nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026
    Facebook Twitter Instagram
    ಟ್ರೆಂಡಿಂಗ್
    • ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ
    • ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
    • ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!
    • ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    • 8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
    ಗುಬ್ಬಿ February 17, 2026

    ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

    By adminFebruary 17, 2026No Comments1 Min Read
    arogya shibira

    ಗುಬ್ಬಿ, : ನಮಗೆ ಎಲ್ಲದಕ್ಕಿಂತಲೂ ಮುಖ್ಯವಾದದ್ದು ಆರೋಗ್ಯ, ಆರೋಗ್ಯದ ಮೇಲೆ ಪರಿಣಾಮ ಬೀರದಂತೆ ಪ್ರತಿಯೊಬ್ಬರು ಜಾಗೃತಿ ವಹಿಸಬೇಕು ಎಂದು ನೆರಳು ಸೇವಾ ಟ್ರಸ್ಟ್ ನ ಅಧ್ಯಕ್ಷ ಜಗದೀಶ್ ತಿಳಿಸಿದರು.

    ತಾಲ್ಲೂಕಿನ ಸಿ.ಎಸ್.ಪುರ ಸಂತೆ ಮೈದಾನದಲ್ಲಿ ನೆರಳು ಸೇವಾ ಟ್ರಸ್ಟ್ ನ ಒಂದನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನೆರಳು ಸೇವಾ ಟ್ರಸ್ಟ್ ಹಾಗೂ ಶ್ರೀ ದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಸಹಯೋಗದೊಂದಿಗೆ ನಡೆದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು


    Provided by
    Provided by

    ಮನುಷ್ಯ ಉದ್ಯೋಗ ಮತ್ತು  ದುಡಿಮೆಯ ಒತ್ತಡದ ಜೀವನದಲ್ಲಿ ಆರೋಗ್ಯದ ಮೇಲಿನ ಕಾಳಜಿಯನ್ನೇ ಮರೆತುಬಿಡುತ್ತಾನೆ. ಇದರಿಂದ ಆರೋಗ್ಯ ಹದಗೆಡುತ್ತದೆ. ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಆರೋಗ್ಯವಂತ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು. ಕಳೆದ ಒಂದು ವರ್ಷದಿಂದ ನೆರಳು ಸೇವಾ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗು, ಪುಸ್ತಕ, ಲೇಖನ ಸಾಮಗ್ರಿಗಳು. ಪರಿಸರದ ಬಗ್ಗೆ ಜಾಗೃತಿ ಸೇರಿದಂತೆ ಮುಂತಾದ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಾ ಬರುತ್ತಿದೆ. ಮುಂದಿನ ದಿನಗಳಲ್ಲಿ, ಸಮಾಜಮುಖಿ ಕೆಲಸ ಮಾಡಲು ನೆರಳು ಸೇವಾ ಟ್ರಸ್ಟ್ ಬದ್ಧವಾಗಿದೆ ಎಂದು ತಿಳಿಸಿದರು.

    ಮತ್ತು ಹಲವಾರು ಶಾಲೆಗಳಿಗೆ ಗ್ರೀನ್ ಬೋರ್ಡ್ ವಿತರಣೆ ಮಾಡಿದ್ದೇವೆ ಬಡ ಮಕ್ಕಳಿಗೆ ಶಾಲೆಯ ಶುಲ್ಕವನ್ನು ಕಟ್ಟಿದ್ದೇವೆ ನಾವು ಯಾರಿಂದಲೂ ಧನಸಹಾಯವನ್ನು ಪಡೆದಿಲ್ಲ ನಾವೆಲ್ಲ ಸೇವಾ ಟ್ರಸ್ಟ್ ನ ಸದಸ್ಯರು ಸೇರಿ ನಮ್ಮ ಕೈಲಾಗುವ ಸಹಾಯವನ್ನು ಮಾಡಿದ್ದೇವೆ ಹಾಗೆ ಇನ್ನು ಮುಂದೆಯೂ ಕೂಡ ನಮ್ಮ ನೆರಳು ಸೇವಾ ಟ್ರಸ್ಟ್ ಕಡೆಯಿಂದ ಬಡ ಮಕ್ಕಳಿಗೆ ಆಸರೆಯಾಗಿರುತ್ತೇವೆ ಎಂದರು

    ಈ ಸಂದರ್ಭದಲ್ಲಿ ನೆರಳು ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ನಾಗರಾಜು, ಉಪಾಧ್ಯಕ್ಷ ನಾರಾಯಣ, ಪ್ರಧಾನ ಕಾರ್ಯದರ್ಶಿ ಸಂತೋಷ್, ಖಜಾಂಚಿ ಪದ್ಮರಂಗ ಸೇರಿದಂತೆ ಟ್ರಸ್ಟ್ ನ ನಿರ್ದೇಶಕರು, ಸದಸ್ಯರು, ವೈದ್ಯರು ಉಪಸ್ಥಿತರಿದ್ದರು.

    ವರದಿ: ಚೇತನ್ ಗೌಡ, ಗುಬ್ಬಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ…

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.