nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    • ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
    • ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    ಗುಬ್ಬಿ February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    By adminFebruary 13, 2026No Comments1 Min Read

    Provided by
    Provided by

    ಗುಬ್ಬಿ: ರೈತರು ಕೃಷಿಯ ಜೊತೆಗೆ ಹೈನುಗಾರಿಕೆ ಸೇರಿದಂತೆ ಉಪ ಕಸುಬುಗಳಲ್ಲಿ ತೊಡಗಿಸಿಕೊಂಡಾಗ ಆರ್ಥಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

    ತಾಲ್ಲೂಕಿನ ಕಡಬ ಹೋಬಳಿಯ ಲಿಂಗಮ್ಮನಹಳ್ಳಿ ಗ್ರಾಮದಲ್ಲಿ 150 ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘ ಉದ್ಘಾಟನೆ ಮಾಡಿ ಮಾತನಾಡಿದ ಅವರು,  ಹೈನು ಹೈನುಗಾರಿಕೆ ಉದ್ಯಮ ಕುಟುಂಬದ ವ್ಯಕ್ತಿಗತ ಆದಾಯವನ್ನು ಹೆಚ್ಚಿಸುವುದರ ಜೊತೆಗೆ ಆರ್ಥಿಕ ಭದ್ರತೆ ಒದಗಿಸುತ್ತದೆ. ಈ ನಿಟ್ಟಿನಲ್ಲಿ  ರೈತರು ಉಪ ಕಸುಬುಗಳನ್ನು ಮಾಡುವ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕು ಎಂದರು.

    ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್ ಮಾತನಾಡಿ, ಲಿಂಗಮ್ಮನಹಳ್ಳಿಯಲ್ಲಿ  150 ನೇ ಹಾಲು ಉತ್ಪಾದಕರ ಸಹಕಾರ ಸಂಘ ಪ್ರಾರಂಭವಾಗಿರುವುದು ಒಂದು ಮೈಲಿಗಲ್ಲು ಆಗಿದೆ. ಹೈನುಗಾರಿಕೆ ರೈತರಿಗೆ ಆರ್ಥಿಕವಾಗಿ ಅಭಿವೃದ್ಧಿ ಹೋಂದಲು ಸಹಕಾರಿಯಾಗಿದೆ. ರೈತರು ಖಾಸಗಿ ಡೈರಿಗಳಿಗೆ ಹಾಲು ಹಾಕದೆ ನಂದಿನಿ ಡೈರಿಗಳಿಗೆ ಹಾಲು ಹಾಕಿದರೆ ಹೆಚ್ಚಿನ ಲಾಭ ಪಡೆಯಲು ಸಾಧ್ಯವಾಗುತ್ತದೆ. ಎಂದು ತಿಳಿಸಿದರು. ಮೇ ತಿಂಗಳಿನಿಂದ ಕೆಲವು ತಿಂಗಳುಗಳಿಗೆ ಮಾತ್ರ ಹಾಲು ಉತ್ಪಾದಕರಿಗೆ ಒಂದು ರೂಪಾಯಿ ಹೆಚ್ಚಿಸಲಾಗಿದೆ. ಹಾಲು ಉತ್ಪಾದಕರ ರೈತರ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ತುಮಕೂರು ಹಾಲು ಒಕ್ಕೂಟದ  ವ್ಯವಸ್ಥಾಪಕ ಶ್ರೀನಿವಾಸ್, ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಕೆ.ಆರ್.ವೆಂಕಟೇಶ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಚೇತನ್ ಕುಮಾರ್, ಉಪಾಧ್ಯಕ್ಷ ಅಬುಸಾಲೇಹ, ಹಾಗೂ ನಿರ್ದೇಶಕರು. ಕಾಂಗ್ರೆಸ್ ಮುಖಂಡ ಪಟೇಲ್ ಕೆ. ದೇವರಾಜ್, ರಾಜಣ್ಣ,  ಯೋಗೀಶ್, ಸಣ್ಣರಂಗಯ್ಯ, ಜೈ ಶಂಕರ್, ಹೇಮಂತ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

    ವರದಿ: ಚೇತನ್ ಗೌಡ,  ಗುಬ್ಬಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ

    May 23, 2026

    ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ

    May 22, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ತುಮಕೂರು: ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹಿಸಿ, ಗ್ರಾಮಸ್ಥರು ಹಾಗೂ ಪೋಷಕರು AIDSO ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ…

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.