nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?

    March 4, 2026

    ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ

    March 4, 2026

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026
    Facebook Twitter Instagram
    ಟ್ರೆಂಡಿಂಗ್
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    • ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
    • ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!
    ಸಿರಾ January 18, 2026

    ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!

    By adminJanuary 18, 2026No Comments1 Min Read
    protest

    ತುಮಕೂರು: KPS–ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಸಿರಾ ತಾಲೂಕಿನ ಜೋಡಿದೇವರಹಳ್ಳಿ ಮತ್ತು ನಾಗೇನಹಳ್ಳಿಯ ಸರ್ಕಾರಿ ಶಾಲೆ ಉಳಿಸಲು ಊರಿನ ವಿದ್ಯಾರ್ಥಿಗಳು ,ಪೋಷಕರು ಎಐಡಿಎಸ್ ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

    ಗ್ರಾಮಸ್ಥರಾದ ಶ್ರೀನಿವಾಸ ಮೂರ್ತಿ ಅವರು ಮಾತನಾಡಿ, ಗ್ರಾಮದಲ್ಲಿ ಇರುವಂತ ಸರ್ಕಾರಿ ಶಾಲೆಗಳನ್ನ ಮುಚ್ಚಿ ವಿಲೀನ ಮಾಡುವಂತ ಕ್ರಮ ಸರಿಯಲ್ಲ. ಹಳ್ಳಿಗಾಡಿನಲ್ಲಿ ಇರುವಂತ ಶಾಲೆಗಳಿಗೆ ಮಕ್ಕಳು ನೇರವಾಗಿ ಹೋಗಿ ಮನೆಗೆ ಬರುತ್ತಾರೆ. ಈ ವ್ಯವಸ್ಥೆಯನ್ನು ಬದಲಾಯಿಸಿ, ಕರ್ನಾಟಕ ಪಬ್ಲಿಕ್ ಶಾಲೆ ಮ್ಯಾಗ್ನೆಟ್ ಹೆಸರಿನಲ್ಲಿ  5 ಕಿ.ಮೀ. ವ್ಯಾಪ್ತಿಯ ಒಳಗಿನ ಶಾಲೆಗಳನ್ನು ಮುಚ್ಚುವುದು ತುಂಬಾ ಖಂಡನೀಯ. ಇದರ ಬದಲು ಕೆಪಿಎಸ್ ಶಾಲೆಯಲ್ಲಿ ಮೂಲಭೂತ ಸೌಕರ್ಯ ಕೊಟ್ಟು ಒಳ್ಳೆಯ ಶಿಕ್ಷಣ ನೀಡುತ್ತೇವೆ ಎಂದು ಹೇಳುತ್ತಿದ್ದಾರೆ ಅದನ್ನು ನಮ್ಮ ಶಾಲೆಯಲ್ಲಿ ಕೊಟ್ಟು ಮಕ್ಕಳ ಭವಿಷ್ಯವನ್ನು ರೂಪಿಸಬೇಕೆಂದು ಹೇಳಿದರು.


    Provided by
    Provided by

    ಪ್ರತಿಭಟನೆಯನ್ನ ಉದ್ದೇಶಿಸಿ  ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ,  ಸರ್ಕಾರ KPS– ಮ್ಯಾಗ್ನೆಟ್ ಹೆಸರಿನಲ್ಲಿ ಗ್ರಾಮ ಪಂಚಾಯಿತಿಗೊಂದು ಸರ್ಕಾರಿ ಶಾಲೆ ಮಾಡುತ್ತೇವೆ ಎಂದು ಹೇಳಿ 40,000 ಕ್ಕಿಂತ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲೊರಟಿದೆ. ಜೋಡಿದೇವರಹಳ್ಳಿ ಶಾಲೆಯನ್ನ ಮುಚ್ಚಿ, ಬ್ರಹ್ಮಸಂದ್ರಕ್ಕೆ ವಿಲೀನ ಮಾಡುವ ನೀತಿ ಸರಿಯಲ್ಲ. ಈ ದೇಶದಲ್ಲಿ ಶಿಕ್ಷಣ ಸಾವಿತ್ರಿಬಾಯಿ ಪುಲೆ, ಜ್ಯೋತಿರಾವ್ ಪುಲೆ, ವಿದ್ಯಾಸಾಗರ್ ಮತ್ತು ಹಲವಾರು ಮಹಾನ್ ವ್ಯಕ್ತಿಗಳ ಹೋರಾಟದ ಶ್ರಮದಿಂದ ಶಿಕ್ಷಣ ಬಂದಿದೆ. ಈ ಎಲ್ಲಾ ಮಹಾನ್ ವ್ಯಕ್ತಿಗಳ ಆಶಯ ಇದ್ದಿದ್ದು ಪ್ರತಿಯೊಬ್ಬರಿಗೂ ಶಿಕ್ಷಣ ಹಕ್ಕಾಗಿ ಸಿಗಬೇಕೆಂದು, ಆದರೆ, ಇಂದು ಇವರೆಲ್ಲ ಆಶಯವನ್ನು ಮಣ್ಣು ಪಾಲು ಮಾಡಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿರುವುದು ಸರಿಯಲ್ಲ. ಇದರ ವಿರುದ್ಧ ಎಲ್ಲರೂ ಒಂದಾಗಿ ಬಲಿಷ್ಟ ಹೋರಾಟ ಬೆಳೆಸಬೇಕೆಂದು ಕರೆ ನೀಡಿದರು.

    ನಂತರ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಲಾಯಿತು.  ಪ್ರತಿಭಟನೆಯಲ್ಲಿ ಎಐಡಿಎಸ್ ಓನ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಭರತ್, ಊರಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ

    February 5, 2026

    ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ

    February 1, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?

    March 4, 2026

    ತುಮಕೂರು: ಜಿಲ್ಲೆಯ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀ ಕಾರದ ವೀರಬಸವ ಸ್ವಾಮೀಜಿ ಅವರು ಬುಧವಾರ ಬೆಳಿಗ್ಗೆ ನಾಪತ್ತೆಯಾಗಿ, ಮಧ್ಯಾಹ್ನದ ವೇಳೆಗೆ…

    ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ

    March 4, 2026

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.