nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾ.3 ರಂದು ಯೋಗಿ ನಾರೇಯಣ ಯತೀಂದ್ರ ಶ್ರೀ ಕೈವಾರ ತಾತಯ್ಯನವರ ಜಯಂತಿ ಕಾರ್ಯಕ್ರಮ
    ಜಿಲ್ಲಾ ಸುದ್ದಿ February 27, 2026

    ಮಾ.3 ರಂದು ಯೋಗಿ ನಾರೇಯಣ ಯತೀಂದ್ರ ಶ್ರೀ ಕೈವಾರ ತಾತಯ್ಯನವರ ಜಯಂತಿ ಕಾರ್ಯಕ್ರಮ

    By adminFebruary 27, 2026No Comments2 Mins Read
    kaivara

    ಬಳ್ಳಾರಿ:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮಾ.3ರಂದು ಮಧ್ಯಾಹ್ನ 12 ಗಂಟೆಗೆ ನಗರದ ವಡ್ಡರ ಬಂಡ ಬಲಿಜ ಭವನದಲ್ಲಿ ಯೋಗಿ ನಾರೇಯಣ ಯತೀಂದ್ರ ಶ್ರೀ ಕೈವಾರ ತಾತಯ್ಯನವರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.

    ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

    ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ್, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾಗರ ಪಾಲಿಕೆ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನಿರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷ್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಬಲಿಜ ಸಂಘದ ಅಧ್ಯಕ್ಷ ಕೆ.ರಮೇಶ್ ಬುಜ್ಜಿ ಸೇರಿದಂತೆ ಇತರರು ಭಾಗವಹಿಸುವರು.

    ನಿವೃತ್ತ ಶಿಕ್ಷಕ ಕೆ.ಬಿ.ಸಿದ್ದಲಿಂಗಪ್ಪ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಅನುಕೃಪ ರೌಡರು ತಂಡದಿಂದ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ.

    ಮೆರವಣಿಗೆ:

    ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 10.30 ಗಂಟೆಗೆ ಬಲಿಜ ಭವನದಿಂದ ರಾಘವೇಂದ್ರ ಚಿತ್ರಮಂದಿರ– ಇಂದಿರಾ ವೃತ್ತ– ಗಡಿಗಿ ಚೆನ್ನಪ್ಪ ವೃತ್ತ– ಮೀನಾಕ್ಷಿ ವೃತ್ತ– ಮರಳಿ ಬಲಿಜ ಭವನದ ವರೆಗೆ ಮೆರವಣಿಗೆ ನಡೆಯಲಿದೆ.

    ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಪಿ.ಎಸ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಬೀದರ್: ನಾಗರ ಪಂಚಮಿ ಹಬ್ಬದ ಸಂಭ್ರಮದ ದಿನವೇ ದುರಂತವೊಂದು ಸಂಭವಿಸಿದ್ದು, ನೀರು ಪೂರೈಕೆ ಮಾಡಲು ತೆರಳಿದ್ದ ಗ್ರಾಮ ಪಂಚಾಯಿತಿ ವಾಟರ್ಮ್ಯಾನ್…

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.