nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀಲಿಮಯವಾದ ಹೇಡಿಯಾಲ ಗ್ರಾಮ: ಮಲ್ಲಿಕಾರ್ಜುನ ಗೌಡ ವಿರುದ್ಧ ಬೃಹತ್ ಪ್ರತಿಭಟನೆ
    ಜಿಲ್ಲಾ ಸುದ್ದಿ February 21, 2022

    ನೀಲಿಮಯವಾದ ಹೇಡಿಯಾಲ ಗ್ರಾಮ: ಮಲ್ಲಿಕಾರ್ಜುನ ಗೌಡ ವಿರುದ್ಧ ಬೃಹತ್ ಪ್ರತಿಭಟನೆ

    By adminFebruary 21, 2022No Comments1 Min Read
    big protest

    ನಂಜನಗೂಡು:  ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಯಚೂರು ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅಂಬೇಡ್ಕರ್ ಫೋಟೋ ತೆರವುಗೊಳಿಸಿ ಅವಮಾನಿಸಿದ ಘಟನೆಯ ವಿರುದ್ಧ ನಂಜನಗೂಡು ತಾಲ್ಲೂಕಿನ ಹೇಡಿಯಾಲ ಗ್ರಾಮದಲ್ಲಿ  ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

    ಪ್ರತಿಭಟನೆಗೆ ನಂಜನಗೂಡು ತಾಲ್ಲೂಕಿನ ಹೇಡಿಯಾಲ ಸುತ್ತಮುತ್ತಲಿನ ಗ್ರಾಮವಾದ ಹಾದನೂರು ಮುಳ್ಳೂರು , ವಡೆಯನಪುರ ಹೇಡಿಯಾಲ ಗ್ರಾಮಸ್ಥರು ಬೆಂಬಲ ನೀಡಿದರು. ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.


    Provided by
    Provided by

    ನಂಜನಗೂಡು ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಾಗೇಶ ರಾಜ್ ಮಾತನಾಡಿ, ಅಂಬೇಡ್ಕರ್ ಭಾವ ಚಿತ್ರಕ್ಕೆ ಅವಮಾನಿಸಿದ ಬಗ್ಗೆ ಎಸ್ ಸಿ, ಎಸ್ ಟಿ ಶಾಸಕರು ಸಚಿವರು ಸದನದಲ್ಲಿ ಮಾತನಾಡಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

    ಗ್ರಾಮೀಣ ಮಹೇಶ್ ಮಾತನಾಡಿ,  ಮೊನ್ನೆ  ನಡೆದ ವಿಧಾನಸೌಧ ಚಲೋ ಪ್ರತಿಭಟನೆ ವೇಳೆ  ಮುಖ್ಯಮಂತ್ರಿ ಬಸವರಾಜು ಬೊಮ್ಮಯಿರವರು ಇನ್ನೂ ಮೂರು ದಿನಗಳಲ್ಲಿ ಅವನ ವಿರುದ್ಧ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ಹೆಚ್.ಡಿ.ಕೋಟೆಯ ಪುರಸಭೆ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್. ಸಿ. ನರಸಿಂಹಮೂರ್ತಿ , ಪ್ರತಿಭಟನಾಕಾರರು ಸಂಶೋಧಕ ಸಂಘದ ರಾಜ್ಯಾಧ್ಯಕ್ಷ ಮರಿದೇವಯ್ಯ, ದಸಂಸ(ಅಂಬೇಡ್ಕರ್ ವಾದ)ಜಿಲ್ಲಾ ಸಂಘಟನಾ ಸಂಚಾಲಕರಾದ ಚಾ ಶಿವಕುಮಾರ್ ಶಿವಲಿಂಗಯ್ಯ ಮತ್ತಿತರರು ಮಾತನಾಡಿದರು.

    ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಾ ನಾಗೇಶ್ ರಾಜ್ , ಗೋವಿಂದರಾಜು ಗ್ರಾ ಪಂ ಸದಸ್ಯ ಹೇಡಿಯಾಲ,  ಹೆಚ್. ಡಿ.ಕೋಟೆಯ ನರಸಿಂಹಮೂರ್ತಿ,  ಮುಸ್ಲಿಂ ಸಮುದಾಯದ ಮುಖಂಡರು ಸಲ್ಮಮತಿಅಲಿ,  ಹಾದನೂರು ಯಜಮಾನ ಮಹದೇವಯ್ಯ,  ಶಿವಲಿಂಗಯ್ಯ ಗ್ರಾಪಂ ಸದಸ್ಯ, ಸಂಶೋಧಕ ಸಂಘದ ಅಧ್ಯಕ್ಷ ಮರಿದೇವಯ್ಯ, ನಾರಾಯಣ್ ವಡೆಯನಪುರ, ಬಸವಣ್ಣಹಾದನೂರು, ಸಿದ್ದರಾಜು ಹೊಸವಿಡುಹುಂಡಿ, ನಿಂಗರಾಜು ರವಿಕುಮಾರ್ ಮೂಳ್ಳೂರು, ಕೆಂಪಣ್ಣ ಕುಮಾರ್ ಚೆಂಗೌಡನಹುಂಡಿ, ಶಿವರಾಜ್ ಅರಸು, ಪ್ರಕಾಶ್,  ರಾಜೇಶ್ ಹಾದನೂರು ಮತ್ತಿತರರು ಇದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ತುಮಕೂರು: ಶುಕ್ರವಾರ ಮಂಡನೆಯಾದ ರಾಜ್ಯ ಬಜೆಟ್‌ ನಲ್ಲಿ ತುಮಕೂರು ಜಿಲ್ಲೆಗೆ ಅತ್ಯಲ್ಪ ಕೊಡುಗೆ ನೀಡಲಾಗಿದ್ದು, ಜಿಲ್ಲೆಯಾದ್ಯಂತ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.…

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.