nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ
    ಕೊರಟಗೆರೆ February 28, 2026

    ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ

    By adminFebruary 28, 2026No Comments2 Mins Read
    holavanahalli

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ : ತಾಲ್ಲೂಕಿನ ಹೊಳವನಹಳ್ಳಿ ಗ್ರಾ.ಪಂ. ಕೇಂದ್ರ ಸ್ಥಾನದಲ್ಲಿಯೇ ಸ್ವಚ್ಚತೆಯೇ ಮರಿಚೀಕೆಯಾಗಿದ್ದು, ಸಾಮಾನ್ಯ ಜನರು ಸಾಂಕ್ರಮಿಕ ರೋಗದ ಭೀತಿಯಲ್ಲಿ ವಾಸಿಸುವಂತಹ ಪ್ರಸಂಗ ಎದುರಾಗಿದೆ.


    Provided by
    Provided by

    ಹೊಳವನಹಳ್ಳಿ ಗ್ರಾ.ಪಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ವಚ್ಛತೆ ಮಾಯಾವಾಗಿದ್ದು, ಗ್ರಾಮದಲ್ಲಿ ಚರಂಡಿ ಸ್ವಚ್ಛತೆ, ಜನಸಂದಣಿ ಪ್ರದೇಶಗಳಲ್ಲಿ ಕಸದ ರಾಶಿ, ದಿನಸಿ ಅಂಗಡಿಗಳ ಪ್ಲಾಸ್ಟಿಕ್ ವಸ್ತುಗಳು, ಬೇಕರಿ ಪದಾರ್ಥ, ತರಕಾರಿ ಅಂಗಡಿಗಳ ತ್ಯಾಜ್ಯ ಕಸ, ಹೋಟೆಲ್‌ ಗಳ ಪ್ಲಾಸ್ಟಿಕ್ ವಸ್ತುಗಳೇ ಹೆಚ್ಚು. ಆದರೆ, ಪಂಚಾಯ್ತಿ ಕೇಂದ್ರ ಸ್ಥಾನದಲ್ಲಿಯೇ ಸ್ವಚ್ಛತೆ ಮರೀಚಿಕೆಯಾಗಿದೆ ಇನ್ನೂ ಸಾರ್ವಜನಿಕರ ಕೆಲಸ ಹೇಗೆ ನಡೆಯುತ್ತಿದೆ ಎಂದು ಪ್ರಜ್ಞಾವಂತ ನಾಗರೀಕರು ಪ್ರಶ್ನಿಸುತ್ತಿದ್ದಾರೆ.

    ಎಲ್ಲೆಲ್ಲಿ ಸಮಸ್ಯೆ: ಮುಖ್ಯವಾಗಿ ರೈತ ಸಂಪರ್ಕ ಕೇಂದ್ರ, ಪ.ಜಾತಿ ಸಮುದಾಯ ಭವನ, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಕಚೇರಿ ಮುಂಭಾಗ, ಸರ್ಕಾರಿ ಪಿಯು ಕಾಲೇಜು ಮುಂಭಾಗ, ಹಿಂದಿನ ಎಸ್‌ಬಿಐ ಬ್ಯಾಂಕ್ ವೃತ್ತ ಈಗೇ ಹಲವು ಜನಸಂದಣಿ ಪ್ರದೇಶಗಳಲ್ಲಿ ಸ್ವಚ್ಚಗೊಳಿಸಿ ಸುಮಾರು ವರ್ಷಗಳೇ ಕಳೆಯುತ್ತಲೇ ಬಂದಿದೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.

    ಎಸ್ ಸಿ ಕಾಲೋನಿ ಸ್ವಚ್ಛಗೊಳಿಸಿ ವರ್ಷವಾಗಿದೆಯಂತೆ..!

