nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    ರಾಜ್ಯ ಸುದ್ದಿ February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    By adminFebruary 14, 2026No Comments1 Min Read
    basavaraja bommayi

    ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರ 1,000 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಆಯೋಜಿಸಿರುವ ‘ಸಾಧನಾ ಸಮಾವೇಶ’ದ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನು “ಶೂನ್ಯ ಸಾಧನೆಯ ಹಾಗೂ ಭ್ರಷ್ಟಾಚಾರದ ಸಮಾವೇಶ” ಎಂದು ಅವರು ಟೀಕಿಸಿದ್ದಾರೆ.

    ಶನಿವಾರ ಹಾವೇರಿಯಲ್ಲಿ ನಡೆದ ಸಮಾವೇಶದ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 1,000 ದಿನಗಳ ಆಡಳಿತದಲ್ಲಿ ಸರ್ಕಾರ ಯಾವುದೇ ಗಣನೀಯ ಸಾಧನೆ ಮಾಡಿಲ್ಲ. ಇದೊಂದು ವ್ಯರ್ಥ ಆಡಳಿತದ ಪ್ರದರ್ಶನ ಎಂದು ಅವರು ಕಿಡಿಕಾರಿದ್ದಾರೆ.


    Provided by
    Provided by

    ಗ್ರಾಮೀಣ ಭಾಗದ ಜನರಿಗೆ ಹಕ್ಕು ಪತ್ರ ನೀಡುವ ನೆಪದಲ್ಲಿ ನೋಂದಣಿ ಶುಲ್ಕದ ಹೆಸರಿನಲ್ಲಿ ಬಡವರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಖಜಾನೆ ತುಂಬಿಸಿಕೊಳ್ಳಲು ಸರ್ಕಾರ ಬಡವರ ತಲೆ ಮೇಲೆ 3-4 ಲಕ್ಷ ರೂ.ಗಳ ಹೊರೆ ಹಾಕುತ್ತಿದೆ ಎಂದು ದೂರಿದ್ದಾರೆ.

    ಕಂದಾಯ ಇಲಾಖೆಯಲ್ಲಿ ಹಕ್ಕು ಪತ್ರ ನೀಡುವ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ. ಇದು ಸಾಧನೆಯ ಸಮಾವೇಶವಲ್ಲ, ಬದಲಿಗೆ ಭ್ರಷ್ಟಾಚಾರದ ಸಮಾವೇಶ ಎಂದು ವ್ಯಂಗ್ಯವಾಡಿದ್ದಾರೆ.

    ವಸತಿ ಯೋಜನೆಗಳ ಕುಂಠಿತ: ಪ್ರಧಾನಮಂತ್ರಿ ಆವಾಸ ಯೋಜನೆಯಡಿ ರಾಜ್ಯದಲ್ಲಿ ಮನೆಗಳ ನಿರ್ಮಾಣ ಪ್ರಕ್ರಿಯೆ ಸಂಪೂರ್ಣ ಸ್ಥಗಿತಗೊಂಡಿದೆ. ಬಡವರು ಈ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.

    ಸಮಾವೇಶಕ್ಕೆ ಜನರನ್ನು ಸೇರಿಸಲು ಸರ್ಕಾರಿ ಸೌಲಭ್ಯಗಳ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಅತ್ಯಂತ ಖಂಡನೀಯ ಎಂದು ಕರೆದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.