nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ
    ಜಿಲ್ಲಾ ಸುದ್ದಿ February 18, 2026

    ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ

    By adminFebruary 18, 2026No Comments2 Mins Read
    karavara

    ಕಾರವಾರ: ವಂದೇ ಮಾತರಂ ಗೀತೆಯು 150 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಆಯೋಜಿಸಿರುವ ‘ವಂದೇ ಮಾತರಂ ಕೋಸ್ಟ್ಸಲ್ ಸೈಕ್ಲೋಥಾನ್ -2026- ರ್ಯಾಲಿಯ ಪಶ್ಚಿಮ ಕರಾವಳಿ ಸೈಕ್ಲೋಥಾನ್ ತಂಡವು ಸೋಮವಾರ ಕಾರವಾರ ಪ್ರವೇಶಿಸಿದ್ದು, ಈ ರ್ಯಾಲಿಗೆ ಮಾಜಾಳಿ ಚೆಕ್ ಪೋಸ್ಟ್ ನಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

    ಈ ರ್ಯಾಲಿಯಲ್ಲಿ ಸುಮಾರು 50 ರಷ್ಟು ಮಹಿಳಾ ಸಿಬ್ಬಂದಿ ಸೇರಿದಂತೆ 120 ಸಿ.ಐ.ಎಸ್.ಎಫ್ ಸಿಬ್ಬಂದಿ ಭಾಗವಹಿಸಿದ್ದು, ಈ ತಂಡವು ಜ.28 ರಂದು ಗುಜರಾತ್ ಲಖ್ಪತ್ ಕೋಟೆಯಿಂದ ತಮ್ಮ ರ್ಯಾಲಿಯನ್ನು ಪ್ರಾರಂಭಿಸಿದ್ದು, ಸೋಮವಾರ ಮಡಗಾಂವ್–ಕಾಣಕೋಣ–ಮಾಜಾಳಿ ಮೂಲಕ ಕಾರವಾರ ಪ್ರವೇಶಿಸಿದ್ದು, ಸಿ.ಎಸ್.ಎಸ್.ಎಫ್. ಕೈಗಾದ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು, ಎನ್.ಸಿ.ಸಿ ವಿದ್ಯಾರ್ಥಿಗಳು, ಪೊಲೀಸ್ ಬ್ಯಾಂಡ್ ಮತ್ತು ಸ್ಥಳೀಯ ಜಾನಪದ ಕಲಾತಂಡಗಳ ಮೆರವಣಿಗೆಯ ಮೂಲಕ ಅವರನ್ನು ಸ್ವಾಗತಿಸಲಾಯಿತು.


    Provided by
    Provided by

    ಸೈಕ್ಲೋಥಾನ್ ತಂಡದಲ್ಲಿದ್ದ ಸಿ.ಐ.ಎಸ್.ಎಫ್ ಸಿಬ್ಬಂದಿಯನ್ನು ಗೋಟ್ನೆಭಾಗ್ ಕ್ರಾಸ್ನಲ್ಲಿ ಮೀನುಗಾರ ಮಹಿಳೆಯರು ತಿಲಕವಿಟ್ಟು, ಪುಷ್ಪವೃಷ್ಠಿ ಮಾಡಿ ಸ್ವಾಗತಿಸಿದರು.

    ಸಿ.ಐ.ಎಸ್.ಎಫ್. ಘಟಕ ಎನ್.ಪಿ.ಸಿ. ಕೈಗಾದ ಸೀನಿಯರ್ ಕಮಾಂಡೆಂಟ್ ಅಜಯ್ ಕುಮಾರ್ ಝಾ, ಬೆಂಗಳೂರಿನ ಸ್ಯಾಟಲೈಟ್ ಕೇಂದ್ರದ ಸೀನಿಯರ್ ಕಮಾಂಡೆಂಟ್ ಆರ್.ಪಿ. ಸಿಂಗ್, ಡೆಪ್ಯುಟಿ ಕಮಾಂಡೆಂಟ್ ಬಿರೇಂದ್ರ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ನಾಯಕ್, ಡಿವೈಎಸ್ಪಿ ಗಿರೀಶ್ ಮತ್ತಿತರರು ಭಾಗವಹಿಸಿದ್ದರು.

