nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್
    ರಾಜ್ಯ ಸುದ್ದಿ February 25, 2026

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    By adminFebruary 25, 2026No Comments1 Min Read
    ballary

    ಬಳ್ಳಾರಿ:  ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿಶೇಷ ಘಟಕ ಉಪಯೋಜನೆಯಡಿ ಕಂಪ್ಲಿ ಮತ್ತು ಕುರುಗೋಡು ಮೀನುಗಾರರಿಗೆ ಕಂಪ್ಲಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್‌ಲೂಮ್ಸ್) ದ ಅಧ್ಯಕ್ಷರೂ ಆದ ಜೆ.ಎನ್.ಗಣೇಶ್ ಅವರು ಮಂಗಳವಾರ ಮೀನುಗಾರಿಕೆ ಸಲಕರಣೆ ಕಿಟ್ ವಿತರಿಸಿದರು.

    ಫಲಾನುಭವಿ ಯೋಜನೆಯಡಿ ಮೀನು ಮಾರಾಟಗಾರ ರಾಹುಲ್ ನಾಗಪ್ಪ ಅವರಿಗೆ ಶಾಸಕರು ನಾಲ್ಕು ಚಕ್ರದ ವಾಹನ ಖರೀದಿಗೆ ಸಹಾಯಧನದ ಚೆಕ್ ವಿತರಿಸಿದರು. ಇದೇ ವೇಳೆ ಮತ್ಸಾö್ಯಶ್ರಯ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕಾಗಿ ಕಾರ್ಯಾದೇಶ ಪ್ರತಿ ವಿತರಣೆ ಮಾಡಲಾಯಿತು.

    ಈ ಸಂದರ್ಭದಲ್ಲಿ ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ, ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಬಿ.ಭಾವನ ಸೇರಿದಂತೆ ಇಲಾಖಾ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    Leave A Reply Cancel Reply

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಚುನಾವಣಾ ಆಯೋಗದ ಮುಖ್ಯ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, ಶಿವಮೊಗ್ಗದಲ್ಲಿ ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ…

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026

    ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.