nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026

    ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

    February 2, 2026

    ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು

    February 2, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ
    • ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
    • ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು
    • ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ
    • ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ: ಹಿಂದೂ ಸಮಾಜೋತ್ಸವದಲ್ಲಿ ಸುಧಾ ಮೃತ್ಯುಂಜಪ್ಪ
    • ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ
    • ಬೆಂಗಳೂರಿನಲ್ಲಿ 18 ಕೋಟಿ ರೂ. ಚಿನ್ನಾಭರಣ ದೋಚಿದ ನೇಪಾಳಿ ದಂಪತಿ
    • ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ
    ಜಿಲ್ಲಾ ಸುದ್ದಿ February 2, 2026

    ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ

    By adminFebruary 2, 2026No Comments2 Mins Read
    kumar pernaje

    ಪುತ್ತೂರು: ಸಾಂಸ್ಕೃತಿಕ ಶ್ರೀಮಂತಿಕೆಯ ಕರಾವಳಿಯ ಕ್ರೀಡೆ 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದೇವಮಾರು ಗದ್ದೆಯಲ್ಲಿ ಜ.24 ರಂದು ಹಲವು ವಿಶೇಷಗಳಲ್ಲಿ ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ವಿಶಿಷ್ಟ ಬರಹ ಸಂಶೋಧನೆ ಬೋರ್ಡ ದ್ರಾವಣ ಟೆಕ್ನಿಕ್ ರಾಷ್ಟ್ರೀಯ ಪ್ರಶಸ್ತಿ ಹಲವು ಪ್ರಶಸ್ತಿ ಸನ್ಮಾನ ಸಾಧಕ

    ಕೋತಿ ಕೋವಿ ಪರಿಸರ ಉಳಿವಿಗಾಗಿ ಸಿಮೆಂಟ್ ಶೀಟಿನಲ್ಲಿ ಜೇನು ಪೆಟ್ಟಿಗೆ ಪ್ರಕೃತಿ ವೈಚಿತ್ರಗಳ ಗಿಡಮೂಲಿಕೆಗಳ ಔಷಧಿಯ ವೈವಿಧ್ಯ ಬರಹಗಳನ್ನು ಸುಂದರ ಲೇಖನಗಳನ್ನು ನಾಡಿನಾದ್ಯಂತ ಪತ್ರಿಕೆಗಳಲ್ಲಿ ಗ್ರಾಮೀಣ ಭಾಗದ ಹವ್ಯಾಸಿ, ವರದಿಗಾರರಾಗಿ ಅಲ್ಲವೇ ವಿನೂತನ ಪರಿಕಲ್ಪನೆ ಯೊಂದಿಗೆ ಸ್ವರ ಸಿಂಚನ ಕಲಾತಂಡ ದ ಸಂಗೀತವನ್ನು ಪ್ರಸರಿಸುವಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಕಲಾ ಪ್ರೋತ್ಸಾಹಕರಾಗಿ ಕಲಾ ನಿರ್ದೇಶಕರಾಗಿದ್ದು ಕೃಷಿ ಸಾಹಿತ್ಯ ಕ್ಷೇತ್ರದಲ್ಲಿ ಕುಮಾರ್ ಪೆರ್ನಾಜೆ ಸಾಧನೆಗೆ ಸಮಾರಂಭದ ಅಧ್ಯಕ್ಷರು ಶಾಸಕರು ಆದ ಅಶೋಕ್ ಕುಮಾರ್ ರೈ ಶಾಲು ಪೇಟ ಹೊದಿಸಿ  ಸನ್ಮಾನ ಪತ್ರಗಳನ್ನಿತ್ತು ಸನ್ಮಾನಿಸಿದರು.


    Provided by
    Provided by

    ಕಂಬಳ ಸಮಿತಿಯ ಗೌರವಾಧ್ಯಕ್ಷ ರಾದ ವಿನಯ್ ಕುಮಾರ್ ಸೊರಕೆ ಅವರು ಹಣ್ಣು ಹಂಪಲುಗಳನ್ನಿತ್ತು ಗೌರವಿಸಿದರು.  ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ. ಸನ್ಮಾನ ಪತ್ರವಾಚಿಸಿದರು.

    ಕಂಬಳ ಸಮಿತಿಯ ಗೌರವಾಧ್ಯಕ್ಷೆ ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ಕೋಟಿ ಚೆನ್ನಯ ಜೋಡುಕರೆ  ಕಂಬಳ ಸಮಿತಿ ಕೋಶಾಧಿಕಾರಿ ಶ್ರೀಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಪಂಜಿಗುಡ್ಡೆ ಈಶ್ವರ ಭಟ್, ಕಂಬಳದ  ತೀರ್ಪುಗಾರ ಗುಣಪಾಲ ಕಡಂಬ, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ದ.ಕ.ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮದ್ ಬಡಗನ್ನೂರು ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಮೌರಿಸ್ ಮಸ್ಕರೆನಸ್, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮಹಮದ್ ಜಿಲ್ಲಾ  ಸೆಷನ್ಸ್ ನ್ಯಾಯಾಧೀಶೆ ಸರಿತ, ನ್ಯಾಯಾಧೀಶೆ ಪ್ರಕೃತಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಅಲಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಮಲ್ಲಿಕಾ ಪಕ್ಕಳ ಚಲನಚಿತ್ರ   ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮುಂತಾದ ಗಣ್ಯ ಅತಿಥಿಗಳು ಖ್ಯಾತ ಚಲನಚಿತ್ರ ನಟ ನಟಿಯರು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ನಾವು ಪಟ್ಟ ಶ್ರಮಕ್ಕೆ ಪ್ರತಿಫಲ ಬಯಸದೆ ಮಾಡುವ ಕೆಲಸಕ್ಕೆ ಸಿಕ್ಕ ಗೌರವ ಜೀವನದ ದಾರಿಯಲ್ಲಿ ತಿರುವುಗಳು ನೂರಾರು ಸಾಧಿಸುವ ಛಲ ಇದ್ದರೆ ಗೆಲುವು ಖಂಡಿತ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.

    ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಸಂಚಾಲಕ ವಸಂತಕುಮಾರ್ ರೈ ದುಗ್ಗಳ,  ಅಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ

    February 2, 2026

    ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ: ಹಿಂದೂ ಸಮಾಜೋತ್ಸವದಲ್ಲಿ ಸುಧಾ ಮೃತ್ಯುಂಜಪ್ಪ

    February 2, 2026

    ಲಕ್ಕುಂಡಿ ಉತ್ಖನನ ವೇಳೆ ಪತ್ತೆಯಾಯ್ತು ಜೀವಂತ ಹಾವು: ‘ನಿಧಿ’ ಇರುವ ಸೂಚನೆ ಎಂದು ಗ್ರಾಮಸ್ಥರಲ್ಲಿ ಕುತೂಹಲ!

    January 30, 2026

    Leave A Reply Cancel Reply

    Our Picks

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026

    ಬೆಂಗಳೂರು: ರಾಜ್ಯ ಸರ್ಕಾರ ಮಂಡಿಸಿರುವ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ–2026’ ಅನ್ನು ಜಾರಿಗೆ ತರದಂತೆ ತಡೆಯಲು…

    ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

    February 2, 2026

    ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು

    February 2, 2026

    ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ

    February 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.