nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ
    ಜಿಲ್ಲಾ ಸುದ್ದಿ January 29, 2026

    ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ

    By adminJanuary 29, 2026No Comments1 Min Read
    thammaiah shatty

    ಸರಗೂರು: ಪಟ್ಟಣದ ಆರನೇ ವಾರ್ಡಿನ ನಿವಾಸಿಯಾದ ಟೆಂಪೋ ಡ್ರೈವರ್ ತಮ್ಮಯ್ಯಶಟ್ಟಿ (48) ಎಂಬುವವರು ಕಳೆದ ಜನವರಿ 17 ರಿಂದ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದ ವ್ಯಕ್ತಿಯ ಪತ್ತೆಗೆ ಸಹಕರಿಸುವಂತೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ಪ್ರಕರಣದ ಹಿನ್ನೆಲೆ: ತಮ್ಮಯ್ಯಶಟ್ಟಿ ಅವರು ಜ.17ರಂದು ಮನೆಯಿಂದ ಹೋದವರು ವಾಪಸ್ ಬಂದಿಲ್ಲ. ಸಂಬಂಧಿಕರ ಮನೆ ಹಾಗೂ ಸಂಭಾವ್ಯ ಎಲ್ಲಾ ಸ್ಥಳಗಳಲ್ಲಿ ಹುಡುಕಾಡಿದರೂ ಅವರು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ನಾಪತ್ತೆಯಾದ ವ್ಯಕ್ತಿಯ ಅತ್ತೆ ಮಗ ಎಸ್‌.ಆರ್.ಆನಂದ್ ಅವರು, ತಮ್ಮ ಸಂಬಂಧಿಕನನ್ನು ಪತ್ತೆ ಮಾಡಿಕೊಡಬೇಕೆಂದು ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ನಾಪತ್ತೆಯಾದ ವ್ಯಕ್ತಿಯ ಚಹರೆ ವಿವರ:

    • ಎತ್ತರ: 5.5 ಅಡಿ.
    • ಮುಖದ ಚಹರೆ: ಬಿಳಿ ಬಣ್ಣ, ಕೋಲು ಮುಖ.
    • ಗುರುತುಗಳು: ಎಡಕೈಯಲ್ಲಿ ‘ರಾಜಮ್ಮ’ ಮತ್ತು ಬಲಕೈಯಲ್ಲಿ ‘ನಾರಾಯಣ’ ಎಂದು ಹೆಸರು ಹಚ್ಚೆ ಹಾಕಿಸಿಕೊಂಡಿದ್ದಾರೆ.
    • ಧರಿಸಿದ್ದ ಬಟ್ಟೆ: ನೀಲಿ ಬಣ್ಣದ ಶರ್ಟ್ ಹಾಗೂ ಸಿಮೆಂಟ್ ಬಣ್ಣದ ಜೀನ್ಸ್ ಪ್ಯಾಂಟ್.

    ಸಂಪರ್ಕಿಸಲು ವಿನಂತಿ: ಈ ವಿವರವುಳ್ಳ ವ್ಯಕ್ತಿಯು ಎಲ್ಲಿಯಾದರೂ ಕಂಡುಬಂದಲ್ಲಿ ಕೂಡಲೇ ಸರಗೂರು ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 08228-265542 ಅಥವಾ ಮೊಬೈಲ್ ಸಂಖ್ಯೆ: 9480805064 ಕ್ಕೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    Leave A Reply Cancel Reply

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.