nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026
    Facebook Twitter Instagram
    ಟ್ರೆಂಡಿಂಗ್
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 45 ದಿನಗಳಿಂದ ಇ–ಖಾತಾ ಸ್ಥಗಿತ: ಸಮಸ್ಯೆ ಬಗೆಹರಿಸಲು ಆಗ್ರಹ
    ತುಮಕೂರು January 25, 2026

    45 ದಿನಗಳಿಂದ ಇ–ಖಾತಾ ಸ್ಥಗಿತ: ಸಮಸ್ಯೆ ಬಗೆಹರಿಸಲು ಆಗ್ರಹ

    By adminJanuary 25, 2026No Comments1 Min Read
    preess meet tumakuru

    ತುಮಕೂರು: ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ, ಕಾರ್ಪೊರೇಷನ್ ವ್ಯಾಪ್ತಿಯ ಎಲ್ಲಾ ಇ–ಖಾತಾ ಪ್ರಕ್ರಿಯೆ ಕಳೆದ 45 ದಿನಗಳಿಂದ ಸ್ಥಗಿತಗೊಳಿಸಿರುವುದು ಗಂಭೀರ ಸಮಸ್ಯೆಯಾಗಿದೆ. ಈ ಬಗ್ಗೆ ಸರ್ಕಾರ ಹೆಚ್ಚೆತ್ತುಕೊಂಡು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾ ಲ್ಯಾಂಡ್ ಡೆವಲಪರ್ಸ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಸ್ಫೂರ್ತಿ ಡೆವಲಪರ್ಸ್ ಮಾಲೀಕ ಎಸ್.ಪಿ. ಚಿದಾನಂದ್ ಒತ್ತಾಯಿಸಿದ್ದಾರೆ.

    ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಇ–ಪೌತಿ ಸಾಫ್ಟ್‌ವೇರ್ ಅಳವಡಿಕೆಯ ಕಾರಣದಿಂದ ಈ ಸ್ಥಗಿತ ಉಂಟಾಗಿದೆ. ಸರ್ಕಾರ ಯಾವುದೇ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳುವಾಗ ಹಾಲಿಯಿರುವ ಪ್ರಕ್ರಿಯೆಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಬೇಕು ಅಥವಾ ಒಂದು ಹಳ್ಳಿ ಅಥವಾ ಪಟ್ಟಣವನ್ನು ಪೈಲೆಟ್ ಪ್ರಾಜೆಕ್ಟ್ ಆಗಿ ಮಾಡಿಕೊಂಡು ಹೊಸ ವ್ಯವಸ್ಥೆ ಅಲ್ಲಿ ಜಾರಿ ಮಾಡಿ, ಅದರ ಸಾಧಕಬಾಧಕಗಳನ್ನು ಪರಿಶೀಲಿಸಿದ ನಂತರ ರಾಜ್ಯಾದ್ಯಂತ ಜಾರಿ ಮಾಡಬೇಕು ಎಂದರು.


    Provided by
    Provided by

    ಇ–ಖಾತಾ ಸ್ಥಗಿತದಿಂದ ಹೊಸ ನಿವೇಶನ, ವಸತಿಕೊಳ್ಳುವವರಿಗೆ ಮಾರಾಟ ಮಾಡುವವರಿಗೆ, ಬ್ಯಾಂಕುಗಳಿಂದ ಸಾಲಸೌಲಭ್ಯಗಳು ದೊರೆಯದೆ ತೊಂದರೆಯಾಗಿದೆ. ಸಿ.ಸಿ ಮತ್ತು ಓ.ಸಿ. ಪಡೆಯುವ ಪ್ರಕ್ರಿಯೆ ಸುಮಾರು ಎರಡು ವರ್ಷಗಳಿಂದ ವಿಳಂಬವಾಗುತ್ತಿದ್ದು ಕಟ್ಟಡ ಪರವಾನಗಿಗಳು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಆಗದೆ ಇರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ತಡೆ ಉಂಟಾಗಿದೆ. ಇನ್ನು ಪೂರ್ಣಗೊಂಡಿರುವ ರೆಸಿಡೆನ್ಸಿಯಲ್ ಲೇಔಟ್, ಪ್ಲಾಟ್ ಹಾಗೂ ಫ್ಲಾಟ್‌ಗಳಿಗೆ ತೊಂದರೆಯಾಗಿದೆ ಎಂದು ದೂರಿದರು.

    ರಸ್ತೆ, ಸಿಎ ಜಾಗವನ್ನು ಸರ್ಕಾರಕ್ಕೆ ಬಿಟ್ಟುಕೊಡಲು ಹಿಂದೆ ಪರಿತ್ಯಾಜನ ಪತ್ರ ನೋಂದಣಿ ಆದರೆ ಸಾಕಿತ್ತು. ಆದರೆ ಈಗ ಅದನ್ನು ಇ ಖಾತೆ ಮಾಡಿಸಿಕೊಡಬೇಕೆಂಬ ನಿಯಮ ವಿಧಿಸಿದ್ದು ಇದರಿಂದ ಏಕ ನಿವೇಶನ ಲೇಔಟ್ ದಾರರಿಗೆ ತೊಂದರೆಯಾಗಿದೆ. ಸರ್ಕಾರಕ್ಕೆ ಉಚಿತವಾಗಿ ಬಿಟ್ಟುಕೊಡುವ ಜಾಗದ ಖಾತೆಗೂ ಲಂಚಕ್ಕೆ ಬೇಡಿಕೆಯಿಟ್ಟು ವಿಳಂಬ ಮಾಡಲಾಗುತ್ತಿದೆ. ಇನ್ನೂ ಆರ್‌ ಟಿಐ ಅರ್ಜಿಗಳ ಹೆಸರಲ್ಲೂ ಲ್ಯಾಂಡ್ ಡೆವಲಪರ್ಸ್‌ಗಳಿಗೆ ಸಾಕಷ್ಟು ಕಿರುಕುಳವಾಗುತ್ತಿದ್ದು, ಈ ಅರ್ಜಿಗಳನ್ನೇ ಆಧರಿಸಿ ಅಧಿಕಾರಿಗಳು ಅನಾವಶ್ಯಕ ವಿಳಂಬ ಮಾಡಿ ಹಣಕ್ಕೆ ಬ್ಲಾಕ್‌ಮೇಲ್ ಮಾಡಲಾಗುತ್ತಿದೆ. ಇದಕ್ಕೆಲ್ಲಾ ಕಡಿವಾಣ ಬೀಳಬೇಕು ಅಂತಾ ಒತ್ತಾಯಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಚಿಕ್ಕನಾಯಕನಹಳ್ಳಿ : ಭವಿಷ್ಯದ ಕನಸನ್ನು ಹೊತ್ತು ವಿದ್ಯಾಬ್ಯಾಸಕ್ಕಾಗಿ ಹಾಸ್ಟೇಲ್‌ ನಲ್ಲಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಆಹಾರವನ್ನು ನೀಡುವ ಮೂಲಕ ಅದ್ಯಯನಕ್ಕೆ…

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.