ತುಮಕೂರು: ಮಧುಗಿರಿಯಿಂದ ಕೊರಟಗೆರೆ ಕಡೆಗೆ ಬರುತ್ತಿದ್ದ ಲಾರಿಯೊಂದು ರಸ್ತೆ ಬದಿ ಕುಳಿತಿದ್ದ ಮೂವರ ಮೇಲೆ ಹರಿದ ಪರಿಣಾಮವಾಗಿ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಇಬ್ಬರಿಗೆ ತೀವ್ರತರ ಗಾಯಗಳಾಗಿವೆ. ಈ ಘಟನೆ ಕೊರಟಗೆರೆ ತಾಲ್ಲೂಕಿನ ಹೊಮ್ಮದೇವನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಹನುಮಂತನಾಯ್ಕ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


