nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ
    ರಾಜ್ಯ ಸುದ್ದಿ February 23, 2026

    ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ

    By adminFebruary 23, 2026No Comments1 Min Read
    darshan

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ನ್ಯಾಯಾಲಯದಿಂದ ಸಣ್ಣ ಮಟ್ಟದ ರಿಲೀಫ್ ಸಿಕ್ಕಿದೆ. ಅಮಾನತುಗೊಂಡಿದ್ದ ಅವರ ಗನ್ ಲೈಸೆನ್ಸ್ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಾರ್ಚ್ 6ರವರೆಗೆ ಮಧ್ಯಂತರ ತಡೆ ನೀಡಿದೆ.

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 (A2) ಆರೋಪಿಯಾಗಿರುವ ದರ್ಶನ್, ಈ ಹಿಂದೆ ಮಧ್ಯಂತರ ಜಾಮೀನು ಪಡೆದಿದ್ದಾಗ ಪೊಲೀಸರು ಅವರ ಗನ್ ಲೈಸೆನ್ಸ್ ಅನ್ನು ಅಮಾನತುಗೊಳಿಸಿದ್ದರು. ಗನ್ ಬಳಸಿ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆ ಇದೆ ಎಂಬ ಕಾರಣ ನೀಡಿ ಈ ಕ್ರಮ ಕೈಗೊಳ್ಳಲಾಗಿತ್ತು. ಇದನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು.

    ಕೋರ್ಟ್‌ನಲ್ಲಿ ನಡೆದಿದ್ದೇನು?

    ವಿಚಾರಣೆ ವೇಳೆ ದರ್ಶನ್ ಪರ ವಕೀಲ ಎಸ್. ಸುನೀಲ್ ಕುಮಾರ್ ಅವರು, “ದರ್ಶನ್ ಅವರು 2008ರಿಂದಲೂ ಲೈಸೆನ್ಸ್ ಇರುವ ಗನ್ ಹೊಂದಿದ್ದಾರೆ. ಜಾಮೀನು ರದ್ದಾದ ಬಳಿಕ ಗನ್ ಅನ್ನು ಈಗಾಗಲೇ ಸರಂಡರ್ ಮಾಡಲಾಗಿದೆ. ಕೇವಲ ದರ್ಶನ್ ಎಂಬ ಹೆಸರಿನ ಕಾರಣಕ್ಕೆ ಲೈಸೆನ್ಸ್ ಅಮಾನತು ಮಾಡಲಾಗಿದೆ” ಎಂದು ವಾದ ಮಂಡಿಸಿದರು.

    ಈ ವಾದವನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, ಪೊಲೀಸರ ಅಮಾನತು ಆದೇಶಕ್ಕೆ ಮಾರ್ಚ್ 6ರವರೆಗೆ ತಡೆ ನೀಡಿ ಆದೇಶಿಸಿದೆ.

    ಗನ್ ಲೈಸೆನ್ಸ್ ವಿಚಾರದಲ್ಲಿ ಸಣ್ಣ ರಿಲೀಫ್ ಸಿಕ್ಕಿದ್ದರೂ, ದರ್ಶನ್ ಅವರಿಗೆ ಜಾಮೀನು ಸಿಗದ ಕಾರಣ ಅವರು ಸದ್ಯ ಜೈಲಿನಲ್ಲೇ ಮುಂದುವರಿಯಲಿದ್ದಾರೆ. ಸುಪ್ರೀಂಕೋರ್ಟ್ ಅವರ ಜಾಮೀನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಅವರು ಜೈಲಿನಿಂದ ಹೊರಬರುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಬೀದರ್: ನಾಗರ ಪಂಚಮಿ ಹಬ್ಬದ ಸಂಭ್ರಮದ ದಿನವೇ ದುರಂತವೊಂದು ಸಂಭವಿಸಿದ್ದು, ನೀರು ಪೂರೈಕೆ ಮಾಡಲು ತೆರಳಿದ್ದ ಗ್ರಾಮ ಪಂಚಾಯಿತಿ ವಾಟರ್ಮ್ಯಾನ್…

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.