nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಫ್‌ಲೈನ್‌ನಲ್ಲಿ ಮಾತ್ರ ನಡೆಯುತ್ತವೆ CBSE 10th-12th ಪರೀಕ್ಷೆಗಳು : ಸುಪ್ರೀಂ ಕೋರ್ಟ್
    ರಾಷ್ಟ್ರೀಯ ಸುದ್ದಿ February 24, 2022

    ಆಫ್‌ಲೈನ್‌ನಲ್ಲಿ ಮಾತ್ರ ನಡೆಯುತ್ತವೆ CBSE 10th-12th ಪರೀಕ್ಷೆಗಳು : ಸುಪ್ರೀಂ ಕೋರ್ಟ್

    By adminFebruary 24, 2022No Comments2 Mins Read
    CBSE Exam

    10 ಮತ್ತು 12ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರ ಮಹತ್ತರ ತೀರ್ಪು ನೀಡಿದೆ. . 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE Exam Latest Update) ನಡೆಸಲಿರುವ 10 ಮತ್ತು 12 ನೇ ತರಗತಿಯ ‘ಆಫ್‌ಲೈನ್’ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಕೋರ್ಟ್ ತಿರಸ್ಕರಿಸಿದೆ. ಇದರೊಂದಿಗೆ ಐಸಿಎಸ್‌ಇ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ನಡೆಸುವ ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೂಡಾ ನ್ಯಾಯಾಲಯ ವಜಾಗೊಳಿಸಿದೆ.

    ಆನ್‌ಲೈನ್ ಪರೀಕ್ಷೆ ನಡೆಸುವಂತೆ ಅರ್ಜಿಗಳನ್ನು ಸಲ್ಲಿಸಲಾಗಿತ್ತು:


    Provided by
    Provided by

    10 ಮತ್ತು 12ನೇ ತರಗತಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ (Supreme court)ಅರ್ಜಿ ಸಲ್ಲಿಸಲಾಗಿದ್ದು, ಆನ್‌ಲೈನ್‌ನಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ಒತ್ತಾಯಿಸಲಾಗಿತ್ತು. ಕಳೆದ ವರ್ಷದಂತೆ ಪರೀಕ್ಷೆ ನಡೆಸಲು ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು (CBSE Exam Latest Update). ಈ ಅರ್ಜಿಗಳು ವಿದ್ಯಾರ್ಥಿಗಳ ಹಾಡಿ ತಪ್ಪಿಸುತ್ತಿವೆ ಮಾತ್ರವಲ್ಲ ವಿದ್ಯಾರ್ಥಿಗಳಿಗೆ ಸುಳ್ಳು ಭರವಸೆ ನೀಡುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್, ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಮತ್ತು ನ್ಯಾಯಮೂರ್ತಿ ಸಿ.ಟಿ.ರವಿಕುಮಾರ್ ಅವರಿದ್ದ ಪೀಠವು ಈ ಅರ್ಜಿಯನ್ನು ಪರಿಗಣಿಸುವುದು ಎಂದರೆ ಇನ್ನಷ್ಟು ಗೊಂದಲವನ್ನು ಸೃಷ್ಟಿಸುತ್ತದೆ ಎಂದರ್ಥ ಎಂದು ಹೇಳಿದೆ. ಈಗಾಗಲೇ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೆಸರಿನಲ್ಲಿ ಈ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಮೂಡಿಸಿದ್ದಾಗಿದೆ ಎಂದು ಕೋರ್ಟ್ (Supreme court) ಹೇಳಿದೆ.

    ಏಪ್ರಿಲ್ 26 ರಿಂದ ಪರೀಕ್ಷೆ ಪ್ರಾರಂಭ :

    ಇತರೆ ವಿಧಾನಗಳ ಮೂಲಕ ಪರೀಕ್ಷೆ ನಡೆಸಲು CBSE ಹಾಗೂ ವಿವಿಧ ಶಿಕ್ಷಣ ಮಂಡಳಿಗಳಿಗೆ ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೋರಲಾಗಿತ್ತು. CBSE ಮತ್ತು ಇತರ ಶಿಕ್ಷಣ ಮಂಡಳಿಗಳು 10 ನೇ ಮತ್ತು 12 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ಆಫ್‌ಲೈನ್ ಮೋಡ್ ಮೂಲಕ ನಡೆಸಲು ಪ್ರಸ್ತಾಪಿಸಿವೆ. CBSE ಏಪ್ರಿಲ್ 26 ರಿಂದ 10 ಮತ್ತು 12 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.