nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026
    Facebook Twitter Instagram
    ಟ್ರೆಂಡಿಂಗ್
    • ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    • ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
    • ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    • ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ
    • ಸರಗೂರು: ಕಾಡಾನೆಗಳ ಹಿಂಡಿನಿಂದ ದಾಳಿ: 1000 ಬಾಳೆ ಗಿಡಗಳು ನಾಶ
    • ಪ್ರಾಣಿ ಬಲಿ: ಪ್ರತಿ ಜಾತ್ರೆಯೂ ರಕ್ತ ಮುಕ್ತ ಸುಕ್ಷೇತ್ರವಾಗಬೇಕು: ದಯಾನಂದ ಸ್ವಾಮೀಜಿ
    • SSLC: ತುಮಕೂರು ಜಿಲ್ಲೆಯಲ್ಲಿ 131 ಪರೀಕ್ಷಾ ಕೇಂದ್ರಗಳು: ಪರೀಕ್ಷೆ ಬರೆಯಲಿರುವ 37,130 ವಿದ್ಯಾರ್ಥಿಗಳು
    • ಶಿರಾ ಎಪಿಎಂಸಿ: ಹುಣಸೆಹಣ್ಣು ಬೆಲೆ ದಿಢೀರ್ ಕುಸಿತ; ರೈತರ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು
    ರಾಷ್ಟ್ರೀಯ ಸುದ್ದಿ February 1, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    By adminFebruary 1, 2026No Comments2 Mins Read
    nirmala sitharaman

    ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆಬ್ರವರಿ 1, 2026) ದಾಖಲೆಯ ಸತತ 9ನೇ ಬಾರಿಗೆ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. ಸುಮಾರು 1 ಗಂಟೆ 25 ನಿಮಿಷಗಳ ಕಾಲ ನಡೆದ ಭಾಷಣದಲ್ಲಿ ಆರ್ಥಿಕ ಬೆಳವಣಿಗೆ, ಮೂಲಸೌಕರ್ಯ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಲಾಗಿದೆ.

    ತೆರಿಗೆದಾರರಿಗೆ ಸಿಹಿ–ಕಹಿ:


    Provided by
    Provided by
    • ಹೊಸ ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಮಹತ್ವದ ಬದಲಾವಣೆ ಮಾಡಿಲ್ಲ.
    • ತೆರಿಗೆ ಪಾವತಿ ವಿಳಂಬಕ್ಕೆ ಶೇ 10ರಷ್ಟು ದಂಡ ವಿಧಿಸಲು ನಿರ್ಧರಿಸಲಾಗಿದೆ.
    • ಐಟಿ ರಿಟರ್ನ್ಸ್ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 31ರಿಂದ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ.
    • ಸಿಗರೇಟು ಮತ್ತು ಮದ್ಯದ ಮೇಲಿನ ತೆರಿಗೆಯನ್ನು ಹೆಚ್ಚಿಸಲಾಗಿದೆ.

    ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ:

    • ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ 17 ಪ್ರಮುಖ ಔಷಧಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗಿದೆ.
    • 7 ಅಪರೂಪದ ಕಾಯಿಲೆಗಳ ಔಷಧಗಳ ಬೆಲೆ ಇಳಿಕೆಯಾಗಲಿದೆ.
    • ಉತ್ತರ ಭಾರತದಲ್ಲಿಯೂ ಬೆಂಗಳೂರಿನ ಮಾದರಿಯ ‘ನಿಮ್ಹಾನ್ಸ್’ (NIMHANS) ಸ್ಥಾಪನೆಗೆ ಘೋಷಣೆ ಮಾಡಲಾಗಿದೆ.

    ರೈಲ್ವೆ ಮತ್ತು ಮೂಲಸೌಕರ್ಯ:

    • ದೇಶದಲ್ಲಿ 7 ಹೊಸ ಹೈಸ್ಪೀಡ್ ರೈಲು ಕಾರಿಡಾರ್‌ಗಳ ಘೋಷಣೆ. ಇದರಲ್ಲಿ ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಚೆನ್ನೈ ಮಾರ್ಗಗಳು ಸೇರಿವೆ.
    • ಮೂಲಸೌಕರ್ಯ ವೆಚ್ಚವನ್ನು ₹12.2 ಲಕ್ಷ ಕೋಟಿಗೆ ಏರಿಕೆ ಮಾಡಲಾಗಿದೆ.
    • ಮುಂದಿನ 5 ವರ್ಷಗಳಲ್ಲಿ 20 ಹೊಸ ಜಲಮಾರ್ಗಗಳ ಅಭಿವೃದ್ಧಿ.

