nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಶಾಲೆಗಳ ವಿಲೀನ: 2022ರಿಂದ ಈವರೆಗೆ 31 ಹೊಸ ಕೆಪಿಎಸ್ ಶಾಲೆಗಳ ಆರಂಭ: ಸಚಿವ ಮಧು ಬಂಗಾರಪ್ಪ

    March 16, 2026

    ಮಾ.25ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಒಳಮೀಸಲಾತಿ ವರದಿ ವಿರೋಧಿಸಿ ಛಲವಾದಿ ಮಹಾಸಭಾ ಕರೆ

    March 16, 2026

    ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ

    March 16, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಶಾಲೆಗಳ ವಿಲೀನ: 2022ರಿಂದ ಈವರೆಗೆ 31 ಹೊಸ ಕೆಪಿಎಸ್ ಶಾಲೆಗಳ ಆರಂಭ: ಸಚಿವ ಮಧು ಬಂಗಾರಪ್ಪ
    • ಮಾ.25ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಒಳಮೀಸಲಾತಿ ವರದಿ ವಿರೋಧಿಸಿ ಛಲವಾದಿ ಮಹಾಸಭಾ ಕರೆ
    • ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ
    • ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು
    • ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ
    • ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್
    ಕೊರಟಗೆರೆ January 28, 2026

    ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್

    By adminJanuary 28, 2026No Comments1 Min Read

    ಕೊರಟಗೆರೆ: ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಕಾನೂನು ಪಾಲನೆ ಮಾಡಬೇಕೆಂದು ಎಂದು ಪೊಲೀಸ್ ಇಲಾಖೆಯ ಪಿಎಸ್‌ ಐ ತೀರ್ಥೇಶ್ ತಿಳಿಸಿದರು.

    ಪಟ್ಟಣದಲ್ಲಿ ತಾಲೂಕು ದಲಿತ ಸಂಘರ್ಷ ಸಮಿತಿ ಸಹಯೋಗದಲ್ಲಿ ಪೊಲೀಸ್ ಇಲಾಖೆ ವತಿಯಿಂದ 77ನೇ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ವಿತರಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.


    Provided by
    Provided by

    ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಅಲ್ಲದೆ ಸಂಚಾರ ನಿಯಮಗಳನ್ನು ಅನುಸರಿಸಬೇಕು ಹಾಗೂ ಕಾರುಗಳಲ್ಲಿ ಸಂಚರಿಸುವವರು ಸೀಟ್ ಬೆಲ್ಟ್ ಧರಿಸುವುದು ಮತ್ತು ಚಾಲನಾ ಪರವಾನಗಿ, ಇನ್ಶೂರೆನ್ಸ್ ಸೇರಿದಂತೆ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ಸಾವು, ನೋವುಗಳನ್ನು ತಪ್ಪಿಸಬಹುದು ಎಂದು ಹೇಳಿದರು.

    ದಲಿತ ಸಂಘರ್ಷ ಸಮಿತಿ ತಾ.ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ಅಪಘಾತಗಳನ್ನು ತಡೆಯಲು ಹಲವು ಸುರಕ್ಷತಾ ಕ್ರಮಗಳನ್ನು ಎಲ್ಲರೂ ಅನುಸರಿಸಬೇಕು, ದ್ವಿಚಕ್ರ ವಾಹನ ಸವಾರರು ಮನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಿದ್ದು, ಅಪಘಾತಗಳ ತಡೆಗೆ ಇಂತಹ ಅಭಿಯಾನಗಳು ಸಹಕಾರಿಯಾಗಲಿವೆ ಎಂದರು.

    ಈ ವೇಳೆ ಪೋಲಿಸ್ ಇಲಾಖೆ ಸಿಬ್ಬಂದಿಗಳು, ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ವಾಹನ ಸವಾರರಿಗೆ ಹೆಲ್ಮೆಟ್ ವಿತರಣೆ..!

    ರಸ್ತೆ ಸುರಕ್ಷತಾ ಅಭಿಯಾನದಲ್ಲಿ ಪೋಲಿಸ್ ಇಲಾಖೆ ವತಿಯಿಂದ ವಾಹನ ಸವಾರರಿಗೆ ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯ ಬಗ್ಗೆ ಅರಿವು ಮೂಡಿಸಿ 100 ಮಂದಿ ದ್ವಿಚಕ್ರ ವಾಹನ ಸವಾರರರಿಗೆ ಹೆಲ್ಮೆಟ್ ವಿತರಿಸಿದ್ದು, ವಾಹನ ಸವಾರರು ನಿಯಮ ಪಾಲನೆಗೆ ಒಲವು ತೋರಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ

    March 16, 2026

    ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ

    March 11, 2026

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸರ್ಕಾರಿ ಶಾಲೆಗಳ ವಿಲೀನ: 2022ರಿಂದ ಈವರೆಗೆ 31 ಹೊಸ ಕೆಪಿಎಸ್ ಶಾಲೆಗಳ ಆರಂಭ: ಸಚಿವ ಮಧು ಬಂಗಾರಪ್ಪ

    March 16, 2026

    ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳನ್ನು (ಕೆಪಿಎಸ್) ಆರಂಭಿಸುವ ಸರ್ಕಾರದ ನಿರ್ಧಾರದ ಕುರಿತು ಚರ್ಚೆ ನಡೆಯುತ್ತಿರುವ…

    ಮಾ.25ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಒಳಮೀಸಲಾತಿ ವರದಿ ವಿರೋಧಿಸಿ ಛಲವಾದಿ ಮಹಾಸಭಾ ಕರೆ

    March 16, 2026

    ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ

    March 16, 2026

    ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು

    March 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.