ಸರಗೂರು: ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸ್ವಾಮಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದುರವರ 38 ನೇ ಹುಟ್ಟುಹಬ್ಬದ ಅಂಗವಾಗಿ ವೀರಶೈವ ಲಿಂಗಾಯತ ಕಾಂಗ್ರೆಸ್ ಬಳಗ ಸರಗೂರು ಘಟಕದ ವತಿಯಿಂದ ಗುರುವಾರದಂದು ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮನುಗನಹಳ್ಳಿ ಮಾದಪ್ಪ, ಅಣ್ಣಯ್ಯ ಸ್ವಾಮಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಪ್ರಭುಸ್ವಾಮಿ ಮಾತನಾಡಿದರು.
ಮುಖಂಡರಾದ ಅಣ್ಣಯ್ಯ ಸ್ವಾಮಿ, ಡಿ.ಸಿ.ಸಿದ್ದಪ್ಪ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಾದಪ್ಪ, ಗುರುಸ್ವಾಮಿ, ನಂಜಪ್ಪ, ಜಯಕುಮಾರ್, ಪ್ರಭುಸ್ವಾಮಿ, ಬಸವರಾಜು, ಚನ್ನಮಲಪ್ಪ, ಮಹೇಶ್, ಮಣಿ, ಕೆಂಡಗಣ್ಣಸ್ವಾಮಿ, ಮಾದಪ್ಪ ಬಿ., ಗುರುಸ್ವಾಮಿ ಎಂ., ಯೋಗೇಶ, ಮಂಜುನಾಥ್, ಮಂಜಣ್ಣ, ಎಂ.ಮುತ್ತಣ್ಣ, ಬ್ರಮಣ್ಣ, ನೀಲಕಂಠ, ಸಿದ್ದಪ್ಪ, ಮಹೇಶ್, ಸುರೇಶ್, ನಂದೀಶ್, ಬಸವರಾಜ್ ಎಂ.ಎನ್., ವಿಕೇಶ್, ಗಿರೀಶ್, ಷಬೇಂದ್ರಪ್ಪ, ಪ್ರತಾಪ್, ಮಲ್ಲು, ಮಹೇಶ್, ರಾಜಶೇಖರ್, ಸ್ವಾಮಿ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


