nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026
    Facebook Twitter Instagram
    ಟ್ರೆಂಡಿಂಗ್
    • ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್
    • ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ
    • ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್
    • ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ
    • ಶಿವಮೊಗ್ಗ: ಯುವನಿಧಿ ಯೋಜನೆ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಿ: ಚಂದ್ರಭೂಪಾಲ್
    • ಬಳ್ಳಾರಿ: ಫೆ.27ರಂದು ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ
    • ಬಳ್ಳಾರಿ: ಮಾ.14 ರಂದು ರಾಷ್ಟ್ರೀಯ ಲೋಕ್ ಅದಾಲತ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳ್ಳಾರಿ: ಮಾ.14 ರಂದು ರಾಷ್ಟ್ರೀಯ ಲೋಕ್ ಅದಾಲತ್
    ಜಿಲ್ಲಾ ಸುದ್ದಿ February 27, 2026

    ಬಳ್ಳಾರಿ: ಮಾ.14 ರಂದು ರಾಷ್ಟ್ರೀಯ ಲೋಕ್ ಅದಾಲತ್

    By adminFebruary 27, 2026No Comments1 Min Read
    k g shanti

    ಬಳ್ಳಾರಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಮಾರ್ಚ್ 14 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಸಲಾಗುವುದು.

    ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ. ಸಾರ್ವಜನಿಕರು, ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳುವುದರ ಮೂಲಕ ತಮ್ಮ ವಿವಾದಗಳನ್ನು ಅಂತ್ಯಗೊಳಿಸಿಕೊಳ್ಳಬಹುದು.


    Provided by
    Provided by

    ರಾಷ್ಟ್ರೀಯ ಲೋಕ್ ಅದಾಲತ್ ಅಂಗವಾಗಿ ಪ್ರತಿದಿನ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ 31 ನ್ಯಾಯಾಲಯಗಳಲ್ಲಿ ಪೂರ್ವಭಾವಿ ಬೈಠಕ್ ಗಳು ನಡೆಯುತ್ತಲಿರುತ್ತವೆ. ಪೂರ್ವಭಾವಿ ಬೈಠಕ್ ಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು.

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ದೂ.08392-278077 ಹಾಗೂ ಎನ್‌ಎಎಲ್‌ಎಸ್‌ಎ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

    ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ

    February 27, 2026

    ಶಿವಮೊಗ್ಗ: ಯುವನಿಧಿ ಯೋಜನೆ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಿ: ಚಂದ್ರಭೂಪಾಲ್

    February 27, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯಿಂದ ಸಿರಿವಂತರು ಹೊರಬರುವ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ…

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್

    February 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.