ತಿಪಟೂರು: ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಮಾಜಿ ಶಾಸಕ ಕೆ.ಷಡಕ್ಷರಿ ನೇತೃತ್ವದಲ್ಲಿ, ಸಚಿವ ಈಶ್ವರಪ್ಪರವರ ಹೇಳಿಕೆ ವಿರೋಧಿಸಿ, ಬೃಹತ್ ಪ್ರತಿಭಟನೆ ನಡೆಯಿತು.
ನಗರಸಭಾ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ತಹಶೀಲ್ದಾರ್ ರವರಿಗೆ ಮನವಿ ಪತ್ರ ಸಲ್ಲಿಸಿದರು.
ಮಾಜಿ ಶಾಸಕ ಕೆ.ಷಡಕ್ಷರಿ, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಕಾಂತರಾಜ್ ಮತ್ತು ನಗರಸಭೆ ಸದಸ್ಯೆ ಮೇಘನ ಭೂಷಣ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರುಕೆಪಿಸಿಸಿ ಸದಸ್ಯ ಯೋಗೀಶ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್, ತಾಪಂ ಮಾಜಿ ಅಧ್ಯಕ್ಷ ಸುರೇಶ್, ಕೆಎಂಎಫ್ ನಿರ್ದೇಶಕ ಪ್ರಕಾಶ್, ನಗರಸಭಾ ಸದಸ್ಯರಾದ ಯೋಗೀಶ್, ವಿನುತಾ ತಿಲಕ್ ಕುಮಾರ್ ಮತ್ತು ಕೋಟೆ ಪ್ರಭು, ಎಪಿಎಂಸಿ ಸದಸ್ಯರಾದ ಬಜಗೂರು ಮಂಜುನಾಥ್, ರವೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ಶಂಕರ ಮೂರ್ತಿ, ಪಿ ಎಲ್ ಡಿ ಅಧ್ಯಕ್ಷ ಪ್ರಕಾಶ್, ಯುವ ಮುಖಂಡ ನಿಖಿಲ್ ರಾಜ್, ಮುಖಂಡರುಗಳಾದ ಕಾಂತರಾಜ್, ರೇಣು, ಅಣ್ಣಯ್ಯ, ಯೋಗಾನಂದ್, ಪ್ರಕಾಶ್ ಯಾದವ್, ಪ್ರಸಾದ್, ಸಿದ್ದೇಶ್ ಲೋಕ್ ನಾಥ್ ಸಿಂಗ್, ಭರತ್, ಉಮೇಶ್, ಕುಮಾರಸ್ವಾಮಿ,ಬಸವರಾಜ್, ಹೇಮಂತ್ ಮತ್ತು ಸುನಿಲ್ ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳು ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿದ್ದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB