nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ

    August 18, 2026

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026
    Facebook Twitter Instagram
    ಟ್ರೆಂಡಿಂಗ್
    • ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರವಾರ:  ಅಬಕಾರಿ ಇಲಾಖೆಯಿಂದ 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ
    ಜಿಲ್ಲಾ ಸುದ್ದಿ February 26, 2026

    ಕಾರವಾರ:  ಅಬಕಾರಿ ಇಲಾಖೆಯಿಂದ 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ

    By adminFebruary 26, 2026No Comments2 Mins Read
    madya

    ಕಾರವಾರ: ಜೊಯಿಡಾ ತಾಲೂಕಿನ ರಾಮನಗರದಲ್ಲಿರುವ ಧಾರವಾಡ–ಗೋವಾ ರಾಷ್ಟ್ರೀಯ ಹೆದ್ದಾರಿಯ ಟೋಲ್ ಗೇಟ್ ಬಳಿ ಒಂದು ಟಾಟಾ ಕಂಪನಿಯ ಟ್ಯಾಂಕರ್ ನೋಂದಣಿ ಸಂಖ್ಯೆ. . MP–09 HH–1908 ರಲ್ಲಿ 30,000 ಲೀಟರ್ Denatured rectified spirit (non potable)  ಎಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ದಾವಣೆಗೆರೆ ಶುಗರ್ ಕಂಪನಿ ಲಿಮಿಟೆಡ್ ಇಲ್ಲಿಂದ ಗೋವಾ ರಾಜ್ಯದ ಗ್ಲೋಬಲ್ ಕಮ್ ಕಾರ್ಪ್ ಕುಂಡೇಮ್, ಗೋವಾ ರಾಜ್ಯ ಇಲ್ಲಿಗೆ ಸಾಗಿಸುತ್ತಿರುವುದನ್ನು ಹಾಗೂ ಅದೇ ರೀತಿ ಇನ್ನೊಂದು ಟ್ಯಾಂಕರ್ ಲಾರಿ ನೋಂದಣಿ ಸಂಖ್ಯೆ KA–48 A–2218 ರಲ್ಲಿ ಶ್ರೀ ಸಾಯಿ ಟ್ರೇಡರ್ಸ್ & ಕಂಪನಿ, ಕೊಲೆಹಳ್ಳಿ ಹಡದಿ ರೋಡ್, ದಾವಣಗೆರೆ ತಾಲೂಕು, ದಾವಣಗೆರೆ ಜಿಲ್ಲೆ ಇಲ್ಲಿಂದ ವರ್ಧನ್ ಸಷ್ಟಿಮೆಂಟ್ಸ್ ಇಂಡಿಯಾ ಪ್ರೈ.ಲಿ. ಪಿಲರ್ನ ಇಂಡಸ್ಟ್ರೀಯಲ್ ಎಸ್ಟೇಟ್ ರಿಯಾ, ಗೋವಾ ರಾಜ್ಯ ಇಲ್ಲಿಗೆ 20,000 ಲೀಟರ್ಸ್ Ethanol (Non Potable Purpose) ಎಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾಗಿಸಲಾಗುತ್ತಿದ್ದ ವಾಹನಗಳನ್ನು ಅಬಕಾರಿ ಇಲಾಖೆಯಿಂದ ವಶಪಡಿಸಿಕೊಳ್ಳಲಾಗಿದೆ.

    ಅಬಕಾರಿ ಇಲಾಖೆಯ ಮಂಗಳೂರು ವಿಭಾಗ, ಜಂಟಿ ಆಯುಕ್ತ (ಜಾರಿ ಮತ್ತು ತನಿಖೆ) ಎ.ಎಲ್.ನಾಗೇಶ, ಉತ್ತರ ಕನ್ನಡ ಜಿಲ್ಲೆಯ ಅಬಕಾರಿ ಉಪ ಆಯುಕ್ತ ಅಮಾನುಲ್ಲಾ ಖಾನ್ ಎ. ಅವರ ಮಾರ್ಗದರ್ಶನದಂತೆ ಫೆಬ್ರವರಿ 21 ರಂದು ಖಚಿತ ಮಾಹಿತಿಯ ಮೇರೆಗೆ ಈ ದಾಳಿ ನಡೆಸಲಾಗಿತ್ತು.

