nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    ಕೊರಟಗೆರೆ February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    By adminFebruary 20, 2026No Comments2 Mins Read
    koratagere

    ಕೊರಟಗೆರೆ: ಫೆ.2ರಂದು ಕೊರಟಗೆರೆ ಪಟ್ಟಣದ ಸಿವಿಲ್ ಬಸ್ ನಿಲ್ದಾಣದಲ್ಲಿ ಹೊಳವನಹಳ್ಳಿ ಗ್ರಾಮದ ಅಶೋಕ ಎಂಬುವರು ಬಸ್ಸು ಹತ್ತುವಾಗ ಅಶೋಕರವರ ಜೇಬಿನಿಂದ OPPO ಕಂಪನಿಯ ಸುಮಾರು 25,000/-ರೂ ಬೆಲೆ ಬಾಳುವ ಮೊಬೈಲ್ ಪೋನ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿದ್ದರು. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಮೊ.ನಂ–27/2026, ಕಲಂ–303(2), 313, 317(4) ಬಿ.ಎನ್.ಎಸ್–2023 ರೀತ್ಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.

    ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್.ಕೆ.ವಿ. ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಸಿ.ಗೋಪಾಲ್ ಮತ್ತು ಪುರುಷೋತ್ತಮ.ಎಂ.ಎಲ್.ರವರ ನೇತೃತ್ವದಲ್ಲಿ, ಮಧುಗಿರಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಮಂಜುನಾಥ ರವರ ಮಾರ್ಗಸೂಚನೆ ಮೇರೆಗೆ, ಕೊರಟಗೆರೆ ವೃತ್ತ ನಿರೀಕ್ಷಕರಾದ ಅನಿಲ್.ಆರ್.ಪಿ., ಕೊರಟಗೆರೆ ಪೊಲೀಸ್ ಠಾಣಾ ಪಿ.ಎಸ್.ಐ ತೀರ್ಥೇಶ್, ವೈ.ಜಿ.ಕೋಳಾಲ ಪೊಲೀಸ್ ಠಾಣಾ ಪಿ.ಎಸ್.ಐ. ಅಭಿಷೇಕ್.ಎಸ್.ಆರ್., ಹಾಗೂ ಕೊರಟಗೆರೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಗಂಗಾಧರ್, ಪ್ರಸನ್ನ ಕುಮಾರ್, ಮಹೇಶ್, ಸಂಜೀವರೆಡ್ಡಿ, ದೊಡ್ಡಲಿಂಗಯ್ಯ, ಜಗದೀಶ್ ಕುಮಾರ್, ಪಾಂಡುರಂಗ ರಾವ್, ರವಿ, ನವೀನ್ ಕುಮಾರ್, ಮಲ್ಲೇಶ್, ಗಣೇಶ್, ಪ್ರಸಾದ್ ಬಾಬು, ದಯಾನಂದ್, ರಮೇಶ್ ಬಾಬು ರವರನ್ನು ಒಳಗೊಂಡ ಅಪರಾಧ ಪತ್ತೆ ತಂಡವನ್ನು ರಚಿಸಲಾಗಿತ್ತು, ಕೆಳಕಂಡ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.


    Provided by
    Provided by

    ಆರೋಪಿಗಳಾದ ಶಿವಶಂಕರ್ @ ಎರುಕಲ ಶಿವಶಂಕರ್ ಬಿನ್ ಮಣಿ @ ಕುಮಾರ್, (19 ವರ್ಷ), ಜಿರಾಯ್ತಿ, ವೈ.ಎಸ್.ನಗರ, ಡೌನ್ ಟೌನ್ ಮತ್ತು ತಾಲ್ಲೂಕು ಕರ್ನೂಲ್ ಜಿಲ್ಲೆ, ಆಂದ್ರ ಪ್ರದೇಶ ರಾಜ್ಯ, ಪವನ್ @ ಪವನ ವೆಂಕಟೇಶ ಕೊರಸರ ಬಿನ್ ವೆಂಕಟೇಶ್, ಕೊರಸರ, (20 ವರ್ಷ), ಡೈವರ್ ಕೆಲಸ, ಘಟಪ್ರಭ ಗ್ರಾಮ, ಗೋಕಾಕ್ ತಾಲ್ಲೂಕು, ಪರಶುರಾಮ್ ಬಿನ್ ಲೇಟ್ ಅಪ್ಪಣ್ಣ, (22 ವರ್ಷ), ಹೂವಿನ ವ್ಯಾಪಾರ, ಕೌಲ್ ಬಜಾರ್, ಗುಂಡಕಲ್ಲು ಟೌನ್, ಅನಂತಪುರ ಜಿಲ್ಲೆ, ಆಂದ್ರಪ್ರದೇಶ ರಾಜ್ಯ ರಾಮು @ ರಾಮಯ್ಯ ಬಿನ್ ಲೇಟ್ ವೆಂಕಟರವಣಪ್ಪ, (19 ವರ್ಷ), ರಾಮರಾವ್ ಕಾಲೋನಿ, ಮದನಪಲ್ಲಿ ತಾಲ್ಲೂಕು, ತಿರುಪತಿ ಜಿಲ್ಲೆ, ಆಂದ್ರಪ್ರದೇಶ ರಾಜ್ಯ  ಈ ಎಲ್ಲ ಮೇಲ್ಕಂಡ ಆರೋಪಿಗಳ ಕಡೆಯಿಂದ ವಿವಿಧ ಕಂಪನಿಗಳ ಸುಮಾದ 35,00.000/- ರೂ ಬೆಲೆ ಬಾಳುವ 137 ಮೊಬೈಲ್ ಪೋನ್‌ಗಳು ಹಾಗೂ ಕೃತ್ಯಕ್ಕೆ ಬಳಿಸಿದ KA-02-MQ-7068 ನೇ ERTIGA ಕಾರನ್ನು ವಶಪಡಿಸಿಕೊಂಡಿರುತ್ತದೆ.

    ಅಂತರ ರಾಜ್ಯ ಕಳ್ಳರನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಶ್ರಮಿಸಿದ ಪತ್ತೆ ತಂಡವನ್ನು ಮಾನ್ಯ ಪೊಲೀಸ್ ಅಧೀಕ್ಷಕರಾದ ಕೆ.ವಿ.ಅಶೋಕ್, ಐ.ಪಿ.ಎಸ್ ರವರು ಪ್ರಶಂಸಿರುತ್ತಾರೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.