರಾಘವೇಂದ್ರ ನಗರ, ತುಮಕೂರು ಇಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದೆ.
ದಿವ್ಯ ಸಾನ್ನಿಧ್ಯವನ್ನು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಶ್ರೀ ಜಪಾನಂದಜೀ ಮಹಾರಾಜ್ ವಹಿಸಲಿದ್ದು, ಅಧ್ಯಕ್ಷತೆಯನ್ನು ಸ್ಪೂರ್ತಿ ಡೆವಲಪರ್ಸ್‌ನ ಎಸ್.ಪಿ. ಸದಾನಂದ ವಹಿಸುವರು.
ಮುಖ್ಯ ಭಾಷಣಕಾರರಾಗಿ ಎಂ. ಬಾಲಚಂದ್ರ ಆಗಮಿಸುವರು. ಮುಖ್ಯ ಅತಿಥಿಗಳಾಗಿ ಡಾ.ನೀತಾ ಲವ ಆಗಮಿಸುವರು. ಮಧ್ಯಾಹ್ನ 4ಕ್ಕೆ ಭಾರತಮಾತಾ ಹಾಗೂ ಲಲಿತಾ ತ್ರಿಪುರಸುಂದರಿ ಅಷ್ಟೋತ್ತರ ಪೂಜೆ ಬರಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


