nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    ರಾಜ್ಯ ಸುದ್ದಿ February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    By adminFebruary 17, 2026No Comments2 Mins Read
    dk shivakumar

    ಬೆಂಗಳೂರು: ಸಚಿವ ಎಚ್.ಸಿ.ಮಹದೇವಪ್ಪ ಅವರ ಇತ್ತೀಚಿನ ಹೇಳಿಕೆಗಳು ಹಾಗೂ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸರ್ಕಾರಿ ಜಮೀನು ಬಳಕೆ ಮಾಡುತ್ತಿರುವ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.

    ಮಹದೇವಪ್ಪ ಹೈಕಮಾಂಡ್ ಭಾಗ: ಅಧಿಕಾರ ಹಂಚಿಕೆ ವಿಚಾರವಾಗಿ ಸಚಿವ ಎಚ್.ಸಿ. ಮಹದೇವಪ್ಪ ನೀಡಿರುವ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, “ಮಹದೇವಪ್ಪ ಅವರು ಹಿರಿಯ ನಾಯಕರು ಮತ್ತು ಈಗ ಅವರು ನಮ್ಮ ಹೈಕಮಾಂಡ್‌ನ ಭಾಗವಾಗಿದ್ದಾರೆ. ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ನಾಯಕತ್ವದ ಬದಲಾವಣೆ ಅಥವಾ ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್, ಸಿಎಂ ಸಿದ್ದರಾಮಯ್ಯ ಮತ್ತು ನಾನು ಸೇರಿ ಈಗಾಗಲೇ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಸಮಯ ಬಂದಾಗ ಮುಖ್ಯಮಂತ್ರಿಗಳೇ ಎಲ್ಲವನ್ನೂ ಬಹಿರಂಗಪಡಿಸಲಿದ್ದಾರೆ. ಇದು ಕದ್ದುಮುಚ್ಚಿ ಮಾಡುವ ವ್ಯವಹಾರವಲ್ಲ,” ಎಂದರು.


    Provided by
    Provided by

    ಕಾಂಗ್ರೆಸ್ ಭವನಕ್ಕೆ ಜಾಗ — ಬಿಜೆಪಿಗೆ ಟಾಂಗ್:

    ಕಾಂಗ್ರೆಸ್ ಭವನಗಳಿಗೆ ಸರ್ಕಾರಿ ಜಮೀನು ಮಂಜೂರು ಮಾಡುತ್ತಿರುವ ಬಗ್ಗೆ ಬಿಜೆಪಿಯ ಟೀಕೆಗಳಿಗೆ ತಿರುಗೇಟು ನೀಡಿದ ಅವರು, “ಮಹಾತ್ಮಾ ಗಾಂಧೀಜಿಯವರು ಕಾಂಗ್ರೆಸ್ ಅಧ್ಯಕ್ಷರಾದ ಶತಮಾನೋತ್ಸವದ ನೆನಪಿಗಾಗಿ ರಾಜ್ಯದ 100 ಕಡೆ ಕಾಂಗ್ರೆಸ್ ಭವನ ನಿರ್ಮಾಣ ಮಾಡುತ್ತಿದ್ದೇವೆ. ಇದಕ್ಕಾಗಿ 5-10 ಸಾವಿರ ಚದರ ಅಡಿ ಜಾಗ ನೀಡುತ್ತಿರುವುದು ನಿಜ. ಬಿಜೆಪಿ ಅವಧಿಯಲ್ಲಿ ಚಾಣಾಕ್ಯ ವಿವಿ ಮತ್ತು ಆರ್‌ಎಸ್ಎಸ್ ಕಚೇರಿಗಳಿಗೆ ನೂರಾರು ಎಕರೆ ಬೆಲೆಬಾಳುವ ಜಮೀನನ್ನು ಕಡಿಮೆ ದರಕ್ಕೆ ನೀಡಲಾಗಿತ್ತು. ಅವರು ನಮಗೆ ಬೋಧನೆ ಮಾಡುವ ಅಗತ್ಯವಿಲ್ಲ. ನಮ್ಮ ಪಕ್ಷದ ದೇವಾಲಯ ಕಟ್ಟಲು ನಾವು ಈ ನಿರ್ಧಾರ ಮಾಡಿದ್ದೇವೆ, ಇದಕ್ಕೆ ಯಾರಾದರೂ ಕೋರ್ಟ್‌ಗೆ ಹೋಗುವುದಿದ್ದರೆ ಹೋಗಲಿ,” ಎಂದು ಸವಾಲು ಹಾಕಿದರು.

    ಶಾಸಕರ ವಿದೇಶ ಪ್ರವಾಸ:

    ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸಕ್ಕೆ ತೆರಳುತ್ತಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದ ಡಿಕೆಶಿ, “ಇದು ಅವರ ವೈಯಕ್ತಿಕ ಪ್ರವಾಸವೋ ಅಥವಾ ಬೇರೆ ಯಾರಾದರೂ ಕಳುಹಿಸುತ್ತಿದ್ದಾರೋ ಗೊತ್ತಿಲ್ಲ. ಪಕ್ಷದ ಅಧ್ಯಕ್ಷನಾಗಿ ನಾನು ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ,” ಎಂದು ತಿಳಿಸಿದರು.

    ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ನಾಯಕತ್ವ ಬದಲಾವಣೆ ಮತ್ತು ಜಮೀನು ಮಂಜೂರಾತಿ ವಿಚಾರವಾಗಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ

    February 17, 2026

    ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

    February 17, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ನವದೆಹಲಿ: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ (India AI Impact Expo 2026)…

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.