    ಶಿಕ್ಷಣ ಮತ್ತು ಉದ್ಯೋಗ:

    • ಪ್ರತಿ ಜಿಲ್ಲೆಯಲ್ಲೂ ಬಾಲಕಿಯರಿಗಾಗಿ ಒಂದು ಸರ್ಕಾರಿ ಹಾಸ್ಟೆಲ್ ಸ್ಥಾಪನೆ.
    • 5 ವಿಶ್ವವಿದ್ಯಾಲಯ ಟೌನ್‌ಶಿಪ್‌ಗಳ ನಿರ್ಮಾಣ.
    • ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ (AVGC) ಕ್ಷೇತ್ರಕ್ಕೆ ಉತ್ತೇಜನ ನೀಡಲು ಕಾಲೇಜುಗಳಲ್ಲಿ ಪ್ರಯೋಗಾಲಯ ಸ್ಥಾಪನೆ.

    ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ:

    • ರೈತರ ಆದಾಯ ಹೆಚ್ಚಿಸಲು ‘ಭಾರತ್ ವಿಸ್ತಾರ್ ಎಐ’ (AI) ಯೋಜನೆ ಜಾರಿ.
    • ಕರಾವಳಿ ಭಾಗದಲ್ಲಿ ತೆಂಗು, ಗಂಧ ಮತ್ತು ಗೇರು ಬೆಳೆಗಳಿಗೆ ವಿಶೇಷ ಉತ್ತೇಜನ.
    • ಮಹಿಳೆಯರಿಗಾಗಿ ‘ಲಕ್‌ಪತಿ ದೀದಿ’ ಯೋಜನೆಗೆ ಮತ್ತಷ್ಟು ಬಲ.

    ಕೈಗಾರಿಕೆ ಮತ್ತು ವ್ಯಾಪಾರ:

    • ಬಯೋ–ಫಾರ್ಮಾ ಹಬ್ ಸ್ಥಾಪನೆಗೆ ₹10,000 ಕೋಟಿ ಮೀಸಲು.
    • ಎಲೆಕ್ಟ್ರಾನಿಕ್ ಘಟಕಗಳ ಉತ್ಪಾದನೆಗೆ ₹40,000 ಕೋಟಿ ಅನುದಾನ.
    • ಹಳೆಯ ಕೈಗಾರಿಕಾ ವಲಯಗಳ ಪುನರುಜ್ಜೀವನಕ್ಕೆ 200 ಕೈಗಾರಿಕಾ ಕ್ಲಸ್ಟರ್‌ಗಳ ಸ್ಥಾಪನೆ.

    ಪ್ರವಾಸೋದ್ಯಮ:

    • 20 ಸಾವಿರ ಪ್ರವಾಸಿ ತಾಣಗಳ ಅಭಿವೃದ್ಧಿ ಮತ್ತು 10 ಸಾವಿರ ಪ್ರವಾಸಿ ಗೈಡ್‌ಗಳಿಗೆ ತರಬೇತಿ.
    • 15 ಪ್ರಮುಖ ಪುರಾತತ್ವ ಸ್ಥಳಗಳ ನವೀಕರಣ.
    • ಪರಿಸರ ಮತ್ತು ಇಂಧನ:
    • ದೀರ್ಘಾವಧಿ ಇಂಧನ ಭದ್ರತೆಗಾಗಿ ಮುಂದಿನ ಐದು ವರ್ಷಗಳಲ್ಲಿ ₹20,000 ಕೋಟಿ ಮೀಸಲು.

    ನಗರಗಳ ಅಭಿವೃದ್ಧಿ:

    • ನಗರಗಳ ಮೂಲಸೌಕರ್ಯ ಅಭಿವೃದ್ಧಿಗೆ ಮುಂದಿನ 5 ವರ್ಷಗಳಲ್ಲಿ ₹5,000 ಕೋಟಿ ಅನುದಾನ.

    ರಾಜ್ಯಗಳಿಗೆ ನೆರವು:

    • 16ನೇ ಹಣಕಾಸು ಆಯೋಗದ ವರದಿಯಂತೆ ರಾಜ್ಯಗಳಿಗೆ ₹1.4 ಲಕ್ಷ ಕೋಟಿ ಹಂಚಿಕೆ ಮಾಡಲಾಗುವುದು.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    Leave A Reply Cancel Reply

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಮತ್ತು ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ‘ಕೆಡಿ-ದಿ ಡೆವಿಲ್’ ಚಿತ್ರದ “ಸರ್ಸೆ ನಿನ್ನ ಸೆರಗ…

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026

    ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ

    March 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.