nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026
    Facebook Twitter Instagram
    ಟ್ರೆಂಡಿಂಗ್
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    ತುಮಕೂರು February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    By adminFebruary 15, 2026No Comments2 Mins Read
    nikhith raj

    ತುಮಕೂರು: ಪ್ರತಿಯೊಬ್ಬರು ಖಾದಿ ಬಟ್ಟೆಗಳನ್ನು ಧರಿಸುವ ಮೂಲಕ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಬೇಕು ಎಂದು ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ ಹೇಳಿದರು.

    ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು (ಕೈಮಗ್ಗ) ಜವಳಿ ಮಂತ್ರಾಲಯ, ಭಾರತ ಸರ್ಕಾರ, ನವದೆಹಲಿ, ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳ ನಿ., ಕಾವೇರಿ ಹ್ಯಾಂಡ್ಲೂಮ್ಸ್, ಬೆಂಗಳೂರು ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿ.ಪಂ, ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ 14 ದಿನಗಳ ಕಾಲ ಏರ್ಪಡಿಸಲಾಗಿರುವ ರಾಜ್ಯ ಹ್ಯಾತ್ಕರ್ಗ ವಿಶೇಷ ಕೈಮಗ್ಗ ಮೇಳ ವಸ್ತು ಭಂಡಾರ-2026 ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ನೇಕಾರರು ಬಹಳ ಕಷ್ಟಪಟ್ಟು ಬಟ್ಟೆಗಳನ್ನು ನೆಯ್ಗೆ ಮಾಡುತ್ತಾರೆ. ಅವರು ನೆಯ್ಗೆ ಮಾಡುವ ಬಟ್ಟೆಗಳನ್ನು ಪ್ರತಿಯೊಬ್ಬರೂ ಖರೀದಿಸಿ ತೊಟ್ಟರೆ ಆ ಸಮುದಾಯದ ಬೆಳವಣಿಗೆಗೆ ಸಹಕರಿಸಿದಂತಾಗುತ್ತದೆ. ಹಾಗಾಗಿ ನಾವೆಲ್ಲರೂ ಹೆಚ್ಚು ಹೆಚ್ಚು ಖಾದಿ ಬಟ್ಟೆಗಳನ್ನು ಧರಿಸಲು ಮುಂದಾಗಬೇಕು ಎಂದರು. ವ್ಯಕ್ತಿತ್ವದಲ್ಲಿ ತೂಕ ಇದ್ದರೆ ನಾವು ತೊಡುವ ಬಟ್ಟೆಗೂ ಮೌಲ್ಯ ಬರುತ್ತದೆ. ಬಣ್ಣ ಬಣ್ಣದ ಬಟ್ಟೆಗಳಿಂದ ವ್ಯಕ್ತಿಯ ಮೌಲ್ಯ ಹೆಚ್ಚುವುದಿಲ್ಲ. 14 ದಿನಗಳ ಕಾಲ ನಡೆಯುವ ನೇಕಾರರ ಮಾರಾಟ ಮೇಳ ಯಶಸ್ವಿಯಾಗಲಿ, ತುಮಕೂರಿನ ಮನೆ ಮನೆಗೆ ತಲುಪಲಿ ಎಂದು ಅವರು ಆಶಿಸಿದರು.

    ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳ ನಿ. ಹಾಗೂ ಕಾವೇರಿ ಹ್ಯಾಂಡ್ಲೂಮ್ ಅಧ್ಯಕ್ಷ ಬಿ.ಜೆ. ಗಣೇಶ್ ಮಾತನಾಡಿ, ರಾಜ್ಯದಲ್ಲಿ ಕೈಮಗ್ಗ ಉತ್ಪನ್ನಗಳನ್ನು ಜನತೆ ಹೆಚ್ಚು ಹೆಚ್ಚು ಬಳಸುವ ಮೂಲಕ ನೇಕಾರರಿಗೆ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.

