nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಪ್ರಾಯೋಗಿಕ ಪರೀಕ್ಷೆ: ತುಮಕೂರಿನಲ್ಲಿ ಏಪ್ರಿಲ್ 19 ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು
    • ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    ಮಧುಗಿರಿ February 21, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    By adminFebruary 21, 2026No Comments1 Min Read
    madhugiri

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ. ಪಟ್ಟಣದ ಹೃದಯಭಾಗದಲ್ಲಿರುವ ರಾಘವೇಂದ್ರ ಸರ್ಕಲ್ ಸೇರಿದಂತೆ ಹಲವು ಕಡೆಗಳಲ್ಲಿ ಆಶ್ರಯವಿಲ್ಲದೆ ಸಾರ್ವಜನಿಕರು ಬಿಸಿಲು ಮತ್ತು ಮಳೆಯಲ್ಲಿ ನಿಂತೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

    ಪಟ್ಟಣದ ರಾಘವೇಂದ್ರಸ್ವಾಮಿ ದೇವಸ್ಥಾನದ ಮುಂಭಾಗ, ಪಾವಗಡ ವೃತ್ತ ಮತ್ತು ಗೌರಿಬಿದನೂರು ವೃತ್ತಗಳು ತುಮಕೂರು, ಬೆಂಗಳೂರು, ಶಿರಾ ಸೇರಿದಂತೆ ಅಂತರರಾಜ್ಯಗಳಿಗೂ ಸಂಪರ್ಕ ಕಲ್ಪಿಸುವ ಪ್ರಮುಖ ಕೇಂದ್ರಗಳಾಗಿವೆ. ಹಿಂದೆ ರಾಘವೇಂದ್ರ ವೃತ್ತದಲ್ಲಿ ತಂಗುದಾಣವಿತ್ತಾದರೂ, ಶಿಥಿಲಗೊಂಡಿದ್ದ ಆ ಕಟ್ಟಡವು ಕೆಲವು ವರ್ಷಗಳ ಹಿಂದೆ ಮಳೆಗೆ ಬಿದ್ದು ಹೋಗಿದೆ. ಅಂದಿನಿಂದ ಈವರೆಗೆ ಹೊಸ ತಂಗುದಾಣ ನಿರ್ಮಾಣವಾಗದ ಕಾರಣ ಪ್ರಯಾಣಿಕರು ಪರದಾಡುತ್ತಿದ್ದಾರೆ.


    Provided by
    Provided by

    “ಕಾಲೇಜು ಮುಗಿಸಿ ಮನೆಗೆ ಹೋಗಲು ಪ್ರತಿದಿನ ಬಸ್‌ಗಾಗಿ ಗಂಟೆಗಟ್ಟಲೆ ನಿಂತೇ ಕಾಯಬೇಕಾಗಿದೆ. ಜನಪ್ರತಿನಿಧಿಗಳು ಕೂಡಲೇ ಈ ಬಗ್ಗೆ ಗಮನ ಹರಿಸಬೇಕು” ಎಂದು ಸ್ಥಳೀಯ ವಿದ್ಯಾರ್ಥಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರು, “ಪಟ್ಟಣದಲ್ಲಿ ಸದ್ಯ ₹25 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಇದು ಪೂರ್ಣಗೊಂಡ ತಕ್ಷಣ ರಾಘವೇಂದ್ರ ವೃತ್ತ ಹಾಗೂ ಇತರೆಡೆ ಹೈಟೆಕ್ ತಂಗುದಾಣಗಳನ್ನು ನಿರ್ಮಿಸಲು ಶಾಸಕ ಕೆ.ಎನ್.ರಾಜಣ್ಣ ಮತ್ತು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ಅವರು ಸೂಚನೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

    ಶೀಘ್ರದಲ್ಲೇ ಕಾಮಗಾರಿ ಆರಂಭವಾಗಿ ಪ್ರಯಾಣಿಕರ ಸಮಸ್ಯೆ ನೀಗಲಿ ಎಂಬುದು ಸ್ಥಳೀಯರ ಆಗ್ರಹವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು

    April 12, 2026

    ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್

    April 8, 2026

    ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ

    April 7, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೃಷಿ ಪ್ರಾಯೋಗಿಕ ಪರೀಕ್ಷೆ: ತುಮಕೂರಿನಲ್ಲಿ ಏಪ್ರಿಲ್ 19 ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    ತುಮಕೂರು: ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಸೇರಿದಂತೆ ವಿವಿಧ 12 ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ರೈತರ ಮಕ್ಕಳಿಗೆ ನೀಡಲಾಗುವ…

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.