    ಈ ಟ್ಯಾಂಕರ್ ಗಳಲ್ಲಿದ್ದ ಮದ್ಯಸಾರವನ್ನು ಪ್ರೈಮರಿ ಡಿಸ್ಟಿಲರಿಯ ಕೆಮಿಸ್ಟ್ ನ್ನು ಸ್ಥಳಕ್ಕೆ ಕರೆಯಸಿ ಆಲ್ಕೋ ಮೀಟರ್ ಉಪಕರಣದ ಮೂಲಕ ಪರೀಕ್ಷೆ ಮಾಡಿಸಲಾಗಿ, ಅದು Extra Neutral Alcohol ಆಗಿರುವುದು ಕಂಡುಬಂದಿದ್ದರಿಂದ ಸದರಿ ಎರಡೂ ಟ್ಯಾಂಕರ್ ಗಳನ್ನು ಹಾಗೂ ಅವುಗಳಲ್ಲಿದ್ದ 50,000 ಲೀಟರ್ಸ್ Extra Neutral Alcohol ನ್ನು ಜಪ್ತುಪಡಿಸಿ, ಟ್ಯಾಂಕರ್ ಚಾಲಕರುಗಳಾದ ಮಗ್ನರ್ ಸಿಂಗ್ ಬಿನ್ ಮೋಹನ್ ಸಿಂಗ್ ವಾಸ:- ಟಿ.ಪಿ. ನಗರ್ ಇಂದೋರ್ ಮಧ್ಯಪ್ರದೇಶ ಎಂಬಾತನನ್ನು ಹಾಗೂ ಧರ್ಮಪ್ಪ ಕಳಕಪ್ಪ ಕಟ್ಟಿಮನಿ ವಾಸ ಬಾಂಬೆ ಎಂ.ಡಿ.ಟಿ.ಎಸ್. ಗದಗ್ ತಾಲೂಕು:- ರೋಣ, ಜಿಲ್ಲಾ :-ಗದಗ್ ಇಬ್ಬರೂ ಆರೋಪಿಗಳನ್ನು ದಸ್ತಗಿರಿ ಮಾಡಿ, ನ್ಯಾಯಾಂಗ ಬಂಧನಕ್ಕೆ ನೀಡಲಾಗಿರುತ್ತದೆ.

    ಅಬಕಾರಿ ಉಪ ಅಧೀಕ್ಷಕರು ಉಪ ವಿಭಾಗ ಯಲ್ಲಾಪುರ ಇವರು ಹಾಗೂ ಅಬಕಾರಿ ನಿರೀಕ್ಷಕರು ದಾಂಡೇಲಿ ವಲಯ ಇವರು ಪ್ರತ್ಯೇಕ ಮೊಕದ್ದಮೆಗಳನ್ನು ದಾಖಲಿಸಿಕೊಂಡಿದ್ದು, ಜಫ್ತು ಪಡಿಸಿದ ತಟಸ್ಥ ಮದ್ಯಸಾರದ ಅಂದಾಜು ಬೆಲೆ ರೂಪಾಯಿ 40,00,000 (ನಲವತ್ತು ಲಕ್ಷ) ಗಳಾಗಿದ್ದು, ಟ್ಯಾಂಕರ್ ಗಳ ಅಂದಾಜು ಬೆಲೆ ರೂಪಾಯಿ 50,00,000 (ಐವತ್ತು ಲಕ್ಷ) ರೂಪಾಯಿಗಳಾಗಿರುತ್ತವೆ. ಒಟ್ಟು ಅಂದಾಜು ಬೆಲೆ ರೂಪಾಯಿ 90,00,000 (ತೊಂಭತ್ತು ಲಕ್ಷ) ರೂಪಾಯಿಗಳಾಗಿರುತ್ತದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ

    August 18, 2026

    ತುಮಕೂರು: ನಗರದ ಎಸ್ ಐಟಿ ಮುಖ್ಯರಸ್ತೆಯ ಸಿದ್ದೇಶ್ವರ ಕನ್ವೆನ್ಷನ್ ಸೆಂಟರ್ ಪಕ್ಕ ಉಪ್ಪಿನ ಕೊಳಗ ಹಾಸ್ಟೆಲ್ ಮುಂಭಾಗ ಕಸ ತಂದು…

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.