nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ
    ಕುಣಿಗಲ್ January 22, 2026

    ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ

    By adminJanuary 22, 2026No Comments2 Mins Read
    kunigal

    ಕುಣಿಗಲ್: ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಕೋಟ್ಯಂತರ ಹಣ ಖರ್ಚು ಮಾಡುತ್ತಿದೆ. ಆದರೆ ನೀವುಗಳು ಕಾಟಾಚಾರಕ್ಕೆ ಯೋಜನೆಗಳನ್ನು ತಯಾರು ಮಾಡಿ ಕಾಮಗಾರಿಗೆ ಚಾಲನೆ ನೀಡುತ್ತಿದ್ದೀರಿ, ಇದು ನನಗೆ ಸರಿ ಅನಿಸುತ್ತಿಲ್ಲ ಎಂದು ಶಾಸಕ ಡಾ. ಹೆಚ್.ಡಿ. ರಂಗನಾಥ್ ಇಇ ಪಂಪಾಪತಿ ಅವರಿಗೆ ಸೂಚಿಸಿದರು.

    ಕೊತ್ತಗೆರೆ ಹೋಬಳಿ ಬಾಗೇನಹಳ್ಳಿ ಗ್ರಾಮದಿಂದ ಶೆಟ್ಟಗೆರೆ ಗ್ರಾಮದವರೆಗೆ ಡಾಂಬರೀಕರಣ ರಸ್ತೆ ಕಾಮಗಾರಿಗೆ 4.50 ಕೋಟಿ ರೂ. ವೆಚ್ಚದಲ್ಲಿ ಹಾಗೂ ಸೀನಪ್ಪನಹಳ್ಳಿ ಹೊಸಕೆರೆ ಬಳಿ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ 12.50 ಕೋಟಿ ವೆಚ್ಚದ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿ  ಅವರು ಮಾತನಾಡಿದರು.

    ಕಳೆದ ನಾಲ್ಕು ದಶಕಗಳ ಹಿಂದೆ ಅಂದಿನ ಸಚಿವರಾದ ಡಿ.ಎನ್. ಹುಚ್ಚಮಾಸ್ತಿಗೌಡ ಅವರು ಕಾಡೋರನಹಳ್ಳಿ ಗ್ರಾಮದಿಂದ ಮಾಗಡಿ ತಾಲೂಕು ಸಂಪರ್ಕಿಸಲು ಬಂಡಿ ಜಾಡು ರಸ್ತೆ ನಿರ್ಮಾಣ ಮಾಡಿಸಿದ್ದರು. ಈ ಭಾಗದಲ್ಲಿ ಉತ್ತಮ ರಸ್ತೆ ಆಗದೆ ತಮಗೆ ತೊಂದರೆಯಾಗಿದೆ ಎಂದು ಗ್ರಾಮಸ್ಥರು ನನ್ನಲ್ಲಿ ಕೋರಿದ್ದರು. ಆದ್ದರಿಂದ ಸರ್ಕಾರದಿಂದ ಹಣ ಮಂಜೂರು ಮಾಡಿಸಿ ಮೂರು ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡಲಾಗಿದೆ. ಕಾಮಗಾರಿ ಪೂರ್ಣಗೊಂಡರೆ ಕಾಡೋರನಹಳ್ಳಿ ಮತ್ತು ಸುತ್ತ ಮುತ್ತಲ ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ ಎಂದರು.

    12.50 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ, ವಿದ್ಯಾರ್ಥಿಗಳ ವಸತಿ ನಿಲಯ, ಶಿಕ್ಷಕರ ವಸತಿ ಗೃಹ, ಕ್ರೀಡಾಂಗಣ, ಕಾಂಪೌಂಡ್, ಸಭಾಂಗಣ ನಿರ್ಮಾಣದ ಸಮರ್ಪಕ ಯೋಜನೆ ನಕ್ಷೆ ಸಿದ್ಧಪಡಿಸಿಕೊಳ್ಳದೆ, ಸಭಾಂಗಣಕ್ಕೆ ಕೇವಲ 30 ಅಡಿ ಜಾಗ ಮೀಸಲಿಟ್ಟು ತರಾತುರಿಯಲ್ಲಿ ಕಾಮಗಾರಿ ಪ್ರಾರಂಭಿಸಿರುವುದಕ್ಕೆ ಇಇ ಪಂಪಾಪತಿ ಅವರನ್ನು ಶಾಸಕರು ತರಾಟೆಗೆ ತೆಗೆದುಕೊಂಡರು. ಹೊಸದಾಗಿ ಯೋಜನಾ ನಕ್ಷೆ ತಯಾರು ಮಾಡಿ ನನ್ನ ಗಮನಕ್ಕೆ ತಂದ ಬಳಿಕ ಕಾಮಗಾರಿ ಪ್ರಾರಂಭಿಸಿ ಎಂದು ಶಾಸಕರು ಅಧಿಕಾರಿಗಳಿಗೆ ತಾಕೀತು ಮಾಡಿದರು.

    ತಾಲೂಕಿನ ಹುಲಿಯೂರುದುರ್ಗ ಹೋಬಳಿ ಕಾಡೋರನಹಳ್ಳಿ ಗ್ರಾಮದಿಂದ ಮಾಗಡಿ ಗಡಿ ಸಂಪರ್ಕಿಸುವ ಮೂರು ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಹೆಚ್.ಡಿ. ರಂಗನಾಥ್ ಭೂಮಿ ಪೂಜೆ ನೆರವೇರಿಸುವ ಮೂಲಕ ಕಾಡೋರನಹಳ್ಳಿ ಗ್ರಾಮದ ಜನರ ಹಲವು ದಶಕದ ಕನಸು ನನಸು ಮಾಡಿದ್ದಾರೆ. ಕನಿಷ್ಠ ಹತ್ತು ವರ್ಷಗಳ ಕಾಲ ಬಳಕೆಗೆ ಬರುವಂಥ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಮಾಡಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

    ಈ ವೇಳೆ ಲೋಕೋಪಯೋಗಿ ಇಲಾಖೆಯ ಎಇಇ ರಾಮಕೃಷ್ಣ, ಎಇ ರಾಜಣ್ಣ, ತಾ.ಪಂ ಮಾಜಿ ಸದಸ್ಯ ಕುಮಾರ್, ಮುಖಂಡರಾದ ಕೋಘಟ್ಟರಾಜಣ್ಣ, ಬೋರೇಗೌಡ, ಸುಂದರಕುಪ್ಪೆ ಪಾಪಣ್ಣ, ಶಿವರಾಮಯ್ಯ, ಎಸ್.ಕೆ. ನಾಗೇಂದ್ರ, ಗುತ್ತಿಗೆದಾರ ಲಕ್ಷ್ಮಣ್‌ಗೌಡ ಮತ್ತಿತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    ಕುಣಿಗಲ್: ಮೇಣದ ಬತ್ತಿ ಹಿಡಿದು ಎಸ್‌ ಐಆರ್ ಜಾಗೃತಿ ಜಾಥಾ

    July 14, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ…

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.