nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    • ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು
    • ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    • ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ: ಹರ್ಷ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ
    ಗುಬ್ಬಿ February 23, 2022

    ಗುಬ್ಬಿ: ಹರ್ಷ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ

    By adminFebruary 23, 2022No Comments1 Min Read
    harsha protest

    ಗುಬ್ಬಿ: ಇತ್ತೀಚೆಗೆ ಶಿವಮೊಗ್ಗ ನಗರದಲ್ಲಿ ಬಜರಂಗದಳದ ಹರ್ಷ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು.

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಮುಖಂಡರು, ಧರ್ಮದ ರಕ್ಷಣೆಗೆಂದೇ ಬಾಳನ್ನು ಮುಡುಪಾಗಿಟ್ಟು, ಸಮಾಜಕ್ಕೆ ತನ್ನನ್ನೇ ತಾನು ಅರ್ಪಿಸಿಕೊಂಡು ಸಾಮಾಜಿಕ ಸೇವೆಯನ್ನು ಮಾಡುತ್ತಿದ್ದಂತಹ ಹರ್ಷ, ದ್ರೋಹಿಗಳ ಸಂಚಿಗೆ ಬಲಿಯಾಗಿದ್ದು, ಧರ್ಮದ ವಿಚಾರವನ್ನು ಇಟ್ಟುಕೊಂಡು ಕೆಲಸ ಮಾಡುತ್ತಿರುವಂತಹ ಅವರನ್ನು ಬಲಿ ತೆಗೆದುಕೊಳ್ಳುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದರು.


    Provided by
    Provided by

    ಇದು ಹಿಂದೂ ಸಮಾಜಕ್ಕೆ ಎಚ್ಚರಿಕೆ ಗಂಟೆಯಾಗಿದ್ದು, ಇದನ್ನು ಹೀಗೆ ಬಿಟ್ಟರೆ ಇಡೀ ದೇಶಕ್ಕೆ ಗಂಡಾಂತರ ಕಾದಿದೆ ಎಂಬುದು ಎಲ್ಲರಿಗೂ ಅರ್ಥವಾಗಬೇಕಿದೆ. ಹತ್ಯೆ ಮಾಡಿದವರನ್ನು ಸರಕಾರ ಕೂಡಲೇ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಬೇಕು. ಈ ಹತ್ಯೆಯು ದೇಶದ್ರೋಹಿ ಸಂಚಿನ ಹತ್ಯೆಯಾಗಿರುವುದರಿಂದ ಇದರ ತನಿಖೆಯನ್ನು ಕೇಂದ್ರ ತನಿಖಾ ದಳ ಗಳಾದ ಎನ್ ಐಎ ಮತ್ತು ಸಿಬಿಐಗೆ ಒಪ್ಪಿಸಿ ಈ ಹಿಂದೆ ಇರುವ ಸಮಾಜ ಘಾತುಕರ ಸಂಚನ್ನು ಬಯಲಿಗೆಳೆದು ಅವರನ್ನು ಕಠಿಣವಾಗಿ ಶಿಕ್ಷಿಸಬೇಕು ಒತ್ತಾಯಿಸಿದರು.

    ಇಂತಹ ಕೃತ್ಯಗಳನ್ನು ನಡೆಸಿ ಸಮಾಜದ ಶಾಂತಿಯನ್ನು ಕದಲುತ್ತಿರುವ ದೇಶದ್ರೋಹಿ ಸಂಘಟನೆಗಳಾದ ಪಿಎಫ್ ಐ ಮತ್ತು ಎಸ್ ಡಿಪಿಐ ಗಳನ್ನು ಕರ್ನಾಟಕ ಸರ್ಕಾರವು ಕೂಡಲೇ ನಿಷೇಧಿಸಬೇಕೆಂದು ವಿಶ್ವಹಿಂದೂ ಪರಿಷತ್ ಸರಕಾರಕ್ಕೆ ಒತ್ತಾಯಿಸಿತು. ಇದೇ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು

    April 27, 2026

    ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್

    April 24, 2026

    ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು

    April 22, 2026

    Leave A Reply Cancel Reply

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಮಂಡ್ಯ: ಭ್ರೂಣಲಿಂಗ ಪತ್ತೆ ಮತ್ತು ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್.…

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026

    ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.