nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026
    Facebook Twitter Instagram
    ಟ್ರೆಂಡಿಂಗ್
    • ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ
    • ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
    • ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!
    • ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    • 8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್
    ಲೇಖನ February 27, 2026

    ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್

    By adminFebruary 27, 2026No Comments1 Min Read
    • ರಾಘವೇಂದ್ರ ಅಡಿಗ ಎಚ್ಚೆನ್

    ಇತ್ತೀಚಿಗೆ ಹೊಸಬರ ಚಿತ್ರಗಳು ಸಾಕಷ್ಟು ಸದ್ದು ಮಾಡುತ್ತಿದ್ದು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಮೈಲುಗಲ್ಲನ್ನು ಸೃಷ್ಟಿಸುತ್ತಿದೆ ಅದೇ ರೀತಿ ಒಂದು ರಹಸ್ಯ ಕಥೆಯೊಂದಿಗೆ ಬಿಡುಗಡೆ ಸಜ್ಜಾಗಿದೆ.  ಟೀಸರ್ ಹಾಗೂ ಒಂದು ಸಾಂಗ್ ಅನ್ನು ಬಿಡುಗಡೆ ಮಾಡಿ ಕುತೂಹಲ ಮೂಡಿಸಿದ ಚಿತ್ರ “ಸಿಂಹಪುರಿಯ ಸಿಂಹ” ಒಂದು ರಹಸ್ಯ ಕಥೆಯೊಂದಿಗೆ ಬಿಡುಗಡೆ ಸಜ್ಜಾಗಿದೆ ಸಿಂಹಪುರಿಯ ಚಿತ್ರತಂಡ.

    ಚಿತ್ರದ ನಾಯಕ ನಟರಾಗಿ ಕೆ.ವೈ.ಮೂರ್ತಿಯವರು ಅಭಿನಯಿಸಿದ್ದು, ನಾಯಕಿಯಾಗಿ ಸೌಜನ್ಯ ಅಭಿನಯಿಸಿದ್ದಾರೆ ಇನ್ನ ಚಿತ್ರದ ವಿಲನ್ಗಳಾಗಿ ಸುಧೀನ್ ಕುಮ್ಟ & ನಿಲೇಶ್ ಗೌಡ ಅಭಿನಯಿಸಿದ್ದು . ಸಹಕಲಾವಿದರಾಗಿ ಶಂಕರ್ ಭಟ್, ಉಮೇಶ್, ಬ್ಯಾಂಕ್ ಜನಾರ್ಧನ್, ಜೂನಿಯರ್ ದ್ವಾರಕೀಶ್ , ಪದ್ಮ ವಸಂತಿ, ರೇಖಾದಾಸ್ , ಪ್ರಸನ್ನ ಹಾಗೂ ಮುತ್ತುರಾಜ್ ಇನ್ನು ಹಲವು ಕಲಾವಿದರು ಅಭಿನಯಿಸಿದ್ದಾರೆ.


    Provided by
    Provided by

    ಸಿಂಹಪುರಿಯ ಚಿತ್ರದ , ಕಥೆಚಿತ್ರಕಥೆ , ನಿರ್ದೇಶನ, ನಿರ್ಮಾಪಕರು  ಕೆ.ವೈ.ಮೂರ್ತಿಯವರು ಮಾಡಿದ್ದು.  ಛಾಯಾಗ್ರಾಹಣ ಗುರುದತ್ ಮುಸುರಿ, ಮನೋಹರ್, ಸಿ.ಎಸ್.ಸತೀಶ್ ಸಂಗೀತ ಕೃಪಾಕರ್ , ಸಂಕಲನ ಅರುಣ್ ಬೆಂಗಳೂರು ಮೂವೀಸ್ ಸಾಹಸ ದೃಶ್ಯ ಅಲ್ಟಿಮೇಟ್  ಶಿವು , ಜಾನಿ ಮಾಸ್ಟರ್ ಸಂಭಾಷಣೆ ಸುದರ್ಶನ್ ಇನ್ನು ಈ ಚಿತ್ರದಲ್ಲಿ ಸಾಂಗುಗಳು ಇರಲಿದ್ದು, ಸಂಗೀತ ಗಾಯಕರು ರಾಜೇಶ್ ಕೃಷ್ಣನ್, ಹೇಮಂತ್, ಅನುರಾಧ ಭಟ್, ಪ್ರಿಯಾ ಯಾದವ್, ಸ್ನೇಹ ಪ್ರಿಯ ನಾಗರಾಜ್ , ಹಾಗೂ ನೃತ್ಯ ಸಂಯೋಜಕರಾಗಿ ( ಸಂಧನ್ ರಾಜ್ ) ರಾಜದೇವ್ ರವರು ಕಾರ್ಯನಿರ್ವಹಿಸಿದ್ದಾರೆ ‘ಚಿತ್ರ ಇದೆ ಏಪ್ರಿಲ್ ತಿಂಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!

    April 6, 2026

    ಭೀಮನಿಗೆ ಹುಚ್ಚು ನಾಯಿ ಕಡಿಯಿತು | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 3)

    April 6, 2026

    ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು

    April 1, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ…

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.