    ಕೈಮಗ್ಗ ನೇಕಾರ ಸಹಕಾರ ಸಂಘಗಳು / ಕೈಮಗ್ಗ ನೇಕಾರರಿಂದ ಉತ್ಪಾದಿಸಲ್ಪಟ್ಟ ಕೈಮಗ್ಗ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವುದಾಗಿದೆ. ಈ ಮೂಲಕ ಕೈಮಗ್ಗ ನೇಕಾರರು ಉತ್ಪಾದಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸುವುದು ಹಾಗೂ ನೇಕಾರರಿಗೆ ನಿರಂತರ ಉದ್ಯೋಗ ಕಲ್ಪಿಸುವುದು ಈ ಮೇಳದ ಪ್ರಮುಖ ಉದ್ದೇಶವಾಗಿದೆ ಎಂದರು.

    ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳಿಂದ ಕೈಮಗ್ಗ ಸಂಸ್ಥೆಗಳು ತಮ್ಮ ಕೈಮಗ್ಗ ಉತ್ಪನ್ನಗಳನ್ನು ಮಾರಾಟ ಮಾಡುತ್ತಿವೆ. ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

    ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಉತ್ತರ ಪ್ರದೇಶ, ಛತ್ತೀಸ್‌ಗಡ, ಜಾರ್ಖಂಡ್, ಹರಿಯಾಣ, ದೆಹಲಿ, ಗೋವಾ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ ಹಾಗೂ ಇತರೆ ರಾಜ್ಯದ ಕೈಮಗ್ಗ ನೇಕಾರರ ಸಂಘದವರು ಮತ್ತು ನೇಕಾರರು ಸೇರಿ 60 ಮಳಿಗೆಗಳನ್ನು ತೆರೆಯಲಾಗಿದ್ದು, ಕೈಮಗ್ಗ ಉತ್ಪನ್ನಗಳ ಮಾರಾಟ ನಡೆಯುತ್ತಿದೆ ಎಂದು ಅವರು ಹೇಳಿದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಜಿ.ಜಿ. ಸಂತೋಷ್ ಅವರು, ಸದರಿ ಮೇಳದಲ್ಲಿ ತುಮಕೂರು ಜಿಲ್ಲೆಯ ಪ್ರಸಿದ್ಧ ಕಲ್ಲೂರು ರೇಷ್ಮೆ ಅಪ್ಪಟ ಸೀರೆಗಳು, ವೈ.ಎನ್.ಹೊಸಕೋಟೆ ಅಪ್ಪಟ ರೇಷ್ಮೆ ಸೀರೆಗಳು, ಮೊಳಕಾಲ್ಮೂರು ಅಪ್ಪಟ ರೇಷ್ಮೆ ಸೀರೆಗಳು, ಇಳಕಲ್ ಸೀರೆಗಳು, ಗುಳೇದಗುಡ್ಡ ಕಣ ಸೀರೆಗಳು, ಪಟ್ಟದ ಅಂಚು ಸೀರೆಗಳು ಹಾಗೂ ಹೊರ ರಾಜ್ಯದ ಕಾಶ್ಮೀರಿ ಶಾಲುಗಳು, ಪೋಚಂಪಲ್ಲಿ ಸೀರೆಗಳು, ಮಂಗಳಗಿರಿ ಸೀರೆಗಳು, ಉಲ್ಲನ್ ಬ್ಲಾಂಕೆಟ್ ಇತ್ಯಾದಿ ಸೇರಿದಂತೆ ಎಲ್ಲ ರೀತಿಯ ಕೈಮಗ್ಗ ಉತ್ಪನ್ನಗಳು ಮಾರಾಟಕ್ಕೆ ಲಭ್ಯವಿದೆ. ಇದರ ಸದುಪಯೋಗವನ್ನು ತುಮಕೂರಿನ ಜನತೆ ಪಡೆದುಕೊಳ್ಳಬೇಕು ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ಕೊಟ್ಟೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿಯ (DSS) ಸಂಸ್ಥಾಪಕರಾದ ಪ್ರೊ. ಬಿ. ಕೃಷ್ಣಪ್ಪನವರ 89ನೇ ಜನ್ಮದಿನೋತ್ಸವವನ್ನು ವಿಜಯನಗರ ಜಿಲ್ಲೆಯ ಕೊಟ್ಟೂರು…

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.