    ಹೊಳವನಹಳ್ಳಿ ಹೋಬಳಿ ಕೇಂದ್ರ ಸ್ಥಾನ ತಾಲೂಕಿನ ಹೃದಯ ಭಾಗದಲ್ಲಿದೆ. ಈ ಗ್ರಾಮದಲ್ಲಿ ಮೂಲಭೂತವಾಗಿ ಸ್ವಚ್ಛತೆಯೇ ಇಲ್ಲಾ, ಅಧಿಕಾರಿಗಳು ಒಂದು ದಿನಕ್ಕೂ ಸ್ಥಳಕ್ಕೆ ಬಂದು ಸಮಸ್ಯೆ ಬಗ್ಗೆ ಕೇಳಿಲ್ಲಾ, ಇರುವಂತಹ ಸಮಸ್ಯೆಯನ್ನು ಬಗೆಹರಿಸಿಲ್ಲಾ, ಗ್ರಾ.ಪಂ ಆವರಣ, ಅಕ್ಕ-ಪಕ್ಕ ಬೀದಿಯಲ್ಲಿ ಸ್ವಚ್ಚತೆ ಮಾಡಿಕೊಳ್ತಾರೆ, ಈಗೇ ಆದರೆ ಸಾಮಾನ್ಯ ಜನರ ಪಾಡೇನು? ಎಸ್ಸಿ ಕಾಲೋನಿಯಲ್ಲಿ ಸ್ವಚ್ಛಗೊಳಿಸಿಯೇ ವರ್ಷವಾಗಿದೆ, ಸ್ವಚ್ಛತೆಗೆ ಅಧಿಕಾರಿಗಳ ಬೇಜಾವಾಬ್ದಾರಿತನ ಹೆಚ್ಚಾಗಿ ಕಾಣುತ್ತಿದೆ ಎಂದು ಎಸ್ಸಿ ಕಾಲೋನಿ ಮಹಿಳೆಯರು ಆರೋಪ ಮಾಡುತ್ತಿದ್ದಾರೆ.

    “ದೇವಾಲಯವಿದೆ ಸ್ವಚ್ಛತೆ ಕಾಪಾಡುವಂತೆ ನಾವೇ ನಾಮಫಲಕ ಹಾಕಿದರೂ ಕಸದ ರಾಶಿ ಮಾತ್ರ ತಪ್ಪಿಲ್ಲಾ, ಗ್ರಾ.ಪಂ ಅಧಿಕಾರಿಗಳು ಊರಲ್ಲಿ ಇದಾರೋ ಇಲ್ವೋ ಎಂಬುದೇ ನಮಗೆ ಗೊತ್ತಿಲ್ಲಾ, ಎಸ್ಸಿ ಕಾಲೋನಿ ಜನರು ಸಾಂಕ್ರಮಿಕ ರೋಗದ ಭೀತಿಯಲ್ಲಿ ಪ್ರತಿನಿತ್ಯ ವಾಸಿಸುತ್ತಿದ್ದಾರೆ, ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವಲ್ಲಿ ಗ್ರಾ.ಪಂ ಅಧಿಕಾರಿಗಳು ವಿಫಲರಾಗಿದ್ದಾರೆ.

    — ಉಮೇಶ್, ಯುವ ಮುಖಂಡ, ಹೊಳವನಹಳ್ಳಿ.

     

    ನಮಗೆ ಆರೋಗ್ಯ ಮೊದಲೇ ಸರಿ ಇಲ್ಲಾ, ಚರಂಡಿ ದುರ್ವಾಸನೆಯೇ ಮಧ್ಯೆಯೇ ನಾವುಗಳು ವಾಸಿಸಬೇಕು, ನಮ್ಮ ಸಮಸ್ಯೆ ಯಾರಿಗೆ ಹೇಳಬೇಕು, ಎಸ್ಸಿ ಜಾತಿಯವರ ಸಮುದಾಯ ಭವನ ಮುಂದೆಯೇ ರಾತ್ರಿ ವೇಳೆ ಮೂತ್ರ ವಿಸರ್ಜನೆ ಮಾಡ್ತಾರೆ, ಆರೋಗ್ಯ ಸಮಸ್ಯೆಯಿಂದ ಮನೆಯಿಂದ ಹೊರಬರುವುದಕ್ಕೂ ಕಷ್ಟವಾಗಿದೆ.

    — ಗಂಗಮ್ಮ, ವೃದ್ಧೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ

    June 12, 2026

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಮಂತ್ರಾಲಯ:  ಇಲ್ಲಿನ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಇದೇ ಜೂನ್ 26ರಂದು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿರುವ “ರಾಯರ…

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.