    ನಂತರ ಈ ಸೈಕ್ಲೋಥಾನ್ ತಂಡವು ಮಾಜಾಳಿ ಚೆಕ್ ಫೋಸ್ಟ್ -– ನೆಚ್ಚನ್ಬಾಗ್ಲ — ಹಿಪ್ಪಲಿ -– ದಂಡೇಬಾಗ್ — ಬವಾಲ್ — ದೇವ್ಬಾಗ್ — ಸದಾಶಿವಗಡ — ಶಿವಾಜಿ ಕ್ರಾಸ್- – ಚಿಂಚೇವಾಡ — ರಾಮನಾಥ್ ವೃತ್ತ — ವಂಗಡ -ಮಾಜಾಳಿ ಮಾರ್ಗದ ಮೂಲಕ ಸರ್ಕಾರಿ ಎಂಜಿನಿಯರಿAಗ್ ಕಾಲೇಜು ಮಾಜಾಳಿಗೆ ತೆರಳಿತು, ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

    ಫೆ.17 ರಂದು ಬೆ.7 ಗಂಟೆಗೆ ಗಣ್ಯರ ಸಮ್ಮುಖದಲ್ಲಿ ನಡೆಯುವ ಧ್ವಜಾರೋಹಣ ಸಮಾರಂಭದ ನಂತರ ಸೈಕ್ಲೋಥಾನ್ ತಂಡವು ಮುರುಡೇಶ್ವರದ ಕಡೆಗೆ ತೆರಳಲಿದೆ.

    ಕೋಸ್ಟಲ್ ಸೈಕ್ಲೋಥಾನ್ನಲ್ಲಿ ಭಾಗವಹಿಸಿದ್ದ ಸಿಐಎಸ್ಎಫ್ ಕಾನ್ಸ್ಟೇಬಲ್ ರಾಹುಲ್ ಮಾತನಾಡಿ, ಗುಜರಾತನಿಂದ ಪ್ರಾರಂಭವಾದ ನಮ್ಮ ರ್ಯಾಲಿಯು ಕೇರಳದ ಕೊಚ್ಚಿ ತನಕ ನಡೆಯಲಿದ್ದು, ಈ ರ್ಯಾಲಿಯ ಮುಖ್ಯ ಉದ್ದೇಶ ಸುರಕ್ಷಿತ ಸಮೃದ್ಧ ಭಾರತ. ಕರಾವಳಿ ತೀರ ಪ್ರದೇಶ ಎಲ್ಲಿಯವರೆಗೆ ಸುರಕ್ಷಿತವಾಗಿರತ್ತೋ ಅಲ್ಲಿಯವರೆಗೆ ಭಾರತ ಸಮೃದ್ಧವಾಗಿರುತ್ತದೆ. ದೇಶದ ಮೀನುಗಾರರು ಸಹಕಾರ ಮಹತ್ವದಾಗಿದ್ದು, ಪ್ರತಿ ಕ್ಷಣ ಅವರು ಸಮುದ್ರದಲ್ಲಿ ಇರುವುದರಿಂದ ಕರಾವಳಿ ತೀರ ಪ್ರದೇಶದ ಆಗುಹೋಗುಗಳ ಬಗ್ಗೆ ಅವರಿಗೆ ಮಾಹಿತಿ ಇದ್ದು, ಅವರ ಜೊತೆ ಬೇರತು ದೇಶದ ಭದ್ರತೆಗೆ ಅವರ ಸಹಕಾರ ಪಡೆಯಲು ಸೈಕ್ಲೋಥಾನ್ ಆಯೋಜಿಸಲಾಗಿದೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯನ್ನು (ಸಿಐಎಸ್ಎಫ್) ದೇಶದ ಪ್ರಮುಖ ನಿರ್ಣಾಯಕ ಸ್ಥಳಗಳಲ್ಲಿ ನಿಯೋಜನೆ ಮಾಡಲಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